Search This Blog

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.

Sunday, December 24, 2023

ಜನರಲ್‌ ನಾಲೆಡ್ಜ್ 8th December 2023

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Sunday, December 24, 2023

ಶೀರ್ಷಿಕೆ: ಜನರಲ್‌ ನಾಲೆಡ್ಜ್ 8th December 2023


(ಶೈಕ್ಷಣಿಕ ಮತ್ತು ಉದ್ಯೋಗ ಮಾಹಿತಿ ಉದ್ದೇಶ ಮಾತ್ರ)

ಜನರಲ್‌ ನಾಲೆಡ್ಜ್

1. ವಜ್ರದ ಕಠಿಣತೆಗೆ ಕಾರಣವೇನು ?

ಉತ್ತರ : ಇಂಗಾಲದ ಪರಮಾಣುಗಳ ಚರ್ತುಮುಖ ಜೋಡಣೆ

2. ಕರ್ಪೂರ ಉರಿಯುವಾಗ ಆಗುವ ರಾಸಾಯನಿಕ ಕ್ರಿಯೆಯು ?

ಉತ್ತರ : ಸಬ್ಲಿಮೇಷನ್

3. ಧೂಮವು ಉದಾಹರಣೆಯಾಗಿರುವುದು ಯಾವುದಕ್ಕೆ ?

ಉತ್ತರ : ಒಂದು ಏರೋಸಾಲ್

4. ಎರಡು ಅಥವಾ ಎರಡಕ್ಕಿಂತ ಹೆಚ್ಚು ವಸ್ತುಗಳ ಸಮರೂಪ ಮಿಶ್ರಣ ಯಾವುದು ?

ಉತ್ತರ : ನೈಜ ದ್ರಾವಣ

5. ರವೆ ಮತ್ತು ಮರಳಿನ ಮಿಶ್ರಣವನ್ನು ನೀರಿನ ಮೇಲೆ ಚಿಮುಕಿಸಿದಾಗ ?

ಉತ್ತರ : ರವೆ ತೇಲುತ್ತದೆ ಮತ್ತು ಮರಳು ತಳದಲ್ಲಿ ಉಳಿಯುತ್ತದೆ

6. ಯೂರಿಯಾದ ರಾಸಾಯನಿಕ ಹೆಸರು ಏನು ?

ಉತ್ತರ : ಕಾರ್ಬಮೈಡ್

7. 'ಯವನಪ್ರಿಯ' ಎಂಬ ಪದವನ್ನು ಸಂಸ್ಕೃತದಲ್ಲಿ ಯಾವ ವಿಷಯವನ್ನು ವರ್ಣಿಸುವುದಕ್ಕಾಗಿ ಬಳಸಲಾಗಿದೆ ?

ಉತ್ತರ : ಮೆಣಸು

8. ಚಹಾವನ್ನು ಭಾರತಕ್ಕೆ ಪರಿಚಯಿಸಿದವರು ಯಾರು ?

ಉತ್ತರ : ಪೋರ್ಚುಗೀಸರು

9. ಕರ್ನಾಟಕ ಎಣ್ಣೆಬೀಜ ಉತ್ಪಾದನೆಯಲ್ಲಿರುವ ಸ್ಥಾನ ?

ಉತ್ತರ : 4ನೇ ಸ್ಥಾನ

10. ಯಾವ ಉತ್ಪಾದನೆಯಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ ?

ಉತ್ತರ : ಶೇಂಗಾ

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

ರಾಜ್ಯ: ಕರ್ನಾಟಕ

ಪ್ರಕಟಣೆ ದಿನಾಂಕ: 2022

ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019

ಸ್ಕ್ಯಾನ್ ಮಾಡಿದ ಪ್ರತಿ: ಹೌದು

ಡೌನ್‌ಲೋಡ್ ಲಿಂಕ್ ಲಭ್ಯವಿದೆ: ಹೌದು

ವೆಚ್ಚ: ಉಚಿತವಾಗಿ

ವೈಯಕ್ತಿಕ ಬಳಕೆಗೆ ಮಾತ್ರ


ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ


PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading ಜನರಲ್‌ ನಾಲೆಡ್ಜ್ 8th December 2023

Previous
« Prev Post

No comments:

Ad Code

Blog Archive

Blog Archive

My Blog List

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

Popular Posts