PC Notes

Thursday, May 18, 2023

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ | Hindustan Aeronautics Limited (HAL) Direct Recruitment | Apply immediately

  Admin       Thursday, May 18, 2023

ಶೀರ್ಷಿಕೆ: Hindustan Aeronautics Limited (HAL) Direct Recruitment | Apply immediately


ಏಷ್ಯಾದ ಒಂದು ಪ್ರಮುಖ ಏರೋನಾಟಿಕಲ್ ಸಂಕೀರ್ಣವಾದ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ದಲ್ಲಿ ಖಾಲಿ ಇರುವ150 ಇಂಜಿನಿಯರಿಂಗ್ ಗ್ರ್ಯಾಜುಯೆಟ್ ಅಪ್ರೆಂಟಿಸ್, ಟೆಕ್ನಿಕಲ್ ಅಪ್ರೆಂಟಿಸ್ ಮತ್ತು ಜನರಲ್ ಸ್ಟ್ರೀಮ್ ಗ್ರ್ಯಾಜುಯೆಟ್ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬೇಕು.

ಸಂದರ್ಶನ ನಡೆಯುವ ದಿನಾಂಕ :

- ಇಂಜಿನಿಯರಿಂಗ್ ಗ್ರ್ಯಾಜುಯೆಟ್ ಅಪ್ರೆಂಟಿಸ್ ಹುದ್ದೆಗಳಿಗೆ 24 ಮೇ 2023 ರಂದು ಸಂದರ್ಶನ ನಡೆಯಲಿದ್ದು ಆಸಕ್ತ ಅಭ್ಯರ್ಥಿಗಳು ಅಗತ್ಯದಾಖಲೆಗಳೊದಿಂಗೆ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.  

- ಟೆಕ್ನಿಕಲ್ ಅಪ್ರೆಂಟಿಸ್ ಹುದ್ದೆಗಳಿಗೆ 23 ಮೇ 2023 ರಂದು ಸಂದರ್ಶನ ನಡೆಯಲಿದ್ದು ಆಸಕ್ತ ಅಭ್ಯರ್ಥಿಗಳು ಅಗತ್ಯದಾಖಲೆಗಳೊದಿಂಗೆ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.

- ಜನರಲ್ ಸ್ಟ್ರೀಮ್ ಗ್ರ್ಯಾಜುಯೆಟ್ ಅಪ್ರೆಂಟಿಸ್ ಹುದ್ದೆಗಳಿಗೆ25 ಮೇ 2023 ರಂದು ಸಂದರ್ಶನ ನಡೆಯಲಿದ್ದು ಆಸಕ್ತ ಅಭ್ಯರ್ಥಿಗಳು ಅಗತ್ಯದಾಖಲೆಗಳೊದಿಂಗೆ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.

ಸಂದರ್ಶನ ನಡೆಯುವ ಸ್ಥಳ :

Auditorium, Behind Department of Training & Development,

Hindustan Aeronautics Limited, Avionics Division, Hyderabad.

Balanagar, Hyderabad- 500042.

ಹುದ್ದೆಗಳ ವಿವರ : 150

* ENGINEERING GRADUATE APPRENTICES - 74

* TECHNTCIAN {DIPIOMA} APPRENTICES - 52

*  GENERAL STREAM GRADUATE APPRENTICES - 2


No. of posts:  150

Application Start Date:  5 ಮೇ 2023

Application End Date:  23 ಮೇ 2023

Work Location:  ಭಾರತದಾದ್ಯಂತ

Selection Procedure:

ಆಯ್ಕೆ ಪ್ರಕ್ರಿಯೆಯು ಆನ್‌ಲೈನ್ ನೇರ ಸಂದರ್ಶನ ಮತ್ತು ದಾಖಲೆ ಪರಿಶೀಲನೆ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು  Engineering, Diploma, ಪದವಿವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.

* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

ಫೈಲ್ ಭಾಷೆ: ಕನ್ನಡ/ಇಂಗ್ಲಿಷ್

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

ರಾಜ್ಯ: ಕರ್ನಾಟಕ

Walk-in Yenue Address: Auditorium, Behind Department of Training & Development, Hindustan Aeronautics Limited, Avionics Division, Hyderabad. Balanagar, Hyderabad- 500042. 

4.1 Documents required at the time of Walk-in A. For Verification of Original Certificates: 

1. Aadhar Card 

2. SSC71g't' Marks Certificate. 

3. Degree/Diploma Certificate marks sheets (all semesters or consolidated mark sheet) 

4. Provisional Certificate of qualifying Degree/Diploma. 

5. Reservation certificate (SC, ST, OBC, EWS, XSM, PWD/PH) if applicable. 

B. Documents for Submission. 

1. One set of Photo copy/Xerox copy of all the above Certificates. 

2. 2 Passport size photographs. 

3. Covid-lgVaccination Certificate.

ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019

ಸ್ಕ್ಯಾನ್ ಮಾಡಿದ ಪ್ರತಿ: ಹೌದು

ಡೌನ್‌ಲೋಡ್ ಲಿಂಕ್ ಲಭ್ಯವಿದೆ: ಹೌದು

ವೆಚ್ಚ: ಉಚಿತವಾಗಿ

ವೈಯಕ್ತಿಕ ಬಳಕೆಗೆ ಮಾತ್ರ


ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ


PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ | Hindustan Aeronautics Limited (HAL) Direct Recruitment | Apply immediately

Previous
« Prev Post

No comments:

Ad Code

Blog Archive

My Blog List

Blog Archive

KPSC EXAM GK

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.