Search This Blog

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.

Tuesday, March 21, 2023

SSLC HALL TICKET 2023 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಅಂತಿಮ ಪ್ರವೇಶ ಪತ್ರ ಬಿಡುಗಡೆ.[KSEAB]

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Tuesday, March 21, 2023

SSLC HALL TICKET 2023 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಅಂತಿಮ ಪ್ರವೇಶ ಪತ್ರ ಬಿಡುಗಡೆ.[KSEAB]


(ಶೈಕ್ಷಣಿಕ ಮತ್ತು ಉದ್ಯೋಗ ಮಾಹಿತಿ ಉದ್ದೇಶ ಮಾತ್ರ)

2023ರ ಮಾರ್ಚ್‌31ರಿಂದ ಏಪ್ರಿಲ್ 15ರವರೆಗೆ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಮುಖ್ಯಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳ ಅಂತಿಮ ಪ್ರವೇಶ ಪತ್ರ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಜಾಲತಾಣದಲ್ಲಿ ಅಪ್‌ಲೋಡ್ ಮಾಡಲಾಗಿದ್ದು.

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

ಸಂಬಂಧಪಟ್ಟ ಶಾಲೆಯ ಮುಖ್ಯಶಿಕ್ಷಕರು ಶಾಲಾ ಲಾಗಿನ್ ಮೂಲಕ ಡೌನ್‌ಲೋಡ್ ಮಾಡಿಕೊಂಡು ಸಕಾಲದಲ್ಲಿ ವಿದ್ಯಾರ್ಥಿಗಳಿಗೆ ವಿತರಿಸಬೇಕೆಂದು ಮಂಡಳಿ ಸುತ್ತೋಲೆ ಹೊರಡಿಸಿದೆ. ಪ್ರವೇಶ ಪತ್ರಗಳಲ್ಲಿ ವಿದ್ಯಾರ್ಥಿ ಹೆಸರು, ಭಾವಚಿತ್ರ, ಸಹಿ ತಂದೆ-ತಾಯಿ ಹೆಸರು ಸೇರಿ ಇತರ ಯಾವುದೇ ತಪ್ಪು ಕಂಡುಬಂದಲ್ಲಿ ಮಾ.24ರೊಳಗೆ ತಿದ್ದುಪಡಿಗೆ ಸೂಕ್ತ ಮಾಹಿತಿಯೊಂದಿಗೆ ಸಂಬಂಧಿಸಿದ ಅಧಿಕಾರಿಗಳಿಗೆ ಕಳುಹಿಸಿಕೊಡಬೇಕು.

ಪ್ರಕಟಣೆ ದಿನಾಂಕ: 2022

ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019

ಅವಧಿ ಮೀರಿ ಬಂದ ಕೋರಿಕೆ ಪರಿಗಣಿಸುವುದಿಲ್ಲ ಹಾಗೂ ಒಂದುವೇಳೆ

ತಪ್ಪುಗಳನ್ನು ಸರಿಪಡಿಸಿಕೊಳ್ಳದೇ ಇದ್ದಲ್ಲಿ ಮುಂದೆ ವಿದ್ಯಾರ್ಥಿಗಳ ಡೌನ್‌ಲೋಡ್ ಅಂಕಪಟ್ಟಿಯಲ್ಲಾಗುವ ತೊಂದರೆಗೆ ಶಾಲಾ ಮುಖ್ಯಸ್ಥರೇ ಜವಾಬ್ದಾರರು ಎಂದು ಸ್ಪಷ್ಟಪಡಿಸಲಾಗಿದೆ. ಮಾಹಿತಿಗಾಗಿ 080-23349088 ಸಂಪರ್ಕಿಸಬಹುದು.

ಡೌನ್‌ಲೋಡ್ ಲಿಂಕ್ ಲಭ್ಯವಿದೆ: ಹೌದು

ಇಂದಿನಿಂದ ಸಹಾಯವಾಣಿ: ಕರ್ನಾಟಕ
ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ
ಮಂಡಳಿಯು ಎಸ್‌ಎಸ್‌ಎಲ್‌ಸಿ
ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ
ಮಾ.20ರಿಂದ 28ರವರೆಗೆ (ಮಾ.22
ಹೊರತುಪಡಿಸಿ) ಮಧ್ಯಾಹ್ನ 3ರಿಂದ
8ರವರೆಗೆ ಸಹಾಯವಾಣಿ ಕೌನ್ಸೆಲಿಂಗ್‌ ಕಾರ್ಯಕ್ರಮ ಹಮ್ಮಿಕೊಂಡಿದೆ. ಮಾ.26ರಂದು ಬೆಳಗ್ಗೆ 11ರಿಂದ ಸಂಜೆ 6ರವರೆಗೆ ಕಾರ್ಯನಿರ್ವಹಿಸಲಿದ್ದುದೂರವಾಣಿ ಸಂಖ್ಯೆ. 080-23310075, 080-23310076

ವೈಯಕ್ತಿಕ ಬಳಕೆಗೆ ಮಾತ್ರ



ಹೆಚ್ಚಿನ ಮಾಹಿತಿಗೆ https://kseab.karnataka.gov.in ನೋಡಬಹುದು.


PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading SSLC HALL TICKET 2023 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಅಂತಿಮ ಪ್ರವೇಶ ಪತ್ರ ಬಿಡುಗಡೆ.[KSEAB]

Previous
« Prev Post

No comments:

Ad Code

Blog Archive

Blog Archive

My Blog List

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

Popular Posts