Search This Blog

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.

Sunday, January 21, 2024

ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಸಂಪೂರ್ಣವಾಗಿ ಅರ್ಥ ಮಾಡಿಕೊಳ್ಳಬೇಕು.

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Sunday, January 21, 2024

ಶೀರ್ಷಿಕೆ: ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಸಂಪೂರ್ಣವಾಗಿ ಅರ್ಥ ಮಾಡಿಕೊಳ್ಳಬೇಕು.  


ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯುವ ಮೊದಲು

ಪರೀಕ್ಷೆಗಳ ಕುರಿತು ಸಂಪೂರ್ಣವಾಗಿ ಅರ್ಥ ಮಾಡಿಕೊಳ್ಳಬೇಕು. ನಂತರ ಸಿಲೆಬಸ್ ಪ್ರಕಾರ ಯಾವ ವಿಷಯವನ್ನು ಎಷ್ಟು ಪ್ರಮಾಣದಲ್ಲಿ ಓದಬೇಕು ಎನ್ನುವುದನ್ನು ನಿರ್ಧರಿಸಿಕೊಳ್ಳಬೇಕು. ಮುಖ್ಯವಾಗಿ ಹಳೇ ಪಶ್ನೆ ಪತ್ರಿಕೆ ಬಿಡಿಸಬೇಕು. ಮಾಹಿತಿಗಳನ್ನು ಅರ್ಥಮಾಡಿಕೊಳ್ಳುವ ಕಡೆ ಹೆಚ್ಚಿನ ಗಮನ ನೀಡಬೇಕು. ಯಾವುದೇ ವಿಷಯವನ್ನು ಕಂಠಪಾಠ ಮಾಡಬಾರದು. ಪ್ರಚಲಿತ ವಿದ್ಯಮಾನ ಗಳ ಬಗ್ಗೆ ಅರಿವಿರಬೇಕು. ಪರೀಕ್ಷೆ ಬರೆಯುವ ಮೊದಲು ಪ್ರಶ್ನೆ ಪತ್ರಿಕೆಯಲ್ಲಿ ಇರುವ ಎಲ್ಲ ಪ್ರಶ್ನೆ ಓದಿ, ನಮಗೆ ತಿಳಿದಿರುವ ವಿಷಯವನ್ನು ಮೊದಲು ಆಯ್ಕೆ ಮಾಡಿಕೊಂಡು ಬರೆಯಬೇಕು ಎಂದು ಕಿವಿಮಾತು ಹೇಳುತ್ತಾರೆ.

ಫೈಲ್ ಭಾಷೆ: ಕನ್ನಡ/ಇಂಗ್ಲಿಷ್

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

• ಯಾವುದೇ ಪರೀಕ್ಷೆ ಇರಲಿ, ನಿರ್ದಿಷ್ಟ ವೇಳಾಪಟ್ಟಿ ಹಾಕಿಕೊಂಡು ಯೋಜಿತ ಅಧ್ಯಯನ ಮಾಡಿ.

• ಪೂರ್ವಭಾವಿ ಪರೀಕ್ಷೆ ಹಾಗೂ ಮುಖ್ಯ ಪರೀಕ್ಷೆ ಎರಡಕ್ಕೂ ಒಟ್ಟಿಗೆ ಸಿದ್ಧತೆ ಆರಂಭಿಸಿ. ಮೊದಲು ಪೂರ್ವಭಾವಿ ಪರೀಕ್ಷೆ ಮುಗಿಯಲಿ ಆಮೇಲೆ ಮುಖ್ಯ ಪರೀಕ್ಷೆಗೆ ಸಿದ್ಧತೆ ನಡೆಸುತ್ತೇನೆ ಎಂದರೆ ಅದು ಸಾಧ್ಯವಾಗುವುದಿಲ್ಲ.

• ಸ್ಪರ್ಧಾತ್ಮಕ ಪರೀಕ್ಷೆ ತೆಗೆದುಕೊಳ್ಳುತ್ತೇನೆ ಎಂದು ನಿರ್ಧರಿಸಿ ಕ್ಷಣದಿಂದಲೇ ದೀರ್ಘ ಅವಧಿ ಮೀಸಲಿರಿಸಲು ಸನ್ನದ್ಧರಾಗಿ. ಅದೃಷ್ಟ ಇದ್ದರೆ ಕೆಲವರಿಗೆ ಒಂದು ಅಥವಾ 2 ವರ್ಷದಲ್ಲೇ ಫಲಿತಾಂಶ ಕೈ ಹಿಡಿಯುತ್ತದೆ. ಇನ್ನು ಕೆಲವರಿಗೆ 7-8 ವರ್ಷ ಆಗಿರುವುದೂ ಇದೆ. ಹಾಗಾಗಿ ಲಾಂಗ್ ಜರ್ನಿಗೆ ಮೊದಲೇ ಮಾನಸಿಕವಾಗಿ ಸಿದ್ಧರಾಗಿರಿ.

• ಒಂದೆರಡು ಬಾರಿ ಪರೀಕ್ಷೆ ಎದುರಿಸಿ ಅನುತ್ತೀರ್ಣರಾದರೆ ಮುಂದಿನ ಪ್ರಯತ್ನದಲ್ಲಿ ಅಗತ್ಯವಾಗಿ ಸ್ಟ್ರಾಟೆಜಿ ಬದಲಾಯಿಸಬೇಕಿರುತ್ತದೆ. ಹಿರಿಯರು, ಅನುಭವಸ್ಥರಿಂದ ಹೊಸ ಸ್ಟ್ರಾಟೆಜಿಗಳ ಬಗ್ಗೆ ತಿಳಿದುಕೊಂಡು ಮುನ್ನೆಡೆಯುವುದು ಸೂಕ್ತ.

• ಸಿಲಬಸ್ ಸದಾ ತಲೆಯಲ್ಲಿ, ಮನಸ್ಸಿನಲ್ಲಿ ಇರಬೇಕು. ದಾರಿಯಲ್ಲಿ, ಹೋಟೆಲ್‌ನಲ್ಲಿ ಒಂದು ಪೇಪರ್ ಪೀಸ್ ನೋಡಿದರೂ, ಅದರಲ್ಲಿರುವ ಅಂಶ ನನ್ನ ಸಿಲಬಸ್‌ಗೆ ಸಂಬಂಧಿಸಿದೆಯೇ, ಇದರಿಂದ ನನಗೇನು ಮಾಹಿತಿ ಸಿಗುತ್ತದೆ ಎಂಬ ಮನಸ್ಥಿತಿಯಲ್ಲಿ ಇರಬೇಕಾಗುತ್ತದೆ.

೧ ಎನ್‌ಸಿಇಆರ್‌ಟಿ, ದಿನಪತ್ರಿಕೆ ಜತೆಗೆ ಇತರ ಕನ್ನಡ ಮತ್ತು ಇಂಗ್ಲಿಷ್ ಪುಸ್ತಕಗಳನ್ನು ಓದಬೇಕು. ಇದರಿಂದ ಭಾಷಾ ಪ್ರೌಢಿಮೆ ಬೆಳೆಯುತ್ತದೆ.

• ಮಾನಸಿಕ ಸ್ಥಿರತೆ ಕಾಪಾಡಿಕೊಳ್ಳಲು ಮೆಡಿಟೇಷನ್ ಜತೆಗೆ ನಿಮ್ಮ ನೆಚ್ಚಿನ ಹವ್ಯಾಸ ಇಟ್ಟುಕೊಳ್ಳಿ. ನಾನು ಧ್ಯಾನ, ರನ್ನಿಂಗ್ ಅಭ್ಯಾಸ ಇಟ್ಟುಕೊಂಡಿದ್ದೆ.

ಪ್ರಕಟಣೆ ದಿನಾಂಕ: 2022

ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019

ಸ್ಕ್ಯಾನ್ ಮಾಡಿದ ಪ್ರತಿ: ಹೌದು

ಡೌನ್‌ಲೋಡ್ ಲಿಂಕ್ ಲಭ್ಯವಿದೆ: ಹೌದು

ವೆಚ್ಚ: ಉಚಿತವಾಗಿ

ವೈಯಕ್ತಿಕ ಬಳಕೆಗೆ ಮಾತ್ರ


ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ


PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಸಂಪೂರ್ಣವಾಗಿ ಅರ್ಥ ಮಾಡಿಕೊಳ್ಳಬೇಕು.

Previous
« Prev Post

No comments:

Ad Code

Blog Archive

Blog Archive

My Blog List

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

Popular Posts