Search This Blog

Monday, May 22, 2023

Current Affairs May 2023

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Monday, May 22, 2023

ಶೀರ್ಷಿಕೆ: Current Affairs May 2023


🌳ಇತ್ತೀಚಿಗೆ ಕೆಳಗೆ ಉಲ್ಲೇಖಿಸಿರುವ ಯಾವ ರಾಷ್ಟ್ರದ ನಗರದಲ್ಲಿ ವಿದುತ್‌ ಚಾಲಿತ ಬಾಡಿಗೆ ಸ್ಕೂಟರ್‌ಗಳ ಬಳಕೆಯನ್ನು ನಿಷೇಧಿಸಲಾಗುತ್ತಿದೆ?


ಎ. ಪ್ಯಾರಿಸ್, ಫ್ರಾನ್ಸ್✓ 

ಬಿ. ಲಂಡನ್, ಇಂಗ್ಲೆಂಡ್

ಸಿ. ಕೊಲಂಬೊ, ಶ್ರೀಲಂಕ

ಡಿ. ಇಸ್ಲಾಮಾಬಾದ್, ಪಾಕಿಸ್ತಾನ


🌳ಈ ಕೆಳಗಿ ಹೆಸರಿಸಿರುವ ಯಾವ ದೇಶ ಸಮುದ್ರದ ನೀರನ್ನು ಶುದ್ಧ ನೀರಾಗಿ ಪರಿವರ್ತಿಸಿ ರಫ್ತು ಮಾಡುತ್ತಿದೆ?


ಎ. ಸೌದಿ ಅರೇಬಿಯಾ

ಬಿ. ಆಸ್ಟ್ರೇಲಿಯಾ

ಸಿ. ಮಾಲ್ಡೀವ್ಸ್

ಡಿ. ಇಸ್ರೇಲ್✓


🌳ಈ ವರ್ಷದ ವಿಶ್ವ ಪಾರಂಪರಿಕ ದಿನಾಚರಣೆಯ ಧೇಯವಾಕ್ಯವೇನಿತ್ತು ?


ಎ.ಹೆರಿಟೇಜ್ ಚೇಂಜಸ್✓

ಬಿ.ವರ್ಲ್ಡ್ ಹೆರಿಟೇಜ್ ಪ್ರೋಟೆಕ್ಷನ್‌

ಸಿ.ವಿಶ್ವಶಾಂತಿ ಮತ್ತು ಪರಂಪರೆಯ ಸಂರಕ್ಷಣೆ

ಡಿ.ನೈಸರ್ಗಿಕ ಪಾರಂಪರಿಕ ಸ್ಥಳಗಳ ಸಂರಕ್ಷಣೆ


🌳ವನ್ಯಜೀವಿ ಸಂರಕ್ಷಣೆ ಕಾರ್ಯತಂತ್ರದ ಭಾಗವಾಗಿ ಸಂರಕ್ಷಿತ ಪ್ರದೇಶಗಳ ಸುತ್ತಲೂ ಹೆಚ್ಚಿನ ರಕ್ಷಣೆಗಾಗಿ ಬಫರ್ ಜೋನ್ ರಚಿಸಲು ಯಾವಾಗ ನಿರ್ಧರಿಸಲಾಯಿತು?


ಎ. 2002✓

ಬಿ. 2004

ಸಿ. 2006

ಡಿ. 2008


🌳ಇತ್ತೀಚಿಗೆ ಜಾರಿಗೆ ಬಂದಿರುವ ವೊಸ್ಟ್ರೊ ಖಾತೆಯನ್ನು ಕೆಳಗಿನ ಯಾವ ಸಂಸ್ಥೆಗಳು ನಿಯಂತ್ರಿಸುತ್ತವೆ?


ಎ. ಭಾರತೀಯ ಭದ್ರತಾ ವಿನಿಮಯ ಕೇಂದ್ರ

ಬಿ. ಭಾರತೀಯ ಸ್ಟೇಟ್ ಬ್ಯಾಂಕ್

ಸಿ. ಭಾರತೀಯ ರಿಸರ್ವ್ ಬ್ಯಾಂಕ್✓

ಡಿ. ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ

ಫೈಲ್ ಭಾಷೆ: ಕನ್ನಡ/ಇಂಗ್ಲಿಷ್

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

ರಾಜ್ಯ: ಕರ್ನಾಟಕ

ಪ್ರಕಟಣೆ ದಿನಾಂಕ: 2022

ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019

ಸ್ಕ್ಯಾನ್ ಮಾಡಿದ ಪ್ರತಿ: ಹೌದು

ಡೌನ್‌ಲೋಡ್ ಲಿಂಕ್ ಲಭ್ಯವಿದೆ: ಹೌದು

ವೆಚ್ಚ: ಉಚಿತವಾಗಿ

ವೈಯಕ್ತಿಕ ಬಳಕೆಗೆ ಮಾತ್ರ


ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ


PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading Current Affairs May 2023

Previous
« Prev Post

No comments:

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.

Ad Code

Blog Archive

My Blog List

Followers

Popular Posts