Wednesday, April 26, 2023

National Housing Bank Recruitment 2023 : ರಾಷ್ಟ್ರೀಯ ವಸತಿ ಬ್ಯಾಂಕ್ ನೇಮಕಾತಿ 2023.

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Wednesday, April 26, 2023

ರಾಷ್ಟ್ರೀಯ ವಸತಿ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ರಾಷ್ಟ್ರೀಯ ವಸತಿ ಬ್ಯಾಂಕ್ (ನ್ಯಾಷನಲ್ ಹೌಸಿಂಗ್ ಬ್ಯಾಂಕ್) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 13-ಮೇ-2023 ರೊಳಗಾಗಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರ : 40

ಹಿರಿಯ ಯೋಜನಾ ಹಣಕಾಸು ಅಧಿಕಾರಿ - 20

ಯೋಜನೆಯ ಹಣಕಾಸು ಅಧಿಕಾರಿ - 20 

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

No. of posts:  40

Application Start Date:  19 ಎಪ್ರಿಲ್ 2023

Application End Date:  13 ಮೇ 2023

Work Location:  ಭಾರತದಾದ್ಯಂತ

Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಅರ್ಹತೆ, ಅನುಭವ, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಪದವಿ/ CA/ ICWA/ MBA ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.

ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 850/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

SC/ST/PwBD ಅಭ್ಯರ್ಥಿಗಳು ರೂ.175/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ ಕನಿಷ್ಠ 35 ವರ್ಷ ಹಾಗೂ ಗರಿಷ್ಠ 59 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಅಭ್ಯರ್ಥಿಗಳಿಗೆ ವಾರ್ಷಿಕ 250000/- ರಿಂದ 350000/- ರೂಗಳ ವರೆಗೆ ವೇತನ ನೀಡಲಾಗುತ್ತದೆ.

* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

ವೈಯಕ್ತಿಕ ಬಳಕೆಗೆ ಮಾತ್ರ



Apply online : https://bit.ly/3L9cfaa


PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading National Housing Bank Recruitment 2023 : ರಾಷ್ಟ್ರೀಯ ವಸತಿ ಬ್ಯಾಂಕ್ ನೇಮಕಾತಿ 2023.

Previous
« Prev Post

No comments:

Ad Code

Blog Archive

Blog Archive

My Blog List

KPSC EXAM GK

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.