Monday, May 1, 2023

Indian Army Recruitment 2023 : ಭಾರತೀಯ ಸೇನಾ ನೇಮಕಾತಿ 2023

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Monday, May 1, 2023

ಭಾರತೀಯ ಸೇನೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ.


ಭಾರತೀಯ ಸೇನೆಯಲ್ಲಿ ಖಾಲಿ ಇರುವ40 ಸಿವಿಲ್, ಎಲೆಕ್ಟ್ರಿಲ್ ಮತ್ತುಕಂಪ್ಯೂಟರ್ ಸೈನ್ಸ್ ಹುದ್ದೆಗಳನ್ನೊಳಗೊಂಡಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 17 ಮೇ 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ .

ಹುದ್ದೆಗಳ ವಿವರ : 40 

ಸಿವಿಲ್ - 11 

ಕಂಪ್ಯೂಟರ್ ಸೈನ್ಸ್ - 9 

ಎಲೆಕ್ಟ್ರಿಕಲ್ - 4 

ಎಲೆಕ್ಟ್ರಾನಿಕ್ಸ್ - 6 

ಮೆಕ್ಯಾನಿಕಲ್ - 8 

ಮಿಸ್ಕಿ ಇಂಗ್ಗ್ ಸ್ಟ್ರೆಅಂಶ್ - 2 

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

No. of posts:  40

Application Start Date:  20 ಎಪ್ರಿಲ್ 2023

Application End Date:  17 ಮೇ 2023

Work Location:  ಭಾರತದಾದ್ಯಂತ

Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ, ವ್ಯೆದ್ಯಕೀಯ ಪರೀಕ್ಷೆ ಹಾಗೂ ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. 

ಪ್ರಕಟಣೆ ದಿನಾಂಕ: 2022

ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ BE ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಪಡೆದಿರಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಟ 20 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಟ 27 ವರ್ಷ ವಯೋಮಿತಿಯನ್ನು ಮೀರಿರಬಾರದು.

- ಮೀಸಲಾತಿ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

Pay Scale:

ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 25,000/- ರೂ ಗಳಿಂದ 56,100/-ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.

* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ. 

ವೈಯಕ್ತಿಕ ಬಳಕೆಗೆ ಮಾತ್ರ



Click Here to Apply


PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading Indian Army Recruitment 2023 : ಭಾರತೀಯ ಸೇನಾ ನೇಮಕಾತಿ 2023

Previous
« Prev Post

No comments:

Ad Code

Blog Archive

Blog Archive

My Blog List

KPSC EXAM GK

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.