Search This Blog

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.

Sunday, March 19, 2023

ಇತ್ತೀಚಿನ ಪ್ರಮುಖ ಸಂವಿಧಾನಿಕ ತಿದ್ದುಪಡಿಗಳು

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Sunday, March 19, 2023

ಶೀರ್ಷಿಕೆ: ಇತ್ತೀಚಿನ ಪ್ರಮುಖ ಸಂವಿಧಾನಿಕ ತಿದ್ದುಪಡಿಗಳು 



📌 91 ನೇ ತಿದ್ದುಪಡೆ ಕಾಯ್ದೆ 2003 


👉 ಕೇಂದ್ರ ಮತ್ತು ರಾಜ್ಯ ಮಂತ್ರಿ ಮಂಡಲದ ಸದಸ್ಯರ ಸಂಖ್ಯೆಯು ಒಟ್ಟು ಸದಸ್ಯರ ಪೈಕಿ  15 % ನ್ನು ಮೀರುವಂತಿಲ್ಲ. 


📌 92 ನೇ ತಿದ್ದುಪಡಿ ಕಾಯ್ದೆ 2003 


👉 ಬೋಡ್ರೋ,ಡೋoಗ್ರಿ,ಮೈತಿಲಿ, ಸಂತಲಿ,ಭಾಷೆಗಳನ್ನು 8 ನೇ, ಅನುಸೂಚಿಗೆ ಅಳವಡಿಸಲಾಯಿತು. 


📌 97ನೇ ತಿದ್ದುಪಡಿ ಕಾಯ್ದೆ 2011 


👉ಸಹಕಾರಿ ಸಂಘಗಳ ಸ್ಥಾಪನೆಗೆ ಅವಕಾಶ ಕಲ್ಪಿಸಲಾಯಿತು. 


📌 98 ನೇ ತಿದ್ದುಪಡಿ ಕಾಯ್ದೆ 2012 


👉 ಹೈದರಾಬಾದ್ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ಕಾಲಂ 371(j) ಸೇರಿಸಲಾಯಿತು. 


📌 99ನೇ ತಿದ್ದುಪಡಿ ಕಾಯ್ದೆ 2015 


👉 ರಾಷ್ಟ್ರೀಯ ನ್ಯಾಯಾಂಗ ನೇಮಕಾತಿ ಆಯೋಗ ರದ್ದುಮಾಡಿ ಕೋಲಜಿಯಂನ್ನು ಮುಂದುವರಿಸಲಾಯಿತು. 


📌 100 ನೇ ತಿದ್ದುಪಡಿ ಕಾಯ್ದೆ 2015 


👉  ಭಾರತದ ಕೆಲವು ಪ್ರದೇಶಗಳನ್ನು ಬಾಂಗ್ಲಾದೇಶಕ್ಕೆ ಹಾಗೂ ಬಾಂಗ್ಲಾದೇಶದ ಕೆಲವು ಪ್ರದೇಶವನ್ನು ಭಾರತಕ್ಕೆ ಪರಸ್ಪರ ವಿನಿಮಯ ಮಾಡಿಕೊಳ್ಳಲಾಯಿತು. 


📌 101ನೇ ತಿದ್ದುಪಡಿ ಕಾಯ್ದೆ 2017 


👉 ಸರಕು ಮತ್ತು ಸೇವಾ ತೆರಿಗೆ ( GST )ಅನುಮೋದಿಸಲಾಯಿತು. 


📌 102ನೇ ತಿದ್ದುಪಡಿ ಕಾಯ್ದೆ 2018 


👉 ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಸಂವಿಧಾನಿಕ ಸ್ಥಾನಮಾನ. 


📌 103ನೇ ತಿದ್ದುಪಡಿ ಕಾಯ್ದೆ 2019 


👉 ಆರ್ಥಿಕವಾಗಿ ಹಿಂದುಳಿದವರಿಗೆ 10% ಮೀಸಲಾತಿ. 


📌 104 ನೇ ತಿದ್ದುಪಡಿ 2020 


👉SC ಮತ್ತು ST ಸ್ಥಾನಗಳಿಗೆ ಮೀಸಲಾತಿಯನ್ನು 10 ವರ್ಷ ವಿಸ್ತರಿಸಲಾಯಿತು.

ಫೈಲ್ ಭಾಷೆ: ಕನ್ನಡ/ಇಂಗ್ಲಿಷ್

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

ರಾಜ್ಯ: ಕರ್ನಾಟಕ

ಪ್ರಕಟಣೆ ದಿನಾಂಕ: 2022

ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019

ಸ್ಕ್ಯಾನ್ ಮಾಡಿದ ಪ್ರತಿ: ಹೌದು

ಡೌನ್‌ಲೋಡ್ ಲಿಂಕ್ ಲಭ್ಯವಿದೆ: ಹೌದು

ವೆಚ್ಚ: ಉಚಿತವಾಗಿ

ವೈಯಕ್ತಿಕ ಬಳಕೆಗೆ ಮಾತ್ರ


ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ


PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading ಇತ್ತೀಚಿನ ಪ್ರಮುಖ ಸಂವಿಧಾನಿಕ ತಿದ್ದುಪಡಿಗಳು

Previous
« Prev Post

No comments:

Ad Code

Blog Archive

Blog Archive

My Blog List

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

Popular Posts