Search This Blog

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.

Tuesday, August 29, 2023

ಬೆಳಗಾವಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ, ಖಾಲಿ ಇರುವ ವಿವಿಧ ವೃಂದದ ಒಟ್ಟು 46 ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Tuesday, August 29, 2023

ಬೆಳಗಾವಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ, ಖಾಲಿ ಇರುವ ವಿವಿಧ ವೃಂದದ ಒಟ್ಟು 46 ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.



ಬೆಳಗಾಂ ಡೈರಿ ಸ್ಥಾಪನೆಗೊಂಡಿತು

ಕರ್ನಾಟಕ ಸರ್ಕಾರದ ಕರ್ನಾಟಕ ಕೋ-ಆಪರೇಟಿವ್ ಸೊಸೈಟಿ(ಕೆಸಿಎಸ್) ಕಾಯ್ದೆಯಡಿ 1972ರಲ್ಲಿ ಬೆಳಗಾಂ ಡೈರಿ ಸ್ಥಾಪನೆಗೊಂಡಿತು.

1985ರಲ್ಲಿ ಕರ್ನಾಟಕ ಮಿಲ್ಕ್ ಫೆಡರೆಷನ್ (ಕೆಎಂಎಫ್)ಗೆ ವರ್ಗಾವಣೆಗೊಳ್ಳುವ ಮೂಲಕ ಬೆಳಗಾಂ ಮಿಲ್ಫ್ ಯುನಿಟ್ (ಬೆಮೂಲ್) ಎಂದು 1988ರಲ್ಲಿ ಮರು ನಾಮಕರಣಗೊಂಡಿತು.

ಪ್ರತಿ ಹಳ್ಳಿಗಳಲ್ಲೂ ರೈತರಿಂದ ಹಾಲು ಖರೀದಿಸಿ, ನ್ಯಾಯ ಬೆಲೆಯನ್ನು ನೀಡುವುದು BEMULನ ಮುಖ್ಯ ಕಾರ್ಯವಾಗಿದೆ.

ವಿವರ ಹುದ್ದೆಗಳ

  • ಅಸಿಸ್ಟೆಂಟ್ ಮ್ಯಾನೇಜ‌ 03
  • ಟೆಕ್ನಿಕಲ್ ಆಫೀಸ‌ 07 ಎಕ್ಸೆಟೆಷನ್ ಆಫೀಸರ್ ಗ್ರೇಡ್ 3 10
  • ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್ ಗ್ರೇಡ್ 2 05 ಅಕೌಂಟ್ ಅಸಿಸ್ಟೆಂಟ್ ಗ್ರೇಡ್ 2 05
  • ಮಾರ್ಕೆಟಿಂಗ್ ಅಸಿಸ್ಟೆಂಟ್ ಗ್ರೇಡ್ 2 02 ಕೆಮಿಸ್ಟ್ ಗ್ರೇಡ್ 2 04
  • ಜೂನಿಯರ್ ಸಿಸ್ಟಮ್ ಆಪರೇಟರ್ 01 ಜೂನಿಯರ್ ಟೆಕ್ನಿಷಿಯನ್ 09

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

ವಿದ್ಯಾರ್ಹತೆ ಅಭ್ಯರ್ಥಿಯ ವಿದ್ಯಾರ್ಹತೆ, ವಯಸ್ಸು ಹಾಗೂ ವಯೋ ಸಡಿಲಿಕೆಯನ್ನು ಕೆಎಂಎಫ್ ಬೆಮೂಲ್‌ನ ನಿಯಾಮಾನುಸಾರ ನಿಗದಿಪಡಿಸಲಾಗಿದೆ.

ಆಯ್ಕೆ ಹೇಗೆ?: ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಕೆ ಹೇಗೆ?: bemul.in ವೆಬ್‌ಸೈಟ್‌ಗೆ ಭೇಟಿ ನೀಡಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು

ವೇತನ

  • ಅಸಿಸ್ಟೆಂಟ್ ಮ್ಯಾನೇಜ‌ ಹುದ್ದೆಗೆ 52,650ರೂ.- 97,100ರೂ., 
  • ಟೆಕ್ನಿಕಲ್ ಆಫೀಸ‌ ಹುದ್ದೆಗೆ 43,100ರೂ.- 83,900ರೂ., 
  • ಎಕ್ಸೆಟೆಷನ್ ಆಫೀಸರ್ ಗ್ರೇಡ್-3 ಹುದ್ದೆಗೆ 3,450ರೂ.- 62,600ರೂ., 
  • ಅಡ್ಮಿನಿಸ್ಟ್ರೇಟಿವ್‌ ಅಸಿಸ್ಟೆಂಟ್ ಗ್ರೇಡ್ 2, ಅಕೌಂಟ್ ಅಸಿಸ್ಟೆಂಟ್ ಗ್ರೇಡ್ 2, ಮಾರ್ಕೆಟಿಂಗ್ ಅಸಿಸ್ಟೆಂಟ್ ಗ್ರೇಡ್ 2, ಕೆಮಿಸ್ಟ್ ಗ್ರೇಡ್ 2, ಜೂನಿಯರ್ ಸಿಸ್ಟಮ್ ಅಪರೇಟರ್ ಹುದ್ದೆಗಳಿಗೆ 27,650,ರೂ. - 52,650ರೂ., 
  • ಜೂನಿಯರ್ ಟೆಕ್ನಿಷಿಯನ್ ಹುದ್ದೆಗೆ 21,400ರೂ.-42,000ರೂ. ಮಾಸಿಕ ವೇತನ ನಿಗದಿಪಡಿಸಲಾಗಿದೆ.

ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019

ಅರ್ಜಿ ಸಲ್ಲಿಸಲು ಕೊನೆಯ ದಿನ - 26.09.2023

ಡೌನ್‌ಲೋಡ್ ಲಿಂಕ್ ಲಭ್ಯವಿದೆ: ಹೌದು

ವೆಚ್ಚ: ಉಚಿತವಾಗಿ

ವೈಯಕ್ತಿಕ ಬಳಕೆಗೆ ಮಾತ್ರ


ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ


PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading ಬೆಳಗಾವಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ, ಖಾಲಿ ಇರುವ ವಿವಿಧ ವೃಂದದ ಒಟ್ಟು 46 ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

Previous
« Prev Post

No comments:

Ad Code

Blog Archive

Blog Archive

My Blog List

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

Popular Posts