Search This Blog

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.

Saturday, August 5, 2023

TET ಅರ್ಜಿ ತಿದ್ದುಪಡಿ ಮಾಡಿ.

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Saturday, August 5, 2023

ಶೀರ್ಷಿಕೆ: TET ಅರ್ಜಿ ತಿದ್ದುಪಡಿ ಮಾಡಿ


(ಶೈಕ್ಷಣಿಕ ಮತ್ತು ಉದ್ಯೋಗ ಮಾಹಿತಿ ಉದ್ದೇಶ ಮಾತ್ರ)

ಫೈಲ್ ಭಾಷೆ: ಕನ್ನಡ/ಇಂಗ್ಲಿಷ್

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

ಆಯುಕ್ತರ ಕಛೇರಿ, ಶಾಲಾ ಶಿಕ್ಷಣ ಇಲಾಖೆ, ಕೇಂದ್ರೀಕೃತ ದಾಖಲಾತಿ ಘಟಕ

ಕೆ.ಬಿ ರಸ್ತೆ, ಬೆಂಗಳೂರು-09

3.-04/KARTET-2028/01/2028-24


Date: 05/08/2023


2013ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KARTET 2023) ಯ ಸಂಬಂಧ ಶಾಲಾ ಶಿಕ್ಷಣ

ಇಲಾಖೆಯ ವೆಬ್‌ ಸೈಟ್ www.schooleducation.kar.nic.in ನಲ್ಲಿ ಅರ್ಹ ಅಭ್ಯರ್ಥಿಗಳಿಂದ D08:14/07/2023 05/08/2023 ಅರ್ಜಿಗಳನ್ನು ಆಹ್ವಾನಿಸಲಾಗಿತ್ತು:


ಅಭ್ಯರ್ಥಿಗಳು ನಿಗದಿತ ಶುಲ್ಕಪಾವತಿಯೊಂದಿಗೆ ಆನ್‌ಲೈನ್‌ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05/08/2023 ಆಗಿರುತ್ತದೆ.


ದಿನಾಂಕ:05/08/2012) ಳಗೆ Login ಆ ತಮ್ಮ ಹೆಸರನ್ನು ನೊಂದಾಯಿಸಿಕೊಂಡು (Registration) .ಹುಲ್ಕ ಪಾವತಿಸಿ Summit ಮಾಡಿರುವ ಅಭ್ಯರ್ಥಿಗಳು ಮಾತ್ರ ತಮ್ಮ ಅರ್ಜಿಯಲ್ಲಿ ಕೆಳಕಂಡ ಅಂಶಗಳಿಗೆ ಸಂಬಂಧಿಸಿದ ತಿದ್ದುಪಡಿಗಳಿದ್ದಲ್ಲಿ, ದಿನಾಂಕ:08/2025 ದಿಂದ 07/08/20.23 ಮೊಳಗೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಿದೆ.


ದಿನಾಂಕ 05/08/2013 ರ ನಂತರ ಹೊಸದಾಗಿ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿರುವುದಿಲ್ಲ,


ಅರ್ಜಿಯನ್ನು ತಿದ್ದುಪಡಿ ಮಾಡಲು ಈಗಾಗಲೇ ಇಲಾಖಾ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಲಿಂಕನ್ನು ಕ್ಲಿಕ್ ಮಾಡಿದ ನಂತರ ಬಿತ್ತರವಾಗುವ Update Online Application for

KARTET-2023' ಲಿಂಕನ್ನು ಬಳಿಸಿ Login ಮಾಡುವುದು,


ತಿದ್ದುಪಡಿಗೆ ಈ ಕೆಳಕಂಡ ಅಂಶಗಳಿಗೆ ಮಾತ್ರ ಅವಕಾಶವಿರುತ್ತದೆ.


Candidate Name, Father name, Mother name, Date of Birth, Address & Pin code

Candidate photo & signature

Paper-1 languages & Optional subject

Paper-2 languages & Optional subject

ಕೇಂದ್ರೀಕೃತ ದಾಖಲಾತಿ ಘಟಕ


The text is about the Karnataka Teacher Eligibility Test (KARTET), which is a qualifying exam for teachers in Karnataka. The text states that the last date to apply for the KARTET 2023 is August 5, 2023. Applicants who have already registered and paid the application fee can make changes to their application from August 8, 2025 to August 7, 2023. The only changes that can be made are to the applicant's name, father's name, mother's name, date of birth, address, pin code, photo, and signature. Changes to the applicant's language preferences or optional subjects cannot be made.


I hope this is helpful!


ಪ್ರಕಟಣೆ ದಿನಾಂಕ: 2022

ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019

ಸ್ಕ್ಯಾನ್ ಮಾಡಿದ ಪ್ರತಿ: ಹೌದು

ಡೌನ್‌ಲೋಡ್ ಲಿಂಕ್ ಲಭ್ಯವಿದೆ: ಹೌದು

ವೆಚ್ಚ: ಉಚಿತವಾಗಿ

ವೈಯಕ್ತಿಕ ಬಳಕೆಗೆ ಮಾತ್ರ



https://sts.karnataka.gov.in/TET/LoginPage.aspx


PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading TET ಅರ್ಜಿ ತಿದ್ದುಪಡಿ ಮಾಡಿ.

Previous
« Prev Post

No comments:

Ad Code

Blog Archive

Blog Archive

My Blog List

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

Popular Posts