Search This Blog

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.

Sunday, January 21, 2024

ಜೀವ ಕ್ರಿಯೆಗಳು : ಕೈಲಂನಲ್ಲಿ ವಸ್ತುಗಳ ಸಾಗಾಣಿಕೆ, ಫ್ಲೋಯಂನಲ್ಲಿ ವಸ್ತುಗಳ ಸಾಗಾಣಿಕೆ

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Sunday, January 21, 2024

ಶೀರ್ಷಿಕೆ: ಜೀವ ಕ್ರಿಯೆಗಳು : ಕೈಲಂನಲ್ಲಿ ವಸ್ತುಗಳ ಸಾಗಾಣಿಕೆ, ಫ್ಲೋಯಂನಲ್ಲಿ ವಸ್ತುಗಳ ಸಾಗಾಣಿಕೆ


ಕಾರ್ಬನ್ ಡೈಆಕ್ಸೆಡ್ ಅನ್ನು ಹೊರ ಹಾಕಲು ಕಾರ್ಬನ್ ಡೈಆಕ್ಸೆಡ್‌ ಯುಕ್ತ ರಕ್ತವು ಶ್ವಾಸಕೋಶವನ್ನು ತಲುಪಬೇಕು ಮತ್ತು ಆಕ್ಸಿಜನ್‌ ಸಹಿತ ರಕ್ತವನ್ನು ಶ್ವಾಸಕೋಶಗಳಿಂದ ಮರಳಿ ಹೃದಯಕ್ಕೆ ತರಬೇಕು. ನಂತರ, ಆಕ್ಸಿಜನ್‌ಸಹಿತ ರಕ್ತವು ದೇಹದ ಎಲ್ಲ ಭಾಗಗಳಿಗೆ ಸಾಗಾಣಿಕೆಯಾಗಬೇಕಾಗುತ್ತದೆ. ಆದ್ದರಿಂದ ಮನುಷ್ಯರಲ್ಲಿ ಇಮ್ಮಡಿ ಪರಿಚಲನೆಯು ಅಗತ್ಯವಾಗಿದೆ.

ಫೈಲ್ ಭಾಷೆ: ಕನ್ನಡ/ಇಂಗ್ಲಿಷ್

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

. ಕೈಲಂ ಮತ್ತು ಫ್ಲೋಯಂಗಳಲ್ಲಿನ ವಸ್ತುಗಳ ಸಾಗಾಣಿಕೆಯ ನಡುವಿನ ವ್ಯತ್ಯಾಸಗಳು ಯಾವುವು?

ಕೈಲಂನಲ್ಲಿ ವಸ್ತುಗಳ ಸಾಗಾಣಿಕೆ

1. ಕೈಲಂ ಅಂಗಾಂಶವು ಸಸ್ಯಗಳಲ್ಲಿ ನೀರು ಮತ್ತು ಲವಣಗಳನ್ನು ಸಾಗಿಸುವ ಅಂಗಾಂಶವಾಗಿದೆ.

2. ಕೈಲಂ ಬೇರಿನಿಂದ ಹೀರಲ್ಪಟ್ಟ ನೀರು ಮತ್ತು ಲವಣಗಳನ್ನು ಸಸ್ಯದ ಭಾಗಗಳಿಗೆ ಮೇಲ್ಮುಖವಾಗಿ ಸಾಗಿಸುತ್ತದೆ.

3. ಕೈಲಂ ಸಾಗಾಣಿಕೆಯು ಸರಳ ಭೌತಿಕ ಪ್ರಕ್ರಿಯೆಯಾದ ಬಾಷೀಕರಣ ಸೆಳೆತದ ಸಹಾಯದಿಂದ ಜರುಗುತ್ತದೆ.

4. ಕೈಲಂನಲ್ಲಿ ವಸ್ತುಗಳ ಸಾಗಾಣಿಕೆಯು ನಿರ್ಜೀವ ಘಟಕಗಳಾದ ಕೈಲಂನಾಳ ಮತ್ತು ಟ್ರೇಕಿಡ್‌ಗಳ ಮೂಲಕ ನಡೆಯುತ್ತದೆ.

ಫ್ಲೋಯಂನಲ್ಲಿ ವಸ್ತುಗಳ ಸಾಗಾಣಿಕೆ

1. ಫ್ಲೋಯಂ ಅಂಗಾಂಶವು ಸಸ್ಯಗಳಲ್ಲಿ ಆಹಾರ ಸಾಗಿಸುವ ಅಂಗಾಂಶವಾಗಿದೆ.

2. ಫ್ಲೋಯಂ ಎಲೆಗಳಲ್ಲಿ ತಯಾರಾದ ಆಹಾರವನ್ನು ಸಸ್ಯದ ಎಲ್ಲ ಭಾಗಗಳಿಗೆ ಎಲ್ಲ ದಿಕ್ಕುಗಳಲ್ಲೂ ಸಾಗಿಸುತ್ತದೆ.

3. ಫ್ಲೋಯಂ ಸಾಗಾಣಿಕೆಯು ATP ರೂಪದ ಶಕ್ತಿಯನ್ನು ಬಳಸಿ ವಸ್ತು ಸ್ಥಾನಾಂತರಣ ಕ್ರಿಯೆಯಿಂದ ಜರುಗುತ್ತದೆ.

4. ಫ್ಲೋಯಂನಲ್ಲಿ ವಸ್ತುಗಳ ಸಾಗಾಣಿಕೆ ಜೀವಂತ ಘಟಕಗಳಾದ ಫ್ಲೋಯಂನಾಳ ಮತ್ತು ಸಂಗಾತಿ ಜೀವಕೋಶಗಳ ಸಹಾಯದಿಂದ ನಡೆಯುತ್ತದೆ.

ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019

ಸ್ಕ್ಯಾನ್ ಮಾಡಿದ ಪ್ರತಿ: ಹೌದು

ಡೌನ್‌ಲೋಡ್ ಲಿಂಕ್ ಲಭ್ಯವಿದೆ: ಹೌದು

ವೆಚ್ಚ: ಉಚಿತವಾಗಿ

ವೈಯಕ್ತಿಕ ಬಳಕೆಗೆ ಮಾತ್ರ


ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ


PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading ಜೀವ ಕ್ರಿಯೆಗಳು : ಕೈಲಂನಲ್ಲಿ ವಸ್ತುಗಳ ಸಾಗಾಣಿಕೆ, ಫ್ಲೋಯಂನಲ್ಲಿ ವಸ್ತುಗಳ ಸಾಗಾಣಿಕೆ

Previous
« Prev Post

No comments:

Ad Code

Blog Archive

Blog Archive

My Blog List

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

Popular Posts