Search This Blog

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.

Saturday, October 7, 2023

ಕಲಬುರಗಿ ಜಿಲ್ಲಾ ಆರೋಗ್ಯ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಅರ್ಜಿ ಸಲ್ಲಿಸಬಹುದು.

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Saturday, October 7, 2023

ಶೀರ್ಷಿಕೆ: ಕಲಬುರಗಿ ಜಿಲ್ಲಾ ಆರೋಗ್ಯ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಅರ್ಜಿ ಸಲ್ಲಿಸಬಹುದು.


ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘವು ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ತಾಲೂಕು ಆಸ್ಪತ್ರೆ ಮತ್ತು ಸರ್ಕಾರಿ/ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ನಿರ್ಧರಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಹುದ್ದೆ ವಿವರ

  • ಪ್ರಸೂತಿ ಮತ್ತು ಸ್ತ್ರೀ ರೋಗ ತಜ್ಞರು - 03
  • ಮಕ್ಕಳ ತಜ್ಞರು - 05
  • ಅರವಳಿಕೆ ತಜ್ಞ ವೈದ್ಯರು - 01
  • ಲ್ಯಾಬ್ ಟೆಕ್ನಿಷಿಯನ್ - 14
  • ಮೆಡಿಕಲ್ ಆಫೀಸರ್ - 71
  • ಮಹಿಳಾ ಕೌನ್ಸಲರ್ - 01
  • ಮಕ್ಕಳ ಸಮಾಲೋಚಕರು - 01
  • ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ - 05
  • ಆಯುಷ್‌ ವೈದ್ಯರು - 01
  • ಆಯುಷ್‌ ಮಹಿಳಾ ವೈದ್ಯರು - 01
  • ಹಿರಿಯ ಮೆಡಿಕಲ್‌ ಆಫೀಸರ್ - 01

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

ರಾಜ್ಯ: ಕರ್ನಾಟಕ

ಒಟ್ಟು ಹುದ್ದೆಗಳು - 100

ವಯೋಮಿತಿ

  • ಹುದ್ದೆ ಅನ್ವಯ 35-60 ವರ್ಷ ವಯೋಮಿತಿ ಗೊತ್ತುಪಡಿಸಲಾಗಿದೆ.

ವೇತನ

  • ₹11,500 - ₹1,30,000/-

ಆಯ್ಕೆ ಹೇಗೆ?

  • ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿ ಆಯ್ಕೆ ನಡೆಯಲಿದೆ.

ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019

ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: 17.10.2023

ಡೌನ್‌ಲೋಡ್ ಲಿಂಕ್ ಲಭ್ಯವಿದೆ: ಹೌದು

ಆನ್‌ಲೈನ್ ಅರ್ಜಿ ಸಲ್ಲಿಕೆಗೆ ಅವಕಾಶ

ವೈಯಕ್ತಿಕ ಬಳಕೆಗೆ ಮಾತ್ರ


ಹೆಚ್ಚಿನ ಮಾಹಿತಿಗಾಗಿ: kalaburagi.nic.in


PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading ಕಲಬುರಗಿ ಜಿಲ್ಲಾ ಆರೋಗ್ಯ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಅರ್ಜಿ ಸಲ್ಲಿಸಬಹುದು.

Previous
« Prev Post

No comments:

Ad Code

Blog Archive

Blog Archive

My Blog List

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

Popular Posts