Search This Blog

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.

Tuesday, October 24, 2023

ಕಲ್ಯಾಣದ ಕರ್ನಾಟಕ ಪ್ರದೇಶದಲ್ಲಿ ನೇರ ನೇಮಕಾತಿ ಹಾಗೂ ಬಡ್ತಿ ತುಂಬಬೇಕಾಗಿರುವ ಹುದ್ದೆಗಳನ್ನು ತ್ವರಿತವಾಗಿ ಭರ್ತಿ

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Tuesday, October 24, 2023

ಶೀರ್ಷಿಕೆ: ಕಲ್ಯಾಣದ ಕರ್ನಾಟಕ ಪ್ರದೇಶದಲ್ಲಿ ನೇರ ನೇಮಕಾತಿ ಹಾಗೂ ಬಡ್ತಿ ತುಂಬಬೇಕಾಗಿರುವ ಹುದ್ದೆಗಳನ್ನು ತ್ವರಿತವಾಗಿ ಭರ್ತಿ


ಕಲ್ಯಾಣದ ಖಾಲಿ ಹುದ್ದೆಗಳ ಭರ್ತಿಗೆ ಸಂಪುಟ ಸಚಿವರಿಗೆ ಪತ್ರ


ಕಲ್ಯಾಣದ ಕರ್ನಾಟಕ ಪ್ರದೇಶದಲ್ಲಿ ನೇರ ನೇಮಕಾತಿ ಹಾಗೂ ಬಡ್ತಿ ತುಂಬಬೇಕಾಗಿರುವ ಹುದ್ದೆಗಳನ್ನು ತ್ವರಿತವಾಗಿ ಭರ್ತಿ ಮಾಡಲು ಕ್ರಮಕೈಗೊಳ್ಳುವಂತೆ ಕೋರಿ ಎಲ್ಲ ಸಚಿವರಿಗೆ, ಮುಖ್ಯಮಂತ್ರಿ ಹೊಂದಿರುವ ಖಾತೆಗಳಿಗೆ ಸಂಬಂಧಿಸಿ ಸಿದಂತೆ ಸಚಿವಾಲಯದ ಮುಖ್ಯಸ್ಥರಿಗೆ 371ನೇ ಜೆ ಕಲಾಂನ ಸಚಿವ ಸಂಪುಟ ಉಪ ಅಧ್ಯಕ್ಷ ಹಾಗೂ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದಾರೆ.


ಸಚಿವ ಸಂಪುಟ ಉಪ ಸಮಿತಿ ಸಭೆಯ ಆ.17ರಂದು ತೆಗೆದುಕೊಳ್ಳಲಾದ ತೀರ್ಮಾನದಂತೆ ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿಗಾಗಿ ಸ್ಥಳೀಯ ವೃಂದದಲ್ಲಿನ ಮೀಸಲಿರಿಸಿರುವ ಹುದ್ದೆಗಳನ್ನು ತ್ವರಿತವಾಗಿ ಭರ್ತಿ ಮಾಡುವಂತೆ ಸಚಿವ ಪ್ರಿಯಾಂಕ್ ಖರ್ಗೆ ಈ ಪತ್ರಗಳನ್ನು ಸಚಿವರಿಗೆ ಹಾಗೂ ಅಧಿಕಾರಿಗಳು ರವಾನಿಸಿದ್ದಾರೆ.


ಸಂವಿಧಾನ ಅನುಚ್ಛೇದ 371 (ಜೆ) ಅಡಿಯಲ್ಲಿ ಇಲಾಖಾವಾರು ಭರ್ತಿ ಮಾಡಲು ಬಾಕಿ ಇರುವ ನೇರ ನೇಮಕಾತಿ ಹಾಗೂ ಮುಂಬಡ್ತಿಯಲ್ಲಿ ಹುದ್ದೆಗಳ ವಿವರಗಳನ್ನು ಪತ್ರದ ಜೊತೆ ನೀಡಲಾಗುತ್ತದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ನೇರ ನೇಮಕಾತಿ ಮೂಲಕ 28,023 ಹುದ್ದೆಗಳನ್ನು ಭರ್ತಿ ಮಾಡಬೇಕಿದ್ದು, ಇವಳು 12,945 ಹುದ್ದೆಗಳನ್ನು ಭರ್ತಿ ಮಾಡುವ ಕ್ರಮ ಲೋಕಸೇವಾ ಆಯೋಗ ಹಾಗೂ ಇತರೆ

ಸಂಸ್ಥೆಗಳ ಮೂಲಕ ನಡೆಯುತ್ತಿದೆ. ಉಳಿದಂತೆ 15,078 ಹುದ್ದೆಗಳು ಖಾಲಿ ಇದ್ದು, ಭರ್ತಿ ಪ್ರಕ್ರಿಯೆ ಆರಂಭಗೊಳ್ಳುತ್ತಿದೆ. ಇವುಗಳಲ್ಲಿ ಎ,ಬಿ,ಸಿ ಹಾಗೂ ಡಿ ವೃಂದದ ಹುದ್ದೆಗಳು ಇವೆ.


ಕಲ್ಯಾಣ ಕರ್ನಾಟಕ ಭಾಗದಲ್ಲಿ 9,905 ವಿವಿಧ ಹುದ್ದೆಗಳನ್ನು ಬಡ್ತಿ ಮೂಲಕ ತುಂಬಬೇಕಿದ್ದು, ಈ ಹುದ್ದೆಗಳನ್ನು ಬಡ್ತಿ ಮೂಲಕ ತುಂಬಲು ಕ್ರಮಕೈಗೊಳ್ಳುವಂತೆಯೂ ಸಚಿವ ಪ್ರಿಯಾಂಕ್ ಖರ್ಗೆ ಸಂಪುಟದ ಎಲ್ಲ ಸಚಿವರಿಗೂ ಬರೆದಿರುವ ಪತ್ರದಲ್ಲಿ ಕೋರಿದ್ದಾರೆ. ಇಲಾಖೆಯ ಅಧಿಕಾರಿಗಳ ಸಭೆ ಕರೆದು ಈ ಪ್ರಗತಿ ಸಾಧಿಸಲು ಸಹಕಾರ ನೀಡಬೇಕೆಂದು ಹೇಳಿದ್ದಾರೆ.

ಫೈಲ್ ಭಾಷೆ: ಕನ್ನಡ/ಇಂಗ್ಲಿಷ್

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

ರಾಜ್ಯ: ಕರ್ನಾಟಕ

ಪ್ರಕಟಣೆ ದಿನಾಂಕ: 2022

ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019

ಸ್ಕ್ಯಾನ್ ಮಾಡಿದ ಪ್ರತಿ: ಹೌದು

ಡೌನ್‌ಲೋಡ್ ಲಿಂಕ್ ಲಭ್ಯವಿದೆ: ಹೌದು

ವೆಚ್ಚ: ಉಚಿತವಾಗಿ

ವೈಯಕ್ತಿಕ ಬಳಕೆಗೆ ಮಾತ್ರ



ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ


PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading ಕಲ್ಯಾಣದ ಕರ್ನಾಟಕ ಪ್ರದೇಶದಲ್ಲಿ ನೇರ ನೇಮಕಾತಿ ಹಾಗೂ ಬಡ್ತಿ ತುಂಬಬೇಕಾಗಿರುವ ಹುದ್ದೆಗಳನ್ನು ತ್ವರಿತವಾಗಿ ಭರ್ತಿ

Previous
« Prev Post

No comments:

Ad Code

Blog Archive

Blog Archive

My Blog List

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

Popular Posts