Wednesday, May 17, 2023

ಅಳತೆಯ ಸಾಧನಗಳು

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Wednesday, May 17, 2023

ಶೀರ್ಷಿಕೆ: ಅಳತೆಯ ಸಾಧನಗಳು


💐ಅಳತೆಯ ಸಾಧನಗಳು 💐


📌ದಿಕ್ಸೂಚಿ

ಉಪಯೋಗ:- ದಿಕ್ಕುಗಳನ್ನು ತಿಳಿಯಲು ಬಳಸುತ್ತಾರೆ. 


📌ರೇಡಾಕ 

ಉಪಯೋಗ:- ಹಾರಾಡುವ ವಿಮಾನದ ದಿಕ್ಕು ಮತ್ತು ಮೂಲವನ್ನು ಅಳೆಯಲು ಬಳಸುತ್ತಾರೆ.


📌ಮೈಕ್ರೊಫೋನ್ 

ಉಪಯೋಗ:- ಶಬ್ದ ತರಂಗಗಳನ್ನು ವಿದ್ಯುತ್ ಸಂಕೇತಗಳನ್ನಾಗಿ ಪರಿವತಿ೯ಸಲು ಬಳಸುವರು.


📌ಮೆಘಾಪೋನ್ 

ಉಪಯೋಗ:- ಶಬ್ದವನ್ನು ಅತೀ ಮೂಲಕ್ಕೆ ಒಯ್ಯಲು ಬಳಸುತ್ತಾರೆ.


📌ಟೆಲಿಫೋನ್ 

ಉಪಯೋಗ:- ದೂರದಲ್ಲಿರುವ ಶಬ್ದವನ್ನು ಕೇಳಲು ಬಳಸುತ್ತಾರೆ. 


📌ಲ್ಯಾಕ್ಟೋಮೀಟರ್ 

ಉಪಯೋಗ:- ಹಾಲಿನ ಸಾಂದ್ರತೆಯನ್ನು ಅಳೆಯಲು ಬಳಸುತ್ತಾರೆ. 


📌ಓಡೋಮೀಟರ್ 

ಉಪಯೋಗ:- ವಾಹನಗಳ ಚಲಿಸಿದ ದೂರ ಕಂಡುಹಿಡಿಯಲು ಬಳಸುತ್ತಾರೆ. 


📌ಮೈಕ್ರೋಮೀಟರ್ 

ಉಪಯೋಗ:- ಸೂಕ್ಷ್ಮ ಪ್ರಮಾಣದ ಉದ್ದ ಅಳೆಯಲು ಬಳಸುತ್ತಾರೆ.


📌ಮೈಕ್ರೋಸ್ಕೋಪ್ 

ಉಪಯೋಗ:- ಸೂಕ್ಷ್ಮ ವಸ್ತುಗಳಲ್ಲಿ ದೊಡ್ಡ ಪ್ರತಿಬಿಂಬವಾಗಿ ತೋರಿಸುವುದು.


📌ಹೈಗ್ರೋಮೀಟರ್ 

ಉಪಯೋಗ:- ವಾತಾವರಣದ ಆದ್ರ೯ತೆ ಅಳೆಯಲು ಬಳಸುತ್ತಾರೆ.


📌ಹೈಡ್ರೋಮೀಟರ್ 

ಉಪಯೋಗ:- ದ್ರವಗಳ ನಿಧಿ೯ಷ್ಟ ಗುರುತ್ವಾಕಷ೯ಣೆ & ಸಾಂದ್ರತೆ ಅಳೆಯಲು ಬಳಸುತ್ತಾರೆ. 


📌ಹೈಡ್ರೋಫೋನ್ 

ಉಪಯೋಗ:- ನೀರಿನ ಒಳಗೆ ಶಬ್ದವನ್ನು ಅಳೆಯಲು ಬಳಸುತ್ತಾರೆ.


📌ಹೈಡ್ರೋಸ್ಕೋಪ್ 

ಉಪಯೋಗ:- ನೀರಿನ ತಳದಲ್ಲಿರುವ ವಸ್ತುಗಳನ್ನು ಗುರುತಿಸಲು ಬಳಸುತ್ತಾರೆ 


📌ಥಮೋ೯ಮೀಟರ್ 

ಉಪಯೋಗ:- ಉಷ್ಣತೆಯನ್ನು  ಅಳೆಯಲು


📌ಅಲ್ಟಿಮೀಟರ್ 

ಉಪಯೋಗ:- ಎತ್ತರ ಅಳೆಯಲು ಬಳಸುತ್ತಾರೆ. 


📌ಎಲೆಕ್ಟ್ರೋಮೀಟರ್ 

ಉಪಯೋಗ:- ವಿದ್ಯುತ್ ಅಳೆಯಲು ಬಳಸುತ್ತಾರೆ.


📌ಪ್ಯಾದೋಮೀಟರ್ 

ಉಪಯೋಗ:- ಸಮುದ್ರದ ಆಳ ಕಂಡುಹಿಡಿಯಲು ಬಳಸುತ್ತಾರೆ.


📌ಗ್ಯಾಲ್ವನೋಮೀಟರ್ 

ಉಪಯೋಗ:- ಸಣ್ಣ ಪ್ರಮಾಣದ ವಿದ್ಯುತ್ ಅಳೆಯಲು


📌ಮೈಕ್ರೋ ಆ್ಯಮೀಟರ್ 

ಉಪಯೋಗ:- ಸೂಕ್ಷ್ಮ ಪ್ರಮಾಣದ ವಿದ್ಯುತ್ ಅಳೆಯಲು


📌ವೋಲ್ಟ್ ಮೀಟರ್ 

ಉಪಯೋಗ:- ಎರಡು ಬಿಂದುಗಳ ನಡುವಿನ ವಿಭವಾಂತರ ಅಳೆಯಲು ( ವೋಲ್ಟೇಜ್)

ಫೈಲ್ ಭಾಷೆ: ಕನ್ನಡ/ಇಂಗ್ಲಿಷ್

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

ರಾಜ್ಯ: ಕರ್ನಾಟಕ

ಪ್ರಕಟಣೆ ದಿನಾಂಕ: 2022

ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019

ಸ್ಕ್ಯಾನ್ ಮಾಡಿದ ಪ್ರತಿ: ಹೌದು

ಡೌನ್‌ಲೋಡ್ ಲಿಂಕ್ ಲಭ್ಯವಿದೆ: ಹೌದು

ವೆಚ್ಚ: ಉಚಿತವಾಗಿ

ವೈಯಕ್ತಿಕ ಬಳಕೆಗೆ ಮಾತ್ರ


ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ


PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading ಅಳತೆಯ ಸಾಧನಗಳು

Previous
« Prev Post

No comments:

Ad Code

Blog Archive

Blog Archive

My Blog List

KPSC EXAM GK

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.