Search This Blog

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.

Sunday, January 21, 2024

ಮಂಡ್ಯ ಡಿಸಿಸಿ ಬ್ಯಾಂಕ್‌ನಿಂದ ನೇಮಕಾತಿ 2024

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Sunday, January 21, 2024

ಮಂಡ್ಯ ಡಿಸಿಸಿ ಬ್ಯಾಂಕ್‌ನಿಂದ ನೇಮಕಾತಿ 2024


ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಲಿಮಿಟೆಡ್, ವ್ಯಾವಹಾರಿಕ ಸಂಸ್ಥೆಯಾಗಿದ್ದು 1954ರಂದು ಮಂಡ್ಯ ಜಿಲ್ಲೆಯಲ್ಲಿ ಪ್ರಾರಂಭವಾಯಿತು. ಮಂಡ್ಯ ಜಿಲ್ಲೆಯಾದ್ಯಂತ 62 ಶಾಖೆಗಳನ್ನು ಹೊಂದಿದ್ದು, ಪ್ರಧಾನವಾಗಿ ಕೃಷಿಯಲ್ಲಿ ತೊಡಗಿಸಿಕೊಳ್ಳುವ ರೈತಾಪಿ ವರ್ಗಕ್ಕೆ ಆರ್ಥಿಕ ನೆರವನ್ನು ನೀಡುವ ಉದ್ದೇಶದೊಂದಿಗೆ ಕಾರ್ಯಪ್ರವೃತ್ತವಾಗಿದೆ. ಪ್ರಸ್ತುತ ఎండిసిసిబియు ఖాలి ఇరువ ಹುದ್ದೆಗಳ ಭರ್ತಿಗೆ ಮುಂದಾಗಿದ್ದು, ಮಂಡ್ಯ ಜಿಲ್ಲೆಯಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಸಮರ್ಥ ಅಭ್ಯರ್ಥಿಗಳು ಇಲ್ಲಿನ ಮಾಹಿತಿ ಆಧರಿಸಿ ಅರ್ಜಿ ಸಲ್ಲಿಸಬಹುದಾಗಿದೆ

ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಶಿಕ್ಷಣ ಮಂಡಳಿಯಿಂದ ಹುದ್ದೆಗೆ ಅನುಗುಣವಾಗಿ ಎಸ್ಎಸ್ಎಲ್‌ಸಿ/ದ್ವಿತೀಯ ಪಿಯುಸಿ/ಕಂಪ್ಯೂಟರ್‌ನಲ್ಲಿ ಎಂ.ಟೆಕ್ ಮಾಡಿರುವವರು ಅರ್ಜಿ ಸಲ್ಲಿಸಲು ಅರ್ಹರು

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

ರಾಜ್ಯ: ಕರ್ನಾಟಕ

ಆಯ್ಕೆ ವಿಧಾನ: ಹುದ್ದೆ ಅನುಸಾರ ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಸಂದರ್ಶನಕ್ಕೆ ಕರೆಯಲಾಗುವುದು. ಚಾಲನ ಕೌಶಲ ಪರೀಕ್ಷಿಸಿ ಆಯ್ಕೆ ಮಾಡಿಕೊಳ್ಳಲಾಗುವುದು.

ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019

ವೇತನ:

  • ಮಾಹಿತಿ ತಂತ್ರಜ್ಞಾನ: 243,100- 83,900,
  • ಕಿರಿಯ ಸಹಾಯಕರು: 30,350-58,250,
  • ಚಾಲಕ : 27,650- 52,650, 
  • ಅಟೆಂಡರ್ : ₹23,500-₹47,650

ಹುದ್ದೆ ವಿವರ

  • ಕಿರಿಯ ಸಹಾಯಕ : 70
  • ಡೈವರ್ : 02
  • Attender : 21
  • ಮಾಹಿತಿ ತಂತ್ರಜ್ಞಾನ
  • ಮುಖ್ಯ ವ್ಯವಸ್ಥಾಪಕರು : 01

ವಯೋಮಿತಿ: ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 18 ವರ್ಷದಿಂದ ಗರಿಷ್ಠ 35 ವರ್ಷದೊಳಗಿರಬೇಕು.

ಆನ್‌ಲೈನ್ ಅರ್ಜಿ ಸಲ್ಲಿಕೆಗೆ ಅಂತಿಮ ದಿನ : 16.02.2024



Click here to apply ಮಾಡಲು ಇಲ್ಲಿ ಕ್ಲಿಕ್ ಮಾಡಿ


PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading ಮಂಡ್ಯ ಡಿಸಿಸಿ ಬ್ಯಾಂಕ್‌ನಿಂದ ನೇಮಕಾತಿ 2024

Previous
« Prev Post

No comments:

Ad Code

Blog Archive

Blog Archive

My Blog List

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

Popular Posts