PC Notes

KPSC EXAM

Tuesday, March 14, 2023

KPSC ಕಡೆಯಿಂದ ಹೊಸ ಅಧಿಸೂಚನೆಗಳು.

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Tuesday, March 14, 2023

ಶೀರ್ಷಿಕೆ: KPSC ಕಡೆಯಿಂದ  ಹೊಸ ಅಧಿಸೂಚನೆಗಳು.



(ಶೈಕ್ಷಣಿಕ ಮತ್ತು ಉದ್ಯೋಗ ಮಾಹಿತಿ ಉದ್ದೇಶ ಮಾತ್ರ)

ಆತ್ಮೀಯ ಸ್ಪರ್ಧಾ ಮಿತ್ರರೇ 

 ಮುಂಬರುವ ನೇಮಕಾತಿಗಳಿಗೆ ಸಂಬಂಧಿಸಿದಂತೆ ಒಂದಿಷ್ಟು ಮಾಹಿತಿ ಮತ್ತು ಸಲಹೆಗಳನ್ನು ಹಂಚಿಕೊಳ್ಳುತ್ತೇನೆ.


* ಇತ್ತೀಚಿಗೆ ಮೀಸಲಾತಿ ರೋಸ್ಟರ್ ಕುರಿತು ಸರಕಾರದ ಅಧಿಕೃತ ಗೆಜೆಟ್ ನಲ್ಲಿ ಮಾಹಿತಿ ಪ್ರಕಟಿಸಲಾಗಿದೆ. ಇದೇ ಮಾಹಿತಿ KPSC ಗೆ ತಲುಪಿದ್ದು , ಹಣಕಾಸು ಇಲಾಖೆ ಒಪ್ಪಿಗೆ ನೀಡಿರುವ ಮತ್ತು ಕೆಪಿಎಸ್ಸಿ ಬಳಿ ಸಿದ್ಧವಿರುವ ಎಲ್ಲಾ ಅಥವಾ ಕೆಲವು ಅಧಿಸೂಚನೆಗಳು ಚುನಾವಣಾ ನೀತಿ ಸಂಹಿತೆ ಜಾರಿ ಒಳಗೆ ಪ್ರಕಟವಾಗುವ ಎಲ್ಲಾ ಸಾಧ್ಯತೆಗಳು ಇವೆ.


* ಮುಂದಿನ ನೇಮಕಾತಿ ಅಧಿಸೂಚನೆ CTI ಇರಬಹುದು, KAS ಇರಬಹುದು ಅಥವಾ ಇನ್ಯಾವುದೋ ಇರಬಹುದು.


* CTI ಹುದ್ದೆಗೆ ವಿದ್ಯಾರ್ಹತೆ ಸಂಬಂಧಿಸಿದಂತೆ ಅಧಿಸೂಚನೆ ಬಂದ ನಂತರ ಗೊತ್ತಾಗುತ್ತದೆ .


* KPSC Group C ಎಲ್ಲಾ ಹುದ್ದೆಗಳಿಗೆ ಒಂದೇ ಪಠ್ಯಕ್ರಮ ಇರುವುದರಿಂದ ಅಚ್ಚುಕಟ್ಟಾಗಿ ಅಧ್ಯಯನ ಮಾಡಿದರೆ ಒಂದಲ್ಲ ಒಂದು ಹುದ್ದೆ ಸಿಗುತ್ತದೆ.


* ನೀವು ಯಾವುದೇ ಹುದ್ದೆಗೆ ವಿದ್ಯಾರ್ಹತೆ ಹೊಂದಿದ್ದರೆ ಅರ್ಜಿ ಸಲ್ಲಿಸಿ ಅಧ್ಯಯನ ಮಾಡಿ . ಪಿಎಸ್ಐ ನೇ ಆಗ್ಬೇಕು, PC ನೆ ಆಗ್ಬೇಕು, KAS ನೆ ಆಗ್ಬೇಕು ಅಂತ 1947 ಮೊಂಡುತನ ತೋರಿಸಿಬೇಡಿ . ಯಾಕಂದ್ರೆ ಪ್ರಸ್ತುತ ದಿನಮಾನಗಳು ಮತ್ತು ಮುಂಬರುವ ದಿನಗಳು ನಿಮ್ಮ ಮೊಂಡುತನಕ್ಕೆ ಖಂಡಿತ ಸೂಕ್ತವಾಗಿರುವುದಿಲ್ಲ.


 ವಾಸ್ತವದಲ್ಲಿ ಬದುಕಿ

 ಖಂಡಿತ ನಿಮ್ಮ ಕುಟುಂಬಕ್ಕೆ ಒಳ್ಳೆಯದಾಗುತ್ತದೆ....

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

ರಾಜ್ಯ: ಕರ್ನಾಟಕ

ಪ್ರಕಟಣೆ ದಿನಾಂಕ: 2022

ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019

ಸ್ಕ್ಯಾನ್ ಮಾಡಿದ ಪ್ರತಿ: ಹೌದು

ಡೌನ್‌ಲೋಡ್ ಲಿಂಕ್ ಲಭ್ಯವಿದೆ: ಹೌದು

ವೆಚ್ಚ: ಉಚಿತವಾಗಿ

ವೈಯಕ್ತಿಕ ಬಳಕೆಗೆ ಮಾತ್ರ


ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ


PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading KPSC ಕಡೆಯಿಂದ ಹೊಸ ಅಧಿಸೂಚನೆಗಳು.

Previous
« Prev Post

No comments:

Ad Code

Blog Archive

My Blog List

Blog Archive

KPSC EXAM GK

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.