PC Notes

KPSC EXAM

Wednesday, May 17, 2023

ಪ್ರಮುಖ ಕಾರ್ಯಾಚರಣೆಗಳು

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Wednesday, May 17, 2023

ಶೀರ್ಷಿಕೆ: ಪ್ರಮುಖ ಕಾರ್ಯಾಚರಣೆಗಳು


💐ಪ್ರಮುಖ ಕಾರ್ಯಾಚರಣೆಗಳು💐


📌ಆಪರೇಷನ್ ವಿಜಯ್ ಕಾರ್ಯಾಚರಣೆ ಸಂಬಂಧಿಸಿದ್ದು?

👉ಕಾರ್ಗಿಲ್


📌ಆಪರೇಷನ್ ಸೇಪಡ್ ಸಾಗರ?

👉ಕಾರ್ಗಿಲ್ ಯುದ್ಧದಲ್ಲಿ ವಾಯುಪಡೆ ಕೈಗೊಂಡ ಕಾರ್ಯಾಚರಣೆ


📌ಆಪರೇಷನ್ ಭದ್ರ ಕಾರ್ಯಾಚರಣೆ?

👉ಕಾರ್ಗಿಲ್ ಯುದ್ಧ ದಲ್ಲಿ ಪಾಕ್ ಕೈಗೊಂಡ ಕಾರ್ಯಾಚರಣೆ 


📌ಆಪರೇಷನ್ ಟ್ರೈಡೆಂಟ್?

👉1972 ಭಾರತ/ ಪಾಕಿಸ್ತಾನ ಯುದ್ಧದಲ್ಲಿ ಭಾರತದ ನೌಕಾಪಡೆ ಕೈಗೊಂಡ ಕಾರ್ಯಾಚರಣೆ 


📌ಆಪರೇಷನ್ ಬ್ಲಾಕ್ ಥಂಡರ್?

👉1986 apr 30 ಸುವರ್ಣ ಮಂದಿರದ ಮೇಲೆ ದಾಳಿ 


📌ಆಪರೇಷನ್ ಬ್ಲಾಕ್ ಟಾನ್ರಾಡೋ?

👉Nov 26.2008. NSG ಪಡೆ ಭಯೋತ್ಪಾದಕರ ವಿರುದ್ಧ ಕೈಗೊಂಡ ಕಾರ್ಯಾಚರಣೆ 


📌ಆಪರೇಷನ್ ನೇಪ್ಚೊನ್ ಸ್ಪಿಯರ್ ?

👉ಒಸಮಾ ಬಿನ್ ಲಾಡೆನ್ ಹತ್ಯೆಗೆ ಕೈಗೊಂಡ ಕಾರ್ಯಾಚರಣೆ 


📌ಆಪರೇಷನ್ ರಾಹತ್?

👉ಭಾರತೀಯ ವಾಯುಪಡೆ ಉತ್ತರಖಂಡದಲ್ಲಿ ಕೈಗೊಂಡ ಕಾರ್ಯಾಚರಣೆ


📌ಆಪರೇಷನ್ ಮೇಘದೂತ?

👉1984ರಲ್ಲಿ ಸಿಯಾಚಿನ್ ವಶಪಡಿಸಿಕೊಂಡಿದ್ದು


📌ಆಪರೇಷನ್ ದುರ್ಯೋಧನ ?

👉14ನೇ ಲೋಕ ಸಭೆಯಲ್ಲಿ 11 ಮಂದಿ ಸಂಸದರು ಪ್ರಶ್ನೇಕೇಳಲು ಲಂಚ ಸ್ವೀಕರಿಸಿದ ಪ್ರಕರಣ,


📌ಆಪರೇಷನ್ ಮದಾದ್?

👉ಭಾರತೀಯ ನೌಕಾಪಡೆ ತಮಿಳುನಾಡಿನಲ್ಲಿ ಸುನಾಮಿ ಉಂಟಾದಾಗ ಕೈಗೊಂಡ ಕಾರ್ಯಾಚರಣೆ


📌ಆಪರೇಷನ್ ಗ್ರೀನ್ ಹಂಟ್?

👉2009 ನಕ್ಸಲ್ ಹಾವಳಿ ನಿಯಂತ್ರಿಸಲು


📌ಆಪರೇಷನ್ ಕ್ಯಾಕ್ಟಸ್ 

👉1988ರಲ್ಲಿ ಭಾರತೀಯ ವಾಯುಪಡೆ & ಮಾಲ್ಡಿವ್ಸ ಸರ್ಕಾರ ಬಂಡುಕೋರರ ವಿರುದ್ಧ ಕೈಗೊಂಡ ಕಾರ್ಯಾಚರಣೆ


📌ಆಪರೇಷನ್ ಓಶನ್ ಶಿಲ್ಡ?

👉2009 ರಿಂದ ನ್ಯಾಟೋ ಪಡೆ ಸೋಮಾಲಿಯಾ ಬಂಡುಕೋರರ ವಿರುದ್ಧ ಕೈಗೊಂಡ ಕಾರ್ಯಾಚರಣೆ 


📌ಆಪರೇಷನ್ ಬ್ಲೂಸ್ಟಾರ್ ?

👉ಸುವರ್ಣ ಮಂದಿರದ ಮೇಲಿನ ದಾಳಿ ಹತ್ತಿಕ್ಕಲು

ಫೈಲ್ ಭಾಷೆ: ಕನ್ನಡ/ಇಂಗ್ಲಿಷ್

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

ರಾಜ್ಯ: ಕರ್ನಾಟಕ

ಪ್ರಕಟಣೆ ದಿನಾಂಕ: 2022

ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019

ಸ್ಕ್ಯಾನ್ ಮಾಡಿದ ಪ್ರತಿ: ಹೌದು

ಡೌನ್‌ಲೋಡ್ ಲಿಂಕ್ ಲಭ್ಯವಿದೆ: ಹೌದು

ವೆಚ್ಚ: ಉಚಿತವಾಗಿ

ವೈಯಕ್ತಿಕ ಬಳಕೆಗೆ ಮಾತ್ರ


ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ


PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading ಪ್ರಮುಖ ಕಾರ್ಯಾಚರಣೆಗಳು

Previous
« Prev Post

No comments:

Ad Code

Blog Archive

My Blog List

Blog Archive

KPSC EXAM GK

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.