Search This Blog

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.

Tuesday, September 26, 2023

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್ ಲಿಮಿಟೆಡ್ ಅರ್ಜಿ ಆಹ್ವಾನಿಸಿದೆ.

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Tuesday, September 26, 2023

ಕೇಂದ್ರ ಬಂದರು, ಹಡಗು ಹಾಗೂ ಜಲಮಾರ್ಗದ ಅಡಿಯಲ್ಲಿ ಕೊಚ್ಚಿನ್ (ಸಿಎಸ್ಎಲ್) ಕಾರ್ಯನಿರ್ವಹಿಸುತ್ತಿದ್ದು, ಉಡುಪಿ ಕೊಚ್ಚಿನ್' ಶಿಪ್ ಯಾರ್ಡ್ ಅದರ ಅಂಗಸಂಸ್ಥೆಯಾಗಿದೆ. 2022ರಲ್ಲಿ ಟೆಬ್ಬಾಶಿಪ್ ಯಾರ್ಡ್ ಲಿಮೆಟೆಡ್ ನಿಂದ ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್ ಲಿಮಿಟೆಡ್ ಎಂದು ಮರುನಾಮಕರಣಗೊಂಡಿತು. ಹಡಗು ನಿರ್ಮಾಣ ಹಾಗೂ ನಿರ್ವಹಣಿ ಇದರ ಪ್ರಮುಖ ಕಾರ್ಯವಾಗಿದೆ. ಪ್ರಸ್ತುತ ಈ ಸಂಸ್ಥೆಯು ವಿವಿಧ ಹುದ್ದೆಗಳ ನೇಮಕಾತಿಗಾಗಿ ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. 


(ಶೈಕ್ಷಣಿಕ ಮತ್ತು ಉದ್ಯೋಗ ಮಾಹಿತಿ ಉದ್ದೇಶ ಮಾತ್ರ)

ಹುದ್ದೆಗಳ ವಿವರ

  • ಸೂಪರ್‌ವೈಸರ್
  • ಆಫೀಸ್ ಅಸಿಸ್ಟೆಂಟ್, ಬೂತ್ ಆಪರೇಟರ್ |
  • ಅಸಿಸ್ಟೆಂಟ್ ಜನರಲ್ ಮ್ಯಾನೇಜರ್
  • ಸೀನಿಯರ್ ಮ್ಯಾನೇಜರ್
  • ಮ್ಯಾನೇಜರ್
  • ಡೆಪ್ಯೂಟಿ ಮ್ಯಾನೇಜರ್

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

ರಾಜ್ಯ: ಕರ್ನಾಟಕ

ಆಯ್ಕೆ ಹೀಗೆ...

  • ಸೂಪರ್‌ವೈಸರ್-ಪವರ್ ಪಾಯಿಂಟ್ ಪ್ರೆಸೆಂಟೇಷನ್/ ಸಂದರ್ಶನ
  • ಬೂತ್ ಆಪರೇಟರ್/ಆಫೀಸ್ ಅಸಿಸ್ಟೆಂಟ್-ಲಿಖಿತ ಪರೀಕ್ಷೆ

ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019

ವಿದ್ಯಾರ್ಹತೆ

  • ಮ್ಯಾನ್ಯತೆ ಪಡೆದ ವಿವಿ ಅಥವಾ ಶಿಕ್ಷಣ ಮಂಡಳಿಯಿಂದ ಹುದ್ದೆಗೆ ಅನುಗುಣವಾಗಿ ಎಸ್ಎಸ್ಎಲ್ಸಿ/ಡಿಪ್ಲೊಮಾ/ಐಟಿಐ/ಪದವಿ/ ಸ್ನಾತಕೋತ್ತರ ಪದವಿ/ಚಾರ್ಟ್‌ಡ್ ಅಕೌಂಟೆಂಟ್/ಕಾಸ್ಟ್ ಮ್ಯಾನೇಜ್‌ಮೆಂಟ್‌ನಲ್ಲಿ ವಿದ್ಯಾರ್ಹತೆ ಪೂರ್ಣಗೊಳಿಸಿರಬೇಕು.
  • ಹುದ್ದೆಗೆ ಸಂಬಂಧಿತ ವಿಷಯದಲ್ಲಿ ಅನುಭವ ಹೊಂದಿರುವವರಿಗೆ ಆದ್ಯತೆ.

ವಯೋಮಿತಿ, ಹುದ್ದೆಗೆ ಅನುಗುಣವಾಗಿ ಅಭ್ಯರ್ಥಿಯ ವೇತನ ವಯಸ್ಸು ಕನಿಷ್ಠ 30ರಿಂದ ಗರಿಷ್ಠ 45 ವರ್ಷದೊಳಗಿರಬೇಕು. ಸೂಪರ್‌ವೈಸರ್/ ಬೂತ್ ಆಪರೇಟರ್/ ಆಫೀಸ್ ಅಸಿಸ್ಟೆಂಟ್ ಹುದ್ದೆಗೆ 18,000ರೂ.-40,650ರೂ., ಇತರ ಹುದ್ದೆಗಳಿಗೆ 73,280ರೂ.-1,46,560ರೂ. ವೇತನ ನಿಗದಿಯಾಗಿದೆ.


ಅರ್ಜಿ ಸಲ್ಲಿಕೆಗೆ ಅಂತಿಮ ದಿನ

  • ಸೂಪರ್‌ವೈಸರ್‌, ಆಫೀಸ್ ಅಸಿಸ್ಟೆಂಟ್, ಬೂತ್ ಅಪರೇಟರ್ - 10.10.2023
  • ಇತರ ಹುದ್ದೆಗಳಿಗೆ - 08.10.2023

ಒಟ್ಟು ಹುದ್ದೆಗಳು - 58



ಹೆಚ್ಚಿನ ಮಾಹಿತಿಗಾಗಿ: WWW.igear.gov.in


PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್ ಲಿಮಿಟೆಡ್ ಅರ್ಜಿ ಆಹ್ವಾನಿಸಿದೆ.

Previous
« Prev Post

No comments:

Ad Code

Blog Archive

Blog Archive

My Blog List

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

Popular Posts