PC Notes

KPSC EXAM

Tuesday, May 16, 2023

Indian Space Research Organization Recruitment 2023 | ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ ನೇಮಕಾತಿ 2023

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Tuesday, May 16, 2023

Indian Space Research Organization Recruitment 2023 | ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ ನೇಮಕಾತಿ 2023 


ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು (ಇಸ್ರೋ) ಕೇಂದ್ರದಲ್ಲಿ ಖಾಲಿ ಇರುವ 65 ಸಿವಿಲ್, ಎಲೆಕ್ಟ್ರಿಕಲ್, ರೆಫ್ರಿಜೆರೇಷನ್ & ಏರ್ ಕಂಡೀಷನಿಂಗ್  ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 24/05/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರ : 65

ಸಿವಿಲ್ - 39

ಎಲೆಕ್ಟ್ರಿಕಲ್ - 14

ರೆಫ್ರಿಜೆರೇಷನ್ & ಏರ್ ಕಂಡೀಷನಿಂಗ್ - 9

ಆರ್ಕಿಟೆಕ್ಚರ್ - 1

ಸಿವಿಲ್ – ಆಟೊನೊಮೌಸ್ ಬಾಡಿ [PRL] - 1

ಆರ್ಕಿಟೆಕ್ಚರ್ –ಆಟೊನೊಮೌ ಬಾಡಿ [PRL] - 1

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

No. of posts:  65

Application Start Date:  4 ಮೇ 2023

Application End Date:  24 ಮೇ 2023

Last Date for Payment:  26 ಮೇ 2023

Work Location:  ಭಾರತದಾದ್ಯಂತ

Selection Procedure:

ಈ ಹುದ್ದೆಗಳಿಗೆ ಅಭ್ಯರ್ಥಿಗಳ ನೇಮಕಾತಿ ಪ್ರಕ್ರಿಯೆಯು ಲಿಖಿತ ಪರೀಕ್ಷೆ, ಸಂದರ್ಶನದ ಅನುಸಾರವಾಗಿರುತ್ತದೆ.

* ಈ ಕುರಿತು ಹೆಚ್ಚಿನ ವಿವರಗಳಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.

ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು BE/B.Tech ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 250/- ರೂ ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸತಕ್ಕದ್ದು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 28 ವರ್ಷಗಳು ವಯೋಮಿತಿ ಮೀರಿರಬಾರದು.  .

ಮಾಜಿ ಸೈನಿಕರು ಮತ್ತು PWBD ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಿದೆ.

Pay Scale:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಮಾಸಿಕ ₹.56,100/-  ರೂಗಳವರೆಗೆ ವೇತನವನ್ನು ಪಡೆಯಲಿದ್ದಾರೆ.

* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.  


please visit http://www.isro.gov.in/isro_centres.html.  


PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading Indian Space Research Organization Recruitment 2023 | ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ ನೇಮಕಾತಿ 2023

Previous
« Prev Post

No comments:

Ad Code

Blog Archive

My Blog List

Blog Archive

KPSC EXAM GK

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.