Search This Blog

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.

Thursday, February 16, 2023

BSF Constable Recruitment 2023 : ಬಿಎಸ್‌ಎಫ್‌ನಲ್ಲಿ ಕಾನ್‌ಸ್ಟೆಬಲ್‌ಗಳ ನೇಮಕ.

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Thursday, February 16, 2023

BSF Constable Recruitment 2023 : ಬಿಎಸ್‌ಎಫ್‌ನಲ್ಲಿ ಕಾನ್‌ಸ್ಟೆಬಲ್‌ಗಳ ನೇಮಕ.


(ಶೈಕ್ಷಣಿಕ ಮತ್ತು ಉದ್ಯೋಗ ಮಾಹಿತಿ ಉದ್ದೇಶ ಮಾತ್ರ)

ಗಡಿ ಭದ್ರತಾ ಪಡೆಯು ಸರ್ಕಾರದ(ಬಿಎಸ್‌ಎಫ್) ಕೇಂದ್ರಗೃಹ ಸಚಿವಾಲಯದಡಿ ಕಾರ್ಯನಿರ್ವಹಿಸುವ ಸಶಸ್ತ್ರ ಪಡೆಯಾಗಿದ್ದು, 5 ಕೇಂದ್ರೀಯ ಸಶಸ್ತ್ರ ಪಡೆಗಳಲ್ಲಿ ಒಂದಾಗಿದೆ. ಇಲ್ಲಿ ಕಾನ್‌ಸ್ಟೆಬಲ್‌ ನೇಮಕಕ್ಕೆ ಅಧಿಸೂಚನೆ ಹೊರಡಿಸಿದ್ದು, ಸೇನೆ ಸೇರಿ ದೇಶಸೇವೆ ಮಾಡಲು ಬಯಸುವ ಉತ್ಸಾಹಿ ಯುವಜನರಿಗೆ ಇದೊಂದು ಅವಕಾಶವಾಗಿದೆ. ಆಸಕ್ತರು ಸದುಪಯೋಗ ಪಡಿಸಿಕೊಳ್ಳಬಹುದು. ಆನ್‌ಲೈನ್‌ ಅರ್ಜಿಗಳಿಗೆ ಮಾತ್ರ ಮಾನ್ಯತೆ ಇದ್ದು, ಅಭ್ಯರ್ಥಿಗಳು ಗಡಿ ಭದ್ರತಾ ಪಡೆಯ ಅಧಿಕೃತ ನೇಮಕಾತಿ ವೆಬ್‌ಸೈಟ್‌ನಲ್ಲಿ ಸಲ್ಲಿಸಬೇಕು. ಮಹಿಳಾ ಅಭ್ಯರ್ಥಿಗಳಿಗೂ ಅರ್ಜಿ ಸಲ್ಲಿಸಲು ಅವಕಾಶ ಇದೆ. ಈಗಾಗಲೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಮಾ.12ರವರೆಗೆ ನೋಂದಣಿಗೆ ಅವಕಾಶವಿದೆ.

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

ಒಟ್ಟು ಹುದ್ದೆಗಳು: 1284  ಪುರುಷ : 1220, ಮಹಿಳೆ : 64

ವಿದ್ಯಾರ್ಹತೆ


ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ಶೈಕ್ಷಣಿಕ ಸಂಸ್ಥೆಗಳಿಂದ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪದವಿ ಪಡೆದಿರಬೇಕು, ಆಯಾ ಟ್ರೇಡ್ ಗಳಲ್ಲಿ ವೃತ್ತಿ ಅನುಭವ ಪಡೆದವರಿಗೆ ಮೊದಲ ಆದ್ಯತೆ ನೀಡಲಾಗುವುದು ಹಾಗೂ ಬಹುಕೌಶಲ ಇರುವ ಅಭ್ಯರ್ಥಿಗಳು ಎಲ್ಲ ಹುದ್ದೆಗಳಿಗೂ ಅರ್ಜಿ ಸಲ್ಲಿಸಬಹುದು.



ಹುದ್ದೆಗಳ ವಿವರ ಕಾನ್‌ಸ್ಟೆಬಲ್ roof-13, -480,


(L)-23,


ವಾಟರ್ ಕ್ಯಾರಿಯರ್-294, ಬಾರ್ಬರ್-60,


ಸ್ವೀಪರ್-277 ಮತ್ತು ವೇಟ‌ -5 ಹುದ್ದೆ ಎಂದು ವಿಭಾಗವಾರು ವಿಂಗಡಿಸಲಾಗಿದೆ. kpsc2019

ವಯೋಮಿತಿ : 


ಅರ್ಜಿ ಸಲ್ಲಿಕೆ ಕೊನೇ ದಿನಕ್ಕೆ ಅನ್ವಯವಾಗುವಂತೆ ಕನಿಷ್ಠ ವಯೋಮಿತಿ 18 ವರ್ಷ, ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 25 ವರ್ಷ ನಿಗದಿಪಡಿಸಲಾಗಿದೆ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ಕಲ್ಪಿಸಲಾಗಿದೆ.

ದೇಹದಾರ್ಡ್ಯತೆ


ಪುರುಷರು: 9 ಎತ್ತರ: 160ರಿಂದ 165 ಸೆಂಮೀ

* ಎದೆ ಸುತ್ತಳತೆ: 75-80 ಸೆಂ.ಮೀ.(ಉಸಿರಾಡಿದಾಗ 85 ಸೆಂ.ಮೀ.) * ತೂಕ: ವಯಸ್ಸು ಮತ್ತು ಎತ್ತರಕ್ಕೆ ಅನುಗುಣವಾಗಿ


ಮಹಿಳೆಯರು: *ಎತ್ತರ: 148ರಿಂದ 155 ಸಂ.ಮೀ. * ಎದೆ ಸುತ್ತಳತೆ: ಅನ್ವಯವಾಗುವುದಿಲ್ಲ. * ತೂಕ: ವಯಸ್ಸು ಮತ್ತು ಎತ್ತರಕ್ಕೆ ಅನುಗುಣವಾಗಿ.

ಅರ್ಜಿ ಸಲ್ಲಿಸಲು :  ಆನ್‌ಲೈನ್ ಅರ್ಜಿಗಳನ್ನು ಮಾತ್ರ ಹೇಗೆ? ಪುರಸ್ಕರಿಸಲಾಗುತ್ತದೆ. ಉಳಿದ ಯಾವುದೇ ವಿಧದ ಅರ್ಜಿಗಳನ್ನು ಗಣನೆಗೆ ತೆಗೆದುಕೊಳ್ಳುವುದಿಲ್ಲ. ಅರ್ಜಿ ಸಲ್ಲಿಸುವ ವೇಳೆ ಮಾನ್ಯವಾಗಿರುವ ಇ-ಮೇಲ್ ವಿಳಾಸ ಮತ್ತು ಮೊಬೈಲ್ ಸಂಖ್ಯೆಯನ್ನು ನಮೂದಿಸಬೇಕು. ಮುಂದಿನ ಎಲ್ಲ ಪ್ರಕ್ರಿಯೆಗಳಿಗೆ ಇದನ್ನೇ ಬಳಸಲಾಗುತ್ತದೆ.

ವೈಯಕ್ತಿಕ ಬಳಕೆಗೆ ಮಾತ್ರ



ಹೆಚ್ಚಿನ ಮಾಹಿತಿಗೆ: https://rectt.bst.gov.in/


PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading BSF Constable Recruitment 2023 : ಬಿಎಸ್‌ಎಫ್‌ನಲ್ಲಿ ಕಾನ್‌ಸ್ಟೆಬಲ್‌ಗಳ ನೇಮಕ.

Previous
« Prev Post

No comments:

Ad Code

Blog Archive

Blog Archive

My Blog List

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

Popular Posts