PC Notes

KPSC EXAM

Wednesday, May 31, 2023

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ 1600 ಹುದ್ದೆಗಳ ಭರ್ಜರಿ ನೇಮಕಾತಿ 2023 | Central Staff Commission Recruitment 2023

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Wednesday, May 31, 2023

Recruitment of 1600 Posts by Central Staff Recruitment Commission Applications invited from PUC passed candidates


ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ ಖಾಲಿ ಇರುವ 1600 ಲೋವರ್ ಡಿವಿಸಿನಲ್ ಕ್ಲರ್ಕ್ ಮತ್ತು ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿಗಾಗಿ PUC ಪಾಸಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಕರ್ನಾಟಕದಲ್ಲಿ ಹುದ್ದೆಗಳು ಖಾಲಿ ಇವೆ. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 08/06/2023 ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಪ್ರಮುಖ ದಿನಾಂಕಗಳು :

ಅರ್ಜಿ ಸಲ್ಲಿಸಲು  ಪ್ರಾರಂಭದ ದಿನಾಂಕ : 09/05/2023

ಅರ್ಜಿ ಸಲ್ಲಿಸಲು  ಕೊನೆಯ ದಿನಾಂಕ : 08/06/2023

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 10/06/2023

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

No. of posts:  1600

Application Start Date:  9 ಮೇ 2023

Application End Date:  8 ಜೂನ್ 2023

Last Date for Payment:  10 ಜೂನ್ 2023

Work Location:  ಭಾರತದಾದ್ಯಂತ

Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.

ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಪಿಯುಸಿ (PUC) ವಿದ್ಯಾರ್ಹತೆಯನ್ನು ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 100ರೂ ಅರ್ಜಿ ಶುಲ್ಕವನ್ನು ಪಾವತಿಸತಕ್ಕದ್ದು,

SC ST ಮಹಿಳಾ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 27 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.

- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ  3 ವರ್ಷಗಳು ಹಾಗೂ 

- SC/ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳು ಹಾಗೂ

- PWD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 25,500/- ರಿಂದ 81,100/- ರೂಗಳ ವರೆಗೆ ವೇತನವನ್ನು ನೀಡಲಾಗುತ್ತದೆ.

* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.



Apply online https://ssc.nic.in/


PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ 1600 ಹುದ್ದೆಗಳ ಭರ್ಜರಿ ನೇಮಕಾತಿ 2023 | Central Staff Commission Recruitment 2023

Previous
« Prev Post

No comments:

Ad Code

Blog Archive

My Blog List

Blog Archive

KPSC EXAM GK

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.