Friday, April 14, 2023

Cochin Shipyard Limited Recruitment 2023 : ಭಾರತ ಸರ್ಕಾರದ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್(CSL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Friday, April 14, 2023

ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (CSL)ನಲ್ಲಿ ಖಾಲಿ ಇರುವ ಒಟ್ಟು 76 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಶಿಪ್ ಡ್ರಾಫ್ಟ್ ಮನ್ ಟ್ರೇನಿ (ಮೆಕ್ಯಾನಿಕಲ್) ಹಾಗೂ ಶಿಪ್ ಡ್ರಾಫ್ಟ್ ಮನ್ ಟ್ರೇನಿ (ಎಲೆಕ್ಟ್ರಿಕಲ್) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ದಿನಾಂಕ 19/04/2023 ರೊಳಗೆ ಅರ್ಜಿ ಸಲ್ಲಿಸಬಹುದು. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.


(ಶೈಕ್ಷಣಿಕ ಮತ್ತು ಉದ್ಯೋಗ ಮಾಹಿತಿ ಉದ್ದೇಶ ಮಾತ್ರ)

ಹುದ್ದೆಗಳ ವಿವರ : 76 

ಶಿಪ್ ಡ್ರಾಫ್ಟ್ ಮನ್ ಟ್ರೇನಿ (ಮೆಕ್ಯಾನಿಕಲ್) - 59 

ಶಿಪ್ ಡ್ರಾಫ್ಟ್ ಮನ್ ಟ್ರೇನಿ (ಎಲೆಕ್ಟ್ರಿಕಲ್) - 17 

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

No. of posts:  76

Application Start Date:  11 ಎಪ್ರಿಲ್ 2023

Application End Date:  19 ಎಪ್ರಿಲ್ 2023

Work Location:  ಭಾರತದಾದ್ಯಂತ

ಪ್ರಕಟಣೆ ದಿನಾಂಕ: 2023

ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019

Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಆನ್ ಲೈನ್ ಪರೀಕ್ಷೆ ಹಾಗೂ ದಾಖಲೆ ಪರಿಶೀಲನೆ ನಡೆಸುವದರ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. 

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ SSLC ಹಾಗೂ ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 19 ಏಪ್ರಿಲ್ 2023 ಅನುಗುಣವಾಗುವಂತೆ 25 ವರ್ಷ ವಯೋಮಿತಿಯನ್ನು ಹೊಂದಿರಬೇಕು. 

ವಯೋಮಿತಿ ಸಡಿಲಿಕೆ : 

OBC ಅಭ್ಯರ್ಥಿಗಳಿಗೆ 3 ವರ್ಷ ಹಾಗೂ 

SC / ST ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇದೆ.

ವೈಯಕ್ತಿಕ ಬಳಕೆಗೆ ಮಾತ್ರ



ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.


PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading Cochin Shipyard Limited Recruitment 2023 : ಭಾರತ ಸರ್ಕಾರದ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್(CSL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.

Previous
« Prev Post

No comments:

Ad Code

Blog Archive

Blog Archive

My Blog List

KPSC EXAM GK

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.