Friday, April 21, 2023

Employees Provident Fund Organization Recruitment 2023 ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ(EPFO)ಯಲ್ಲಿ 2859 ಹುದ್ದೆಗಳ ನೇಮಕಾತಿ.

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Friday, April 21, 2023

ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ(EPFO)ಯಲ್ಲಿ 2859 ಹುದ್ದೆಗಳ ನೇಮಕಾತಿ.


ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ(EPFO) ಯಲ್ಲಿ ಖಾಲಿ ಇರುವ2859 ಸಾಮಾಜಿಕ ಭದ್ರತಾ ಸಹಾಯಕ ಮತ್ತು ಸ್ಟೆನೋಗ್ರಾಫರ್ ಹುದ್ದೆಗಳ ಭರ್ಜರಿ ನೇಮಾಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, 26 ಏಪ್ರಿಲ್ 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. 

ಹುದ್ದೆಗಳ ವಿವರ : 2859 

ಸಾಮಾಜಿಕ ಭದ್ರತಾ ಸಹಾಯಕ : 2674 

ಸ್ಟೆನೋಗ್ರಾಫರ್ : 185

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

ಅಪ್ಲಿಕೇಶನ್ ಪ್ರಾರಂಭ ದಿನಾಂಕ: 14 ಏಪ್ರಿಲ್ 2023

ಅಪ್ಲಿಕೇಶನ್ ಕೊನೆಯ ದಿನಾಂಕ: 26 ಏಪ್ರಿಲ್ 2023

ಕೆಲಸದ ಸ್ಥಳ: ಭಾರತದಾದ್ಯಂತ

Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ PUC ಹಾಗೂ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 700 /- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.

SC/ST/PwBD/ಮಹಿಳಾ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ಇರಲಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು ಹಾಗೂ ಗರಿಷ್ಠ 27 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ. 

ವಯೋಮಿತಿಯಲ್ಲಿ ಸಡಿಲಿಕೆ : 

SC/ST ಅಭ್ಯರ್ಥಿಗಳಿಗೆ 5 ವರ್ಷ 

OBC ಅಭ್ಯರ್ಥಿಗಳಿಗೆ 3 ವರ್ಷ 

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 29,200/-ರೂ ಗಳಿಂದ 92,300/-ರೂಗಳ ವರೆಗೆ ಮಾಸಿಕ ವೇತನ ನೀಡಲಾಗುವದು.

* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯಲ್ಲಿ ಸಾಮಾಜಿಕ ಭದ್ರತಾ ಸಹಾಯಕ ಮತ್ತು ಸ್ಟೆನೋಗ್ರಾಫರ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಇಲ್ಲಿ ಕ್ಲಿಕ್ ಮಾಡಿ.



Apply online : https://bit.ly/2QyseB0


PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading Employees Provident Fund Organization Recruitment 2023 ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ(EPFO)ಯಲ್ಲಿ 2859 ಹುದ್ದೆಗಳ ನೇಮಕಾತಿ.

Previous
« Prev Post

No comments:

Ad Code

Blog Archive

Blog Archive

My Blog List

KPSC EXAM GK

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.