Search This Blog

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.

Tuesday, March 21, 2023

GAIL Recruitment 2023 : ಗೇಲ್‌ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Tuesday, March 21, 2023

ಶೀರ್ಷಿಕೆ:GAIL Recruitment 2023 : ಗೇಲ್‌ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.


(ಶೈಕ್ಷಣಿಕ ಮತ್ತು ಉದ್ಯೋಗ ಮಾಹಿತಿ ಉದ್ದೇಶ ಮಾತ್ರ)

GAIL Recruitment 2023

ನೋಯ್ಡಾದಲ್ಲಿ ಕೇಂದ್ರ ಕಚೇರಿ ಹೊಂದಿರುವ ಗೇಲ್ ಗ್ಯಾಸ್ ಲಿಮಿಟೆಡ್ ಮಹಾರತ್ನ ಕಂಪನಿಯಾಗಿದ್ದು, ದೇಶದಲ್ಲಿನ ನಗರ ಪ್ರದೇಶಗಳಲ್ಲಿ ಗ್ಯಾಸ್‌ ವಿತರಣೆ ಮಾಡುವ ಪ್ರಮುಖ ಘಟಕವಾಗಿದೆ. ಭಾರತದಾದ್ಯಂತ ವಿವಿಧ ನಗರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ  ಗೇಲ್ ಪ್ರಸ್ತುತ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ್ದು, ಹುದ್ದೆಗಳು ಅರ್ಹ ಭಾರತೀಯ ಅಭ್ಯರ್ಥಿಗಳು ಏ.10ರೊಳಗೆ ಅರ್ಜಿ ಸಲ್ಲಿಸಬಹುದು.

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

ಹುದ್ದೆಗಳ ವಿವರ

GAIL Recruitment 2023

ಅಸೋಸಿಯೇಟ್(ಟೆಕ್ನಿಕಲ್) - 72. (ಫೈರ್ ಆ್ಯಂಡ್ ಸೇಫ್ಟಿ) - 12, (ಮಾರ್ಕೆಟಿಂಗ್) - 6, (ಫೈನಾನ್ಸ್ ಆ್ಯಂಡ್ ಅಕೌಂಟ್ಸ್) - 6, (ಕಂಪನಿ ಸೆಕ್ರೆಟರಿ)- 2, (ಹೂಮನ್ ರಿಸೋರ್ಸ್) - 6 ಜೂನಿಯರ್ ಅಸೋಸಿಯೇಟ್ (8)-16 

ವಿದ್ಯಾರ್ಹತೆ GAIL Recruitment 2023


ಹುದ್ದೆಗಳಿಗೆ ಸಂಬಂಧಿಸಿದ ವಿಷಯದಲ್ಲಿ ಇಂಜಿನಿಯರಿಂಗ್‌, ಎಂಬಿಎ, ಸಿಎ, ಸಿಎಂಎ, ಸಿಎಸ್, ಎಂಎಸ್‌ಡಬ್ಲ್ಯು, ಡಿಪ್ಲೊಮಾ ಪೂರ್ಣ ಗೊಳಿಸಿರಬೇಕು. ಕನಿಷ್ಠ ಶೇ.50 ಅಂಕ ಗಳಿಸಿರಬೇಕು. 2 ವರ್ಷ ಸೇವಾ ಅನುಭವವಿರಬೇಕು.

ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019

ವೇತನ ಹುದ್ದೆಗಳಿಗೆ ಅನುಗುಣವಾಗಿ 40,000 ರೂ. ನಿಂದ 60,000 ರೂ. ಮಾಸಿಕ ವೇತನ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ GAIL Recruitment 2023


ಶಾರ್ಟ್‌ಲಿಸ್ಟ್ ಮಾಡಲಾದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ ಏರ್ಪಡಿಸಲಾಗುತ್ತದೆ. ಇದರ ಆಧಾರದ ಮೇಲೆ ಅಂತಿಮ ಆಯ್ಕೆ ನಡೆಯಲಿದೆ.

ವಯೋಮಿತಿ: 10-4-2023ಕ್ಕೆ ಅನ್ವಯಿಸುವಂತೆ 32 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು. ಮೀಸಲಾತಿ ಅಭ್ಯರ್ಥಿಗಳಿಗೆ ವಯೋಸಡಿಲಿಕೆ ಇರಲಿದೆ.

ಪ್ರಮುಖ ಮಾಹಿತಿ GAIL Recruitment 2023


3 ವರ್ಷಗಳ ನಿಗದಿತ ಅವಧಿಗೆ ನೇಮಕ ಮಾಡಿಕೊಳ್ಳು ತ್ತಿದ್ದು, ಅಭ್ಯರ್ಥಿ ಕಾರ್ಯಕ್ಷಮತೆ ಆಧರಿಸಿ ಮುಂದಿನ 2 ವರ್ಷಗಳಿಗೆ ಸೇವಾವಧಿ ವಿಸ್ತರಿಸಬಹುದು. ಆಯ್ಕೆಯಾದ ಅಭ್ಯರ್ಥಿಯು ದೇಶಾದ್ಯಂತವಿರುವ ಗೇಲ್ ಘಟಕಗಳಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು. ಅರ್ಜಿಯಲ್ಲಿ ನಮೂದಿಸಿದ ದೂರವಾಣಿ ಸಂಖ್ಯೆ ಮತ್ತು ಇಮೇಲ್ ಚಾಲ್ತಿಯಲ್ಲಿರಬೇಕು.

ಅರ್ಜಿ ಸಲ್ಲಿಸಲು ಕೊನೇ ದಿನ : 10-04-2023





ಅಧಿಸೂಚನೆಗೆ: https://bit.ly/3yNDENB


ಮಾಹಿತಿಗಾಗಿ: gailgas.com


PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading GAIL Recruitment 2023 : ಗೇಲ್‌ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

Previous
« Prev Post

No comments:

Ad Code

Blog Archive

Blog Archive

My Blog List

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

Popular Posts