Search This Blog

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.

Tuesday, March 21, 2023

NWDA recruitment 2023 : ಜಲಶಕ್ತಿ ಸಚಿವಾಲಯದಲ್ಲಿ ನೇಮಕಾತಿ 2023 | ಎನ್‌ಡಬ್ಲ್ಯುಡಿಎನಲ್ಲಿ ಉದ್ಯೋಗಾವಕಾಶ

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Tuesday, March 21, 2023

NWDA recruitment 2023 : ಜಲಶಕ್ತಿ ಸಚಿವಾಲಯದಲ್ಲಿ ನೇಮಕಾತಿ 2023 |  ಎನ್‌ಡಬ್ಲ್ಯುಡಿಎನಲ್ಲಿ ಉದ್ಯೋಗಾವಕಾಶ.


(ಶೈಕ್ಷಣಿಕ ಮತ್ತು ಉದ್ಯೋಗ ಮಾಹಿತಿ ಉದ್ದೇಶ ಮಾತ್ರ)

ಜಲಶಕ್ತಿ ಸಚಿವಾಲಯದ ಸ್ವಾಯತ್ತದಲ್ಲಿರುವ ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆ ಜಲಸಂಪನ್ಮೂಲ, ನದಿ ಅಭಿವೃದ್ಧಿ ಮತ್ತು ಗಂಗಾ ಪುನರುಜೀವನ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. 2023-24ರ ಸಾಲಿನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಪ್ರಕಟಿಸಿದ್ದು, ಅರ್ಹ ಅಭ್ಯರ್ಥಿಗಳು ಏ.17ರೊಳಗೆ ಅರ್ಜಿ ಸಲ್ಲಿಸಬಹುದು.

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

ವಿದ್ಯಾರ್ಹತೆ : ಹುದ್ದೆಗಳಿಗೆ ಸಂಬಂಧಿಸಿದ ವಿಷಯದಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಶಿಕ್ಷಣ ಸಂಸ್ಥೆಯಿಂದ ಪಿಯುಸಿ, ಡಿಪ್ಲೊಮಾ, ವಾಣಿಜ್ಯ ವಿಭಾಗದಲ್ಲಿ ಪದವಿ ಪೂರ್ಣಗೊಳಿಸಿರ ಬೇಕು. ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು, ಕಂಪ್ಯೂಟರ್ ನಲ್ಲಿ ಟೈಪಿಂಗ್ ಮಾಹಿತಿ ಇರಬೇಕು.

ಒಟ್ಟು ಹುದ್ದೆಗಳು: 40

ಹುದ್ದೆಗಳ ವಿವರ 


• ಜೂನಿಯರ್ ಇಂಜಿನಿಯರ್ (De)-13

• ಜೂನಿಯರ್ ಅಕೌಂಟ್ಸ್ ಆಫೀಸರ್ - 1

• ಡ್ರಾಫ್ಟ್ಮನ್ ಗ್ರೇಡ್ 3 - 6

• ಅಪ್ಪರ್ ಡಿವಿಷನ್ ಕ್ಲರ್ಕ್- 7

• ಸ್ಟೆನೋಗ್ರಾಫರ್ ಗ್ರೇಡ್ 2 - 9

• ಲೋವರ್ ಡಿವಿಷನ್ ಕ್ಲರ್ಕ್ - 4

ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019

ವಯೋಮಿತಿ, ವೇತನ


ಜೂನಿಯರ್ ಅಕೌಂಟ್ಸ್ ಆಫೀಸ‌ ಹುದ್ದೆಗೆ 21ರಿಂದ 30 ಮತ್ತು ಉಳಿದ ಹುದ್ದೆಗಳಿಗೆ 18ರಿಂದ 27 ವಯೋಮಿತಿ ನಿಗದಿಪಡಿಸಲಾಗಿದೆ. ಮೀಸಲಾತಿ ಅಭ್ಯರ್ಥಿಗಳಿಗೆ ವಯೋಸಡಿಲಿಕೆ ಇದೆ. ಹುದ್ದೆಗಳಿಗೆ ಅನುಸಾರವಾಗಿ 19,900 ರೂ. ನಿಂದ 1,12,400 ರೂ. ಮಾಸಿಕ ವೇತನ ಪಾವತಿಸಲಾಗುತ್ತದೆ.

ಆಯ್ಕೆ ಪ್ರಕ್ರಿಯೆ


ಕಂಪ್ಯೂಟರ್ ಆಧಾರಿತ ಪರೀಕ್ಷೆಯಲ್ಲಿ 100 ಪ್ರಶ್ನೆಗಳಿಗೆ ಉತ್ತರಿಸಲು 90 ನಿಮಿಷ ಕಾಲಾವಕಾಶ ಕಲ್ಪಿಸಲಾಗುತ್ತದೆ. ನಂತರ ದಾಖಲೆ ಪರಿಶೀಲನೆಗೆ ಆಹ್ವಾನಿಸಲಾಗುತ್ತದೆ. ಸ್ಟೆನೋಗ್ರಾಫ‌ ಹುದ್ದೆಗೆ ಟೈಪಿಂಗ್ ಪರೀಕ್ಷೆ ಏರ್ಪಡಿಸಲಾಗುತ್ತದೆ.

ವೆಚ್ಚ: ಉಚಿತವಾಗಿ

ಪ್ರಮುಖ ಮಾಹಿತಿ: ಆನ್‌ಲೈನ್ಹೊರತಾಗಿ ಇತರ ಮೂಲಗಳಿಂದ ಬಂದ ಮತ್ತು ಅಪೂರ್ಣ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ.

ಅರ್ಜಿ ಸಲ್ಲಿಸಲು 17-04-2023


ಅಧಿಸೂಚನೆ: https://bit.ly/40fURX6

ಸಂದೇಹಗಳಿದ್ದಲ್ಲಿ: lhelpdesk.nwda. recruitment@gmail.com 9453819323

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ https://bit.ly/3JTNdwi


PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading NWDA recruitment 2023 : ಜಲಶಕ್ತಿ ಸಚಿವಾಲಯದಲ್ಲಿ ನೇಮಕಾತಿ 2023 | ಎನ್‌ಡಬ್ಲ್ಯುಡಿಎನಲ್ಲಿ ಉದ್ಯೋಗಾವಕಾಶ

Previous
« Prev Post

No comments:

Ad Code

Blog Archive

Blog Archive

My Blog List

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

Popular Posts