Search This Blog

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.

Saturday, April 1, 2023

Bharat Electronics Limited Recruitment 2023 | ಭಾರತ್ ಎಲೆಕ್ಟ್ರಾನಿಕ್ಸ್‌ ಲಿಮಿಟೆಡ್ ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗಳಿಗೆ ನೇಮಕ ಮಾಡಲಿದೆ.

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Saturday, April 1, 2023

Bharat Electronics Limited Recruitment 2023 | ಭಾರತ್ ಎಲೆಕ್ಟ್ರಾನಿಕ್ಸ್‌ ಲಿಮಿಟೆಡ್ ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗಳಿಗೆ ನೇಮಕ ಮಾಡಲಿದೆ.



ರಕ್ಷಣಾ ಸಚಿವಾಲಯದ ಅಧೀನದಲ್ಲಿರುವ ಬೆಂಗಳೂರಿನ ಭಾರತ್ ಎಲೆಕ್ಟ್ರಾನಿಕ್ಸ್‌ ಲಿಮಿಟೆಡ್ (ಬಿಇಎಲ್) ಪ್ರಾಜೆಕ್ಟ್‌ಗಾ ಗಿ ಮೂರು ವರ್ಷಗಳ ಅವಧಿಗೆ ತಾತ್ಕಾಲಿಕವಾಗಿ 9 ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗಳಿಗೆ ನೇಮಕ ಮಾಡಲಿದೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಏಪ್ರಿಲ್ 5ರೊಳಗೆ ತಲುಪ್ರವಂತ ಅಂಚೆ ಮೂಲಕ ಅರ್ಜಿ ಸಲ್ಲಿಸಬೇಕು.

ಎಲೆಕ್ಟ್ರಾನಿಕ್ಸ್ / ಎಲೆಕ್ಟ್ರಾನಿಕ್ಸ್‌ ಅಂಡ್ ಕಮ್ಯುನಿಕೇಷನ್ ಅಥವಾ ಟೆಲಿ ಕಮ್ಯುನಿಕೇಷನ್ ವಿಷಯದಲ್ಲಿ ಬಿಇ/ಬಿಟೆಕ್ | ಬಿಎಸ್‌ಸಿ ವಿದ್ಯಾರ್ಹತೆ ಹೊಂದಿರುವ ಹಾಗೂ 2 ವರ್ಷಗಳ ಸೇವಾನುಭವ ಇರುವವರು ಅರ್ಜಿ ಸಲ್ಲಿಸಬಹುದು.

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

ಅಭ್ಯರ್ಥಿಗಳ ಗರಿಷ್ಠ ವಯಸ್ಸು 32 ವರ್ಷ ವೇತನ 45 ಸಾವಿರ ರೂ.ನಿಂದ 55 ಸಾವಿರ ರೂ ವರೆಗೆ ಇರಲಿದೆ.

ಲಿಖಿತ ಪರೀಕ್ಷೆ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019

ಆಸಕ್ತರು 400 ರೂ. ಶುಲ್ಕದೊಂದಿಗೆ ಈ ಕೆಳಗಿನ ವಿಳಾಸಕ್ಕೆ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.

ಡೌನ್‌ಲೋಡ್ ಲಿಂಕ್ ಲಭ್ಯವಿದೆ: ಹೌದು

ವಿಳಾಸ aca: Manager HR (MS/HLS&SCB), Bharat Electronics Ltd, Jalahalli post, Bengaluru- 560013 .

ವೈಯಕ್ತಿಕ ಬಳಕೆಗೆ ಮಾತ್ರ


ವೆಬ್‌ ಸೈಟ್: www.bel-india.in


PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading Bharat Electronics Limited Recruitment 2023 | ಭಾರತ್ ಎಲೆಕ್ಟ್ರಾನಿಕ್ಸ್‌ ಲಿಮಿಟೆಡ್ ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗಳಿಗೆ ನೇಮಕ ಮಾಡಲಿದೆ.

Previous
« Prev Post

No comments:

Ad Code

Blog Archive

Blog Archive

My Blog List

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

Popular Posts