ಯುಪಿಎಸ್ಸಿಯಿಂದ ಅರ್ಜಿ ಆಹ್ವಾನ 2024
ಕೇಂದ್ರ ಲೋಕ ಸೇವಾ ಆಯೋಗವು ಸಾಂವಿಧಾನಿಕ ಸಂಸ್ಥೆಯಾಗಿದ್ದು, ಪರಿಚ್ಛೇದ 320ರ ಅಡಿಯಲ್ಲಿ ಸ್ಪರ್ಧಾ ಪರೀಕ್ಷೆಯ ಮೂಲಕ ನಾಗರಿಕ ಸೇವೆ, ಭಾರತೀಯ ರಕ್ಷಣಾ ಪಡೆಗಳಿಗೆ ಸಮರ್ಥ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಜವಾಬ್ದಾರಿ ಹೊತ್ತಿದೆ. ಪ್ರಸ್ತುತ ಈ ಆಯೋಗವು ವಿವಿಧ ಹುದ್ದೆ ಭರ್ತಿ ಮಾಡಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಆಸಕ್ತ ಅಭ್ಯರ್ಥಿಗಳು ಫೆ. 1ರೊಳಗೆ ಆನ್ಲೈನ್ ಮೂಲಕ ಅರ್ಜಿಸಲ್ಲಿಸಬಹುದು.
ಫೈಲ್ ಭಾಷೆ: ಕನ್ನಡ/ಇಂಗ್ಲಿಷ್
ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019
ವಯೋಮಿತಿ, ವೇತನ: ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು ಕನಿಷ್ಠ 35 - ಗರಿಷ್ಠ 50 ವರ್ಷದೊಳಗಿರಬೇಕು. ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ 5ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಸಡಿಲಿಕೆ ಅನ್ವವಾಗಲಿದೆ. ನಿಯಮಾನುಸಾರ ಅಭ್ಯರ್ಥಿಗಳಿಗೆ ವೇತನ ನಿಗದಿಪಡಿಸಲಾಗಿದೆ
ಅರ್ಜಿ ಶುಲ್ಕ
ಎಸ್ಸಿ/ಎಸ್ಟಿ/ಪಿಡಬ್ಲ್ಯುಬಿಡಿ/ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ. ಇತರ ಅಭ್ಯರ್ಥಿಗಳಿಗೆ 25ರೂ. ಶುಲ್ಕ ನಿಗದಿಪಡಿಸಲಾಗಿದೆ. ಜನರಲ್/ಒಬಿಸಿ/ ಇಡಬ್ಲ್ಯುಎಸ್ ಪುರುಷ ಅಭ್ಯರ್ಥಿಗಳಿಗೆ ಶುಲ್ಕದಲ್ಲಿ ವಿನಾಯಿತಿ ಇರುವುದಿಲ್ಲ. ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಬೇಕು.
ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019
ವಿದ್ಯಾರ್ಹತೆ
ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ
ಹುದ್ದೆಗಳಿಗೆ ಅನುಗುಣವಾಗಿ ಎಂಬಿಬಿಎಸ್/ ಎಂಎಸ್ಸಿ/ಡಿಎನ್ ಬಿ/ಪದವಿ/ಸ್ನಾತಕೋತ್ತರ ಪದವಿ/ಡಿಪ್ಲೊಮಾ/ ತತ್ಸಮಾನ ಪದವಿ ಪೂರ್ಣಗೊಳಿಸಿರಬೇಕು. ಹುದ್ದೆಗೆ ಸಂಬಂಧಿಸಿದ ಕ್ಷೇತ್ರದಲ್ಲಿ ಕೆಲಸದ ಅನುಭವ ಹೊಂದಿರಬೇಕು
ಆಯ್ಕೆ ಪ್ರಕ್ರಿಯೆ
121 ಒಟ್ಟು ಹುದ್ದೆ
ಅಭ್ಯರ್ಥಿಗಳಿಗೆ ಸಂದರ್ಶನ ನಡೆಸುವ ಮೂಲಕ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಕೆಗೆ ಅಂತಿಮ ದಿನ 01.02.2024
ವೈಯಕ್ತಿಕ ಬಳಕೆಗೆ ಮಾತ್ರ
ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
PYADAVGK ಒಂದು ಅನನ್ಯ ಆನ್ಲೈನ್ ಶಿಕ್ಷಣ ವೆಬ್ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್ನಲ್ಲಿ ಈ ಫೈಲ್ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.
No comments:
Post a Comment