Search This Blog

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.

Wednesday, March 8, 2023

GPSTR:1:1 MAIN LIST : ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ-2022ರ 1:1 ಮುಖ್ಯ ಆಯ್ಕೆ ಪಟ್ಟಿಯನ್ನು ಇಲಾಖಾ ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ.

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Wednesday, March 8, 2023

ಶೀರ್ಷಿಕೆ: GPSTR:1:1 MAIN LIST : ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ-2022ರ 1:1 ಮುಖ್ಯ ಆಯ್ಕೆ ಪಟ್ಟಿಯನ್ನು ಇಲಾಖಾ ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ.


(ಶೈಕ್ಷಣಿಕ ಮತ್ತು ಉದ್ಯೋಗ ಮಾಹಿತಿ ಉದ್ದೇಶ ಮಾತ್ರ)

2022ರ ಪದವೀಧರ ಪ್ರಾಥಮಿಕ ಶಿಕ್ಷಕ (6 ರಿಂದ 8ನೇ ತರಗತಿ) ವೃಂದದ ಹುದ್ದೆಗಳಿಗೆ ನೇಮಕಾತಿಗೆ (GPTR-2022) ಸಂಬಂಧಿಸಿದಂತೆ 1:1 ತಾತ್ಕಾಲಿಕ ಆಯ್ಕೆಪಟ್ಟಿಯನ್ನು ದಿನಾಂಕ:27-02- 2023 ರಂದು ಇಲಾಖಾ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿತ್ತು. ಸದರಿ 1:1 ತಾತ್ಕಾಲಿಕ ಆಯ್ಕೆಪಟ್ಟಿಯಲ್ಲಿ ಹೊಸದಾಗಿ 13 ಅಭ್ಯರ್ಥಿಗಳು ಆಯ್ಕೆಯಾಗಿದ್ದು, ಸದರಿ ಅಭ್ಯರ್ಥಿಗಳ ಮೂಲದಾಖಲೆಗಳ ಪರಿಶೀಲನೆಯನ್ನು ಸಂಬಂಧಪಟ್ಟ ಜಿಲ್ಲೆಯ ಉಪನಿರ್ದೇಶಕರು (ಆಡಳಿತ) ಹಾಗೂ ನೇಮಕಾತಿ ಪ್ರಾಧಿಕಾರ ರವರ ಕಛೇರಿ ಹಂತದಲ್ಲಿ ಕೈಗೊಳ್ಳಲಾಗಿದೆ.

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

ಮುಂದುವರೆದು ಸದರಿ 1:1 ತಾತ್ಕಾಲಿಕ ಆಯ್ಕೆಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ಸಂಬಂಧಪಟ್ಟ ಜಿಲ್ಲೆಯ ಉಪನಿರ್ದೇಶಕರು (ಆಡಳಿತ) ಹಾಗೂ ನೇಮಕಾತಿ ಪ್ರಾಧಿಕಾರ ರವರ ಕಚೇರಿಯಲ್ಲಿ ಅಗತ್ಯ ದಾಖಲೆಗಳೊಂದಿಗೆ ಖುದ್ದಾಗಿ ಸಲ್ಲಿಸುವಂತೆ ತಿಳಿಸಿ ದಿನಾಂಕ:01-03-2023 ರಿಂದ 14-03-2023 ರವರೆಗೆ ಕಾಲಾವಕಾಶ ನೀಡಲಾಗಿತ್ತು. ಅದರಂತೆ ಅಭ್ಯರ್ಥಿಗಳಿಂದ ಸಲ್ಲಿಕೆಯಾದ ಆಕ್ಷೇಪಣೆಗಳನ್ನು ಪರಿಶೀಲಿಸಿ, ನಿಯಮಾನುಸಾರ ಅರ್ಹವಾದ ಆಕ್ಷೇಪಣೆಗಳನ್ನು ಪರಿಗಣಿಸಿ, ಆಯಾ ಜಿಲ್ಲಾ ಉಪನಿರ್ದೇಶಕರಿಂದ ದತ್ತಾಂಶದಲ್ಲಿ ಇಂದೀಕರಿಸಲಾಗಿರುತ್ತದೆ.

ಪ್ರಕಟಣೆ ದಿನಾಂಕ: 2022


ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019

ಸ್ಕ್ಯಾನ್ ಮಾಡಿದ ಪ್ರತಿ: ಹೌದು

ಡೌನ್‌ಲೋಡ್ ಲಿಂಕ್ ಲಭ್ಯವಿದೆ: ಹೌದು

ವೆಚ್ಚ: ಉಚಿತವಾಗಿ

ವೈಯಕ್ತಿಕ ಬಳಕೆಗೆ ಮಾತ್ರ


ಅದರಂತೆ ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ-2022ರ 1:1 ಮುಖ್ಯ ಆಯ್ಕೆ ಪಟ್ಟಿಯನ್ನು ಇಲಾಖಾ ವೆಬ್ ಸೈಟ್ https://schooleducation.kar.nic.inನಲ್ಲಿ ದಿನಾಂಕ:08-03-2023 ರಂದು ಪ್ರಕಟಿಸಿದೆ.


PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading GPSTR:1:1 MAIN LIST : ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ-2022ರ 1:1 ಮುಖ್ಯ ಆಯ್ಕೆ ಪಟ್ಟಿಯನ್ನು ಇಲಾಖಾ ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ.

Previous
« Prev Post

No comments:

Ad Code

Blog Archive

Blog Archive

My Blog List

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

Popular Posts