Search This Blog

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.

Friday, March 24, 2023

Police Recruitment New Notification 2023 : ಪೊಲೀಸ್ ಇಲಾಖೆಯಲ್ಲಿ ಮತ್ತೊಂದು ನೇಮಕಾತಿ ಅಧಿಸೂಚನೆ ಇದೀಗ ಪ್ರಕಟಗೊಂಡಿದೆ.

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Friday, March 24, 2023

Police Recruitment New Notification 2023 : ಪೊಲೀಸ್ ಇಲಾಖೆಯಲ್ಲಿ ಮತ್ತೊಂದು ನೇಮಕಾತಿ ಅಧಿಸೂಚನೆ ಇದೀಗ ಪ್ರಕಟಗೊಂಡಿದೆ.


ಕೆ.ಎ.ಆರ್.ಪಿ, ಮೌಂಟೆಡ್ ಕಂಪನಿ, ಮೈಸೂರು ಇಲ್ಲಿನ ಆಂಗ್ಲ ಮತ್ತು ಕರ್ನಾಟಕ ವಾದ್ಯಗಾರ ಹಾಗೂ ಕರ್ನಾಟಕ ವಾದ್ಯಗಾರರ ಬ್ಯಾಕ್‌ಲಾಗ್ (ಮಿಕ್ಕುಳಿದ ವೃಂದ) ಹುದ್ದೆಗಳ ನೇಮಕಾತಿ.

🚨ವಿಷಯ ಕೆ.ಎ.ಆರ್.ಪಿ. ಮೌಂಟೆಡ್ ಕಂಪೆನಿಯ ಆಂಗ್ಲ ವಾದ್ಯವೃಂದ ಮತ್ತು ಕರ್ನಾಟಕ ವಾದ್ಯವೃಂದದ ವಾದ್ಯಗಾರರ ನೇಮಕಾತಿ ಹಾಗೂ ಬ್ಯಾಕ್‌ಲಾಗ್ (ಮಿಕ್ಕುಳಿದ) ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸುವ ಬಗ್ಗೆ. KARP ಮೌಂಟೆಡ್ ಕಂಪನಿ ಮೈಸೂರು ಇಲ್ಲಿ:

ಬ್ಯಾಕ್ ಲಾಗ್ ಹುದ್ದೆಗಳ ನೇಮಕಾತಿಗೆ ಇದೀಗ ಅಧಿಸೂಚನೆ ಹೊರಡಿಸಿ ಅರ್ಜಿ ಆಹ್ವಾನಿಸಲಾಗಿದೆ.!! ಟೆಲಿಗ್ರಾಮ್ ಗ್ರೂಪ್ಸೇರಿ https://t.me/kpsc2019

ಅರ್ಜಿ ಸಲ್ಲಿಸುವ ಅವಧಿ:

01-04-2023 ರಿಂದ 29-04-2023 ರ ವರೆಗೆ.!!

ಅರ್ಜಿಗಳನ್ನು ಕಮಾಂಡೆಂಟ್, ಕೆ.ಎ.ಆರ್.ಪಿ. ಮೌಂಟೆಡ್ ಕಂಪನಿ, ಲಲಿತಮಹಲ್ ರಸ್ತೆ, ಮೈಸೂರು-570 011 ರವರ ಕಛೇರಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಕೊನೆಯ ದಿನಾಂಕದೊಳಗೆ ಕಛೇರಿಗೆ ತಲುಪುವಂತೆ ಕಳುಹಿಸುವುದು.

ಅರ್ಜಿ ಶುಲ್ಕ:

ಸಾಮಾನ್ಯ ವರ್ಗ, 2(ಎ), 2(ಬಿ), 3(ಎ), 3(ಬಿ)ಗೆ ಸೇರಿದ ಅಭ್ಯರ್ಥಿಗಳಿಗೆ -  250 

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ - 100

 ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019

ನಿಗಧಿತ ಶುಲ್ಕಕ್ಕೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್‌ನ ಅಧಿಕೃತ ಶಾಖೆಗಳಿಂದ ಡಿ.ಡಿ.ಯನ್ನು “ಕಮಾಂಡೆಂಟ್, ಕೆ.ಎ.ಆರ್.ಪಿ, ಮೌಂಟೆಡ್ ಕಂಪನಿ, ಮೈಸೂರು (The Commandant, K.A.R.P, Mounted Company, Mysuru) ರವರ ಹೆಸರಿನಲ್ಲಿ ಪಡೆದು ಅರ್ಜಿಯೊಂದಿಗೆ ಲಗತ್ತಿಸಿ ಸಲ್ಲಿಸುವುದು, ಒಮ್ಮೆ ಶುಲ್ಕವನ್ನು ಪಾವತಿಸಿದ ನಂತರ ಅದನ್ನು ಯಾವುದೇ ಸಂದರ್ಭದಲ್ಲಿಯೂ ಹಿಂದಿರುಗಿಸಲಾಗುವುದಿಲ್ಲ. ಅಥವಾ ಅದನ್ನು ಇತರ ಯಾವುದೇ ಪರೀಕ್ಷೆ | ನೇಮಕಾತಿಗಳಿಗೆ ಹೊಂದಿಸಿಕೊಳ್ಳಲಾಗುವುದಿಲ್ಲ. ಪೋಸ್ಟಲ್ ಆರ್ಡರ್, ಮನಿ ಆರ್ಡರ್ ಮತ್ತು ನಗದು ಇವುಗಳನ್ನು ಸ್ವೀಕರಿಸಲಾಗುವುದಿಲ್ಲ.

ಡೌನ್‌ಲೋಡ್ ಲಿಂಕ್ ಲಭ್ಯವಿದೆ: ಹೌದು

ಅರ್ಜಿ ಸಲ್ಲಿಸುವ ವಿಧಾನ :


ನಿಗಧಿತ ನಮೂನೆಯ ಅರ್ಜಿ ಹಾಗೂ ಮಾಹಿತಿ / ಸೂಚನೆಗಳನ್ನು ಇಲಾಖೆಯ ಅಧಿಕೃತ ವೆಬ್‌ಸೈಟ್ www.ksp.gov.in ನಲ್ಲಿ ಪ್ರಕಟಿಸಲಾಗಿದೆ ಹಾಗೂ ಕೆ.ಎ.ಆರ್.ಪಿ. ಮೌಂಟೆಡ್ ಕಂಪನಿ, ಮೈಸೂರು ಕಛೇರಿಯ ಸೂಚನಾ ಫಲಕದಲ್ಲೂ ಪ್ರಕಟಿಸಲಾಗಿರುತ್ತದೆ. ಅರ್ಜಿ ನಮೂನೆಯನ್ನು ಅಭ್ಯರ್ಥಿಗಳು ತಮ್ಮ ವೈಯಕ್ತಿಕ ಖರ್ಚಿನಲ್ಲಿ ಬೆರಳಚ್ಚು ಮಾಡಿಸಿ, ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಬಣ್ಣದ ಭಾವಚಿತ್ರ ಹಾಗೂ ಸಹಿಯೊಂದಿಗೆ ಅರ್ಜಿಯಲ್ಲಿರುವ ಎಲ್ಲಾ ವಿವರಗಳನ್ನು ಸಮರ್ಪಕವಾಗಿ ಭರ್ತಿಮಾಡಿ, ಕೆ.ಎ.ಆರ್.ಪಿ. ಮೌಂಟೆಡ್ ಕಂಪನಿ, ಮೈಸೂರು ರವರ ಕಛೇರಿಗೆ ಸಲ್ಲಿಸುವುದು,


* ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ:01.04.2023 ಬೆಳಿಗ್ಗೆ 10:00 ಗಂಟೆಯಿಂದ


* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:29,04,2023 ಸಂಜೆ 05:00 ಗಂಟೆಯವರೆಗೆ,

ಸೂಚನೆ : ನಿಗಧಿತ ದಿನಾಂಕ ಹಾಗೂ ಸಮಯದೊಳಗೆ ಸಲ್ಲಿಸಲಾಗುವ ಅರ್ಜಿಗಳನ್ನು ಮಾತ್ರ ಪರಿಗಣಿಸಲಾಗುವುದು. ಅಂಚೆ ಮೂಲಕ ಸಲ್ಲಿಸುವ ಅರ್ಜಿಗಳು ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ಈ ಕಛೇರಿಗೆ ತಲುಪದಿದ್ದಲ್ಲಿ, ಅಂತಹ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲವೆಂದು ತಿಳಿಸಲಾಗಿದೆ.



ಇಲಾಖೆಯ ಅಧಿಕೃತ ವೆಬ್‌ಸೈಟ್ www.ksp.gov.in ನಲ್ಲಿ ಪ್ರಕಟಿಸಲಾಗಿದೆ


PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading Police Recruitment New Notification 2023 : ಪೊಲೀಸ್ ಇಲಾಖೆಯಲ್ಲಿ ಮತ್ತೊಂದು ನೇಮಕಾತಿ ಅಧಿಸೂಚನೆ ಇದೀಗ ಪ್ರಕಟಗೊಂಡಿದೆ.

Previous
« Prev Post

No comments:

Ad Code

Blog Archive

Blog Archive

My Blog List

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

Popular Posts