Search This Blog

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.

Tuesday, August 8, 2023

The Rural Development and Panchayat Raj Department : ಸಮಾಲೋಚಕರ ನೇಮಕ

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Tuesday, August 8, 2023

The Rural Development and Panchayat Raj Department : ಸಮಾಲೋಚಕರ ನೇಮಕ


(ಶೈಕ್ಷಣಿಕ ಮತ್ತು ಉದ್ಯೋಗ ಮಾಹಿತಿ ಉದ್ದೇಶ ಮಾತ್ರ)

ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಇ-ಆಡಳಿತ ಕೇಂದ್ರ ಕಚೇರಿಗೆ ತಾತ್ಕಾಲಿಕ ಅವಧಿಗೆ ಸಮಾಲೋಚಕರನ್ನು ನೇಮಕ ಮಾಡಿಕೊಳ್ಳುತ್ತಿದೆ.

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

ರಾಜ್ಯ: ಕರ್ನಾಟಕ

ಬಿಇ/ಬಿಟೆಕ್/ಎಂಸಿಎ/ಎಂಎಸ್ಸಿ (ಕಂಪ್ಯೂಟರ್ ಸೈನ್ಸ್/ ಇನ್‌ಫಾರ್ಮೆಶನ್ ಸೈನ್ಸ್)/ ಎಂಬಿಎ ಪೂರ್ಣಗೊಳಿಸಿರುವ ಹಾಗೂ 3 ವರ್ಷಗಳ ಸೇವಾನುಭವ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019

ಆರಂಭದಲ್ಲಿ ಒಂದು ವರ್ಷದ ಅವಧಿಗೆ ನೇಮಕ ಮಾಡಿಕೊಂಡು, ಅಭ್ಯರ್ಥಿಗಳ ಕಾರ್ಯದಕ್ಷತೆ ಆಧಾರದಲ್ಲಿ ಸೇವಾವಧಿ ವಿಸ್ತರಿಸಲಾಗುತ್ತದೆ.

45 ವರ್ಷದೊಳಗಿನವರಿಗೆ ಮಾತ್ರ ಅವಕಾಶ. ಕಂಪ್ಯೂಟರ್ ಜ್ಞಾನ ಕಡ್ಡಾಯ, ಅರ್ಜಿ ಸಲ್ಲಿಸಲು ವಿಳಾಸ ಇಂತಿದೆ:

ವೆಚ್ಚ: ಉಚಿತವಾಗಿ

Director, eGovernance, Rural Development and Panchayat Raj Department, 2nd Floor, 3rd Gate, M.S Building, Ambedkar Veedhi, Bengaluru-560001.. ವಿವರಗಳಿಗೆ: https://rdpr.karnataka.gov.in


ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

The Rural Development and Panchayat Raj Department of the state is recruiting consultants on a temporary basis for the e-governance central office. Candidates who have completed BE/BTech/MCA/M.Sc (Computer Science/Information Science)/MBA and have 3 years of experience can apply. Initially, candidates will be recruited for a period of one year and the service period will be extended based on the performance of the candidates. Only those under 45 years of age are eligible. Computer knowledge is mandatory. To apply, please send your application to: Director, eGovernance, Rural Development and Panchayat Raj Department, 2nd Floor, 3rd Gate, M.S Building, Ambedkar Veedhi, Bengaluru-560001. For more details, please visit:

https://rdpr.karnataka.gov.in


PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading The Rural Development and Panchayat Raj Department : ಸಮಾಲೋಚಕರ ನೇಮಕ

Previous
« Prev Post

No comments:

Ad Code

Blog Archive

Blog Archive

My Blog List

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

Popular Posts