Search This Blog

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.

Sunday, March 5, 2023

ಇಂಜಿನಿಯ‌ರ್ ಪದವೀಧರರಿಂದ ಅರ್ಜಿ ಆಹ್ವಾನ.

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Sunday, March 5, 2023

ಶೀರ್ಷಿಕೆ: ಇಂಜಿನಿಯ‌ರ್ ಪದವೀಧರರಿಂದ ಅರ್ಜಿ ಆಹ್ವಾನ.


(ಶೈಕ್ಷಣಿಕ ಮತ್ತು ಉದ್ಯೋಗ ಮಾಹಿತಿ ಉದ್ದೇಶ ಮಾತ್ರ)

ಇಂಜಿನಿಯರ್ಸ್‌ ಇಂಡಿಯಾ ಲಿಮಿಟೆಡ್ (EIL) ನವರತ್ನ ಸಾರ್ವಜನಿಕ ವಲಯದ ಕಂಪನಿಯಾಗಿದ್ದು, 17 ದೇಶಗಳಲ್ಲಿ ಅಸ್ತಿತ್ವ ಹೊಂದಿದೆ. ಕಳೆದ ಐದು ದಶಕಗಳಿಂದ ವಿವಿಧ ಕ್ಷೇತ್ರಗಳ ಮೂಲಕ ದೇಶಕ್ಕೆ ಸೇವೆ ಸಲ್ಲಿಸುತ್ತಿದ್ದು, ಖಾಲಿ ಇರುವ ಇಂಜಿನಿಯರ್ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಮಾ.14ರೊಳಗೆ ಅರ್ಜಿ ಸಲ್ಲಿಸಬಹುದು.

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

ವೇತನ, ವಯೋಮಿತಿ


ಮಾಸಿಕ 60000 ರೂ. ವೇತನ ನಿಗದಿಪಡಿಸಲಾಗಿದೆ. ಜತೆಗೆ ಇತರ ಭತ್ಯೆಗಳೂ ಅನ್ವಯವಾಗಲಿವೆ. 1.7.2023ಕ್ಕೆ ಅನ್ವಯವಾಗುವಂತೆ ಕನಿಷ್ಠ 25 ವಯಸ್ಸು ಮೀರಿರಬಾರದು. ಮೀಸಲಾತಿ ಅಭ್ಯರ್ಥಿಗಳಿಗೆ ವಯೋಸಡಿಲಿಕೆ ಇರಲಿದೆ.

ಆಯ್ಕೆ ಪ್ರಕ್ರಿಯೆ | ಶಾರ್ಟ್‌ಲಿಸ್ಟ್


ಮಾಡಿದ ಅಭ್ಯರ್ಥಿಗಳಿಗೆ ಗ್ರೂಪ್ ಡಿಸ್ಕ್‌ರ್ಷನ್ ಮತ್ತು ಸಂದರ್ಶನ ಏರ್ಪಡಿಸಲಾಗುತ್ತದೆ. ಹಾಗೂ 2023ರ ಗೇಟ್ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಗಳಿಸಿದ ಅಂಕದ ಆಧಾರದ ಮೇಲೆ ಅಂತಿಮ ಆಯ್ಕೆ ಮಾಡಲಾಗುತ್ತದೆ.

ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019

ಪ್ರಮುಖ ಮಾಹಿತಿ


ಅರ್ಜಿಯಲ್ಲಿ ನಮೂದಿಸಿದ ಇಮೇಲ್ ಮತ್ತು ದೂರವಾಣಿ ಸಂಖ್ಯೆ ಕನಿಷ್ಠ ಎರಡು ವರ್ಷಗಳಾದರೂ ಚಾಲ್ತಿಯಲ್ಲಿಡಬೇಕು. ಅಪೂರ್ಣ ಮತ್ತು ತಪ್ಪಾದ ಮಾಹಿತಿ ಇರುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ವಿದ್ಯಾರ್ಹತೆ


ಮಾನ್ಯತೆ ಪಡೆದ ಭಾರತೀಯ


ವಿ.ಪಿ. ಅಥವಾ ಶಿಕ್ಷಣ ಸಂಸ್ಥೆಯಿಂದ ಹುದ್ದೆಗಳಿಗೆ ಸಂಬಂಧಿಸಿದ ವಿಷಯದಲ್ಲಿ ಬಿಇ, ಬಿ.ಟೆಕ್, ಬಿಎಸ್‌ಸಿ ಪೂರ್ಣಗೊಳಿಸಿರಬೇಕು. ಕನಿಷ್ಠ ಶೇ.65 ಅಂಕ ಗಳಿಸಿರಬೇಕು.

ಅರ್ಜಿ ಸಲ್ಲಿಕೆ ವಿಧಾನ


ಅಧಿಸೂಚನೆಯಲ್ಲಿ ನೀಡಲಾದ ಮಾರ್ಗಸೂಚಿ ನಿಯಮಗಳನ್ನು ಕೂಲಂಕುಶವಾಗಿ ಓದಿದ ನಂತರ ಅಧಿಕೃತ ವೆಬ್‌ ಸೈಟ್ www.engineersindia.com g ಅಗತ್ಯ ದಾಖಲೆ ಅಪ್‌ಲೋಡ್ ಮಾಡುವ ಮೂಲಕ ಆನ್‌ಲೈನ್‌ ಅರ್ಜಿ  ಸಲ್ಲಿಸಬೇಕು. ಇಶದ ಯಾವುದೇ ಮೂಲಗಳಿಂದ ಬಂದ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ, ಯಾವುದೇ ರೀತಿಯ  ಅರ್ಜಿ ಶುಲ್ಕ ಇರುವುದಿಲ್ಲ.

ವೈಯಕ್ತಿಕ ಬಳಕೆಗೆ ಮಾತ್ರ


ಅರ್ಜಿ ಸಲ್ಲಿಸುವ ವಿಳಾಸ: https://engineersindia.com/


PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading ಇಂಜಿನಿಯ‌ರ್ ಪದವೀಧರರಿಂದ ಅರ್ಜಿ ಆಹ್ವಾನ.

Previous
« Prev Post

No comments:

Ad Code

Blog Archive

Blog Archive

My Blog List

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

Popular Posts