KPSC EXAM GK

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

Tuesday, March 14, 2023

ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಲೆಕ್ಕ ಸಹಾಯಕರ ನೇಮಕಾತಿ 2023 | Accounts Assistant Recruitment in Karnataka State Audit and Accounts Department 2023

  Admin       Tuesday, March 14, 2023

ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಲೆಕ್ಕ ಸಹಾಯಕರ ನೇಮಕಾತಿ 2023 | Accounts Assistant Recruitment in Karnataka State Audit and Accounts Department 2023


(ಶೈಕ್ಷಣಿಕ ಮತ್ತು ಉದ್ಯೋಗ ಮಾಹಿತಿ ಉದ್ದೇಶ ಮಾತ್ರ)

ಅರ್ಜಿ ಶುಲ್ಕ / ಸ್ವೀಕೃತಿ ಕಾಲಮಿತಿ :

ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಾರಂಭಿಕ ದಿನಾಂಕ - 23-03-2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ - 23-04-2023

ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ - 24-04-2023

ವಿಶೇಷ ಸೂಚನೆ:-


ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡುವ ಮೊದಲು ಎಲ್ಲಾ ವಿವರಗಳನ್ನು ಓದಿ ಅರ್ಥೈಸಿಕೊಂಡು ಆನಂತರವೇ ತಮಗೆ ಅನ್ವಯವಾಗುವ ವಿವರಗಳನ್ನು ಭರ್ತಿ ಮಾಡತಕ್ಕದ್ದು.


• ಒಮ್ಮೆ ಅರ್ಜಿ ಸಲ್ಲಿಸಿದ ನಂತರ ಅರ್ಜಿಯಲ್ಲಿ, ವಿವರಗಳನ್ನು ತಿದ್ದುಪಡಿ / ಸೇರ್ಪಡೆ ಮಾಡುವಂತೆ ನೀಡುವ ಯಾವುದೇ ಮನವಿಗಳನ್ನು ತಿರಸ್ಕರಿಸಲಾಗುವುದು,ನಿಯಮಾನುಸಾರ ಆನ್‌ ಲೈನ್ ಅರ್ಜಿಯೊಂದಿಗೆ ಸಲ್ಲಿಸುವ ಅಗತ್ತುಗಳ ಆಧಾರದ ಮೇಲೆ ಮಾತ್ರವೇ ದಾಖಲೆಗಳ ಪರಿಶೀಲನೆ ಮಾಡಲಾಗುವುದರಿಂದ ವಯೋಮಿತಿ, ವಿದ್ಯಾರ್ಹತೆಗೆ ಸಂಬಂಧಿಸಿದ ಪ್ರಮಾಣ ಪತ್ರಗಳನ್ನು ಹಾಗೂ ಅರ್ಜಿಯಲ್ಲಿ ಕೋರಿರುವ ಎಲ್ಲಾ ಮೀಸಲಾತಿ ಪ್ರಮಾಣ ಪತ್ರ/ ಇತರ ಪ್ರಮಾಣ ಪತ್ರಗಳನ್ನು ತಮ್ಮ ಹೆಸರಿನಲಿಯೇ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಚಾಲ್ತಿಯಲ್ಲಿರುವಂತೆ ಅಧಿಸೂಚನೆಯ ಅನುಬಂಧದಲ್ಲಿ ಸೂಚಿಸಿರುವ ನಮೂನೆಗಳಲ್ಲಿಯು ಕಡ್ಡಾಯವಾಗಿ ಪಡೆದಿಟ್ಟುಕೊಂಡು ಸದರಿ ದಾಖಲೆಗಳನ್ನು ಅರ್ಜಿ ಸಲ್ಲಿಸುವಾಗ ಅಪ್‌ಲೋಡ್ ಮಾಡತಕ್ಕದು. (ದಾಖಲೆಗಳು ಸುಸ್ಪಷ್ಟವಾಗಿರುಬೇಕು) ತಪ್ಪಿಲಿ, ಅವರ ಮೀಸಲಾತಿ/ ಅಭ್ಯರ್ಥಿತ ವನ್ನು ತಿರಸ್ಕರಿಸಲಾಗುವುದು,https://t.me/kpsc2019

ರಾಜ್ಯ: ಕರ್ನಾಟಕ

ಪ್ರಕಟಣೆ ದಿನಾಂಕ: 14-03-2023



ಅರ್ಜಿಸಿ.ಸುವ ಹಂತಗಳು/ ಅರ್ಜಿ ಸಲ್ಲಿಸುವ ಪ್ರಕ್ರಿಯೆ


ಅರ್ಜಿ ಸಲ್ಲಿಸುವ ಪ್ರಕ್ರಿಯೆಯಲ್ಲಿ ಮೂರು ಹಂತಗಳು ಇದೆ.


1. Shu cs: Profile Creation/Updation


2. ಎರಡನೇ ಹಂತ : Application Submission


3. 2003: Fees Payment through My Application section, kpsc2019

Fee/ ಶುಲ್ಕ : 

  • ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ - 600ರೂ.
  • ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ - 300ರೂ.
  • ಮಾಜಿ ಸೈನಿಕ ಅಭ್ಯರ್ಥಿಗಳಿಗೆ - 50ರೂ.
  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ  ವಿನಾಯಿತಿ ಇದೆ.

ವಿಶೇಷ ಸೂಚನೆ:- ರೂ. 35/- ರ ಪ್ರಕ್ರಿಯೆ ಶುಲ್ಕ (processing fees)ವನ್ನು ಎಲ್ಲಾ ಅಭ್ಯರ್ಥಿಗಳು (ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಾಜಿ ಸೈನಿಕ ಹಾಗೂ ಅಂಗವಿಕಲ ಅಭ್ಯರ್ಥಿಗಳು ಸೇರಿದಂತೆ ಕಡ್ಡಾಯವಾಗಿ ಪಾವತಿಸತಕ್ಕದ್ದು, ಪಾವತಿಸದಿದ್ದಲ್ಲಿ ನಿಮ್ಮ ಅರ್ಜಿಯನ್ನು ತಿರಸ್ಕರಿಸಲಾಗುವುದು.


ವೇತನ ಶ್ರೇಣಿ  : 27,650-52,650/-

ಅಧಿಸೂಚನೆ:  ಇಲ್ಲಿ ಕ್ಲಿಕ್ ಮಾಡಿ

ವೆಚ್ಚ: ಉಚಿತವಾಗಿ

ವೈಯಕ್ತಿಕ ಬಳಕೆಗೆ ಮಾತ್ರ



ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ


PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಲೆಕ್ಕ ಸಹಾಯಕರ ನೇಮಕಾತಿ 2023 | Accounts Assistant Recruitment in Karnataka State Audit and Accounts Department 2023

Previous
« Prev Post

No comments:

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.

My Blog List

Followers

Blog Archive