Search This Blog

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.

Wednesday, January 24, 2024

ಅಂಗನವಾಡಿಯಲ್ಲಿ ಡಬ್ಲ್ಯುಸಿಡಿ ನೇಮಕಾತಿ 2024 , Karnataka Anganwadi Recruitment 2024,ಕರ್ನಾಟಕ ಅಂಗನವಾಡಿ ನೇಮಕಾತಿ 2024

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Wednesday, January 24, 2024

ಅಂಗನವಾಡಿಯಲ್ಲಿ ಡಬ್ಲ್ಯುಸಿಡಿ ನೇಮಕಾತಿ 2024 , Karnataka Anganwadi Recruitment 2024,ಕರ್ನಾಟಕ ಅಂಗನವಾಡಿ ನೇಮಕಾತಿ 2024


ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ al (52) 1994 ಪ್ರಾರಂಭಿಸಲಾಗಿದ್ದು, ರಾಜ್ಯ ಸರ್ಕಾರದಡಿ ಕಾರ್ಯನಿರ್ವಹಿಸುತ್ತದೆ. ರಾಜ್ಯದಲ್ಲಿ ಮಹಿಳೆಯರ, ಮಕ್ಕಳ, ಹಿರಿಯರ ಮತ್ತು ಅಂಗವಿಕಲರ ಅಭಿವೃದ್ಧಿಗಾಗಿ ಯೋಜನೆಗಳನ್ನು ರೂಪಿಸುವ ಜತೆಗೆ ಅನುಷ್ಠಾನಗೊಳಿಸುತ್ತದೆ. ಪ್ರಸ್ತುತ ಆರು ಜಿಲ್ಲೆಗಳ ವಿವಿಧ ಅಂಗನವಾಡಿಗಳಲ್ಲಿ ಖಾಲಿ ಇರುವ ಒಂದು ಸಾವಿರಕ್ಕೂ ಅಧಿಕ ಹುದ್ದೆಗಳನ್ನು ಭರ್ತಿ ಮಾಡಲು ಇಲಾಖೆ ಮುಂದಾಗಿದ್ದು, ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದೆ. ಅರ್ಹ ಹಾಗೂ ಆಸಕ್ತ ಮಹಿಳೆಯರು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದು.

ಫೈಲ್ ಭಾಷೆ: ಕನ್ನಡ/ಇಂಗ್ಲಿಷ್

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

6 ಜಿಲ್ಲೆಗಳಲ್ಲಿ ಮಹಿಳೆಯರಿಗೆ ವಿದ್ಯಾರ್ಹಪಪಮಾಣ ಉದ್ಯೋಗ

ಶೈಕ್ಷಣಿಕ ಅರ್ಹತೆ

ಶಾಲಾ ಹಂತದಲ್ಲಿ ಕನ್ನಡ ಭಾಷೆಯನ್ನು ಪ್ರಥಮ/ದ್ವಿತೀಯ ವಿಷಯವನ್ನಾಗಿ ಓದಿರಬೇಕು. ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸುವವರು ಎಸ್‌ಎಸ್‌ಎಲ್‌ಸಿ ಹಾಗೂ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿಯುಸಿ/ಡಿಪ್ಲೊಮಾ ಪೂರ್ಣಗೊಳಿಸಿರಬೇಕು. ಅಂಗೀಕೃತ ಡಿಎಸ್‌ಇಆರ್‌ಟಿಯಿಂದ ಇಸಿಸಿಇ ಡಿಪ್ಲೊಮಾ, ಜೆಒಸಿ, ಎನ್‌ಟಿಟಿ ಅಥವಾ ಅಂಗನವಾಡಿಗೆ ಸಂಬಂಧಪಟ್ಟ ಕೋರ್ಸ್‌ಗಳನ್ನು ಪೂರ್ಣಗೊಳಿಸಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.

ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019

ಬೇಕಿರುವ ದಾಖಲೆಗಳು


1 ಜನನ ಪ್ರಮಾಣ ಪತ್ರ

2 ವಾಸಸ್ಥಳ ದೃಢೀಕರಣ ಪತ್ರ

3 ವಿದ್ಯಾರ್ಹತೆ ಪ್ರಮಾಣ ಪತ್ರ

4 ವಯೋ ಸಡಿಲಿಕೆಗಾಗಿ ಅಂಗವಿಕಲತೆ ಪ್ರಮಾಣ ಪತ್ರ

5 ಮೀಸಲಾತಿ ಮತ್ತು ಜಾತಿ ಪ್ರಮಾಣ ಪತ್ರ

6 ವಿಧವೆಯಾಗಿದ್ದಲ್ಲಿ ಪತಿಯ ಮರಣ ಪ್ರಮಾಣ ಪತ್ರ

1 ವಿಚ್ಛೇದಿತರಾಗಿದ್ದಲ್ಲಿ ಪ್ರಮಾಣ ಪತ್ರ

8 ಯೋಜನಾ ನಿರಾಶ್ರಿತರಾಗಿದ್ದಲ್ಲಿ ಪ್ರಮಾಣ ಪತ್ರ

9 ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಯಾಗಿದ್ದಲ್ಲಿ ಉಪವಿಭಾಗಾಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ

ಡೌನ್‌ಲೋಡ್ ಲಿಂಕ್ ಲಭ್ಯವಿದೆ: ಹೌದು

ವಯೋಮಿತಿ, ವೇತನ


ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 19 ವರ್ಷ ತುಂಬಿದ್ದು, ಗರಿಷ್ಠ 35 ವರ್ಷದೊಳಗಿರಬೇಕು. ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ಒದಗಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನಿಯಮಗಳ ಅನುಸಾರ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನ ಪಾವತಿಸಲಾಗುತ್ತದೆ. ಆಯ್ಕೆ ಪ್ರಕ್ರಿಯೆ: ಸಲ್ಲಿಕೆಯಾದ ಅರ್ಜಿಗಳನ್ನು ಪರಿಶೀಲಿಸಿದ ನಂತರ ಮೆರಿಟ್ ಲಿಸ್ಟ್ ತಯಾರಿಸಿ ಸಂದರ್ಶನ ಮಾಡುವ ಮೂಲಕ ಅಭ್ಯರ್ಥಿಗಳನ್ನು ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸಲು ಕೊನೇ ದಿನ 05.02.2024 to 15.02.2024


ಅರ್ಜಿ ವಿಧಾನ, ಶುಲ್ಕ ಡಬ್ಲ್ಯುಸಿಡಿ ಇಲಾಖೆ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಅಧಿಸೂಚನೆಯನ್ನು ಕೂಲಂಕುಷವಾಗಿ ಪರಿಶೀಲಿಸಿ, http://anganwadirecruit.kar.nic.in/ ಲಿಂಕ್ ಮೂಲಕ ಆಯಾ ಜಿಲ್ಲೆಗೆ ಸಂಬಂಧಿಸಿದ ಆನ್‌ಲೈನ್ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು. ಯಾವುದೇ ಅರ್ಜಿಶುಲ್ಕ ಇರುವುದಿಲ್ಲ


PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading ಅಂಗನವಾಡಿಯಲ್ಲಿ ಡಬ್ಲ್ಯುಸಿಡಿ ನೇಮಕಾತಿ 2024 , Karnataka Anganwadi Recruitment 2024,ಕರ್ನಾಟಕ ಅಂಗನವಾಡಿ ನೇಮಕಾತಿ 2024

Previous
« Prev Post

No comments:

Ad Code

Blog Archive

Blog Archive

My Blog List

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

Popular Posts