Search This Blog

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.

Friday, February 23, 2024

1,000 ಗ್ರಾಮ ಆಡಳಿತಾಧಿಕಾರಿ ನೇಮಕಕ್ಕೆ 2024

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Friday, February 23, 2024

1,000 ಗ್ರಾಮ ಆಡಳಿತಾಧಿಕಾರಿ ನೇಮಕಕ್ಕೆ 2024


(ಶೈಕ್ಷಣಿಕ ಮತ್ತು ಉದ್ಯೋಗ ಮಾಹಿತಿ ಉದ್ದೇಶ ಮಾತ್ರ)

ಫೈಲ್ ಭಾಷೆ: ಕನ್ನಡ/ಇಂಗ್ಲಿಷ್

ರಾಜ್ಯ ಕಂದಾಯ ಇಲಾಖೆಯ ಕೆಲಸ ಮತ್ತಷ್ಟು ಸರಾಗವಾಗಿ ಹಾಗೂ ಕಡಿಮೆ ಅವಧಿಯಲ್ಲಿ ಪೂರ್ಣಗೊಂಡು ಜನ ಸಾಮಾನ್ಯರ ಅಹವಾಲುಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸುವ ಉದ್ದೇಶದಿಂದ ಇಲಾಖೆಯು ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸಲು ಸಿದ್ಧರಿರುವ ಅಭ್ಯರ್ಥಿಗಳು ಈ ಅವಕಾಶದ ಸದುಪಯೋಗ ಪಡೆಸಿಕೊಳ್ಳಬಹುದಾಗಿದೆ. ಮುಖ್ಯವಾಗಿ ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆಯುಳ್ಳವರಿಗೆ ಸರ್ಕಾರಿ ನೌಕರರಾಗಲು ಸುವರ್ಣಾವಕಾಶವಾಗಿದೆ.

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

ರಾಜ್ಯ: ಕರ್ನಾಟಕ

ದ್ವಿತೀಯ ಪಿಯುಸಿ ವಿದ್ಯಾರ್ಹತೆ ನಿಗದಿ

ಅರ್ಜಿ ಸಲ್ಲಿಸಲು ಏ.3 ಕೊನೆ ದಿನ ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019

21,4000-42,000 ರೂ. ವೇತನ ಸ್ಕ್ಯಾನ್ ಮಾಡಿದ ಪ್ರತಿ: ಹೌದು

ಕನಿಷ್ಠ 18 ವರ್ಷ ವಯೋಮಾನ

ದವರಾಗಿದ್ದು, ಸಾಮಾನ್ಯರಿಗೆ 35 1 35 ವರ್ಷ, ಪ್ರವರ್ಗ * 22, 29, 30, 30 E 38 3, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ ವಯೋಮಿತಿ ಮಾನದಂಡವಾಗಿದೆ

ಕೆಇಎಯಿಂದ ಸ್ಪರ್ಧಾತ್ಮಕ ಪರೀಕ್ಷೆ

ಒಟ್ಟು ಹುದ್ದೆಗಳಲ್ಲಿ ಕಲ್ಯಾಣ ಕರ್ನಾಟಕಕ್ಕೆ 131 ಹುದ್ದೆ ಮೀಸಲು

ವಿದ್ಯಾರ್ಹತೇ

ಗ್ರಾಮ ಲೆಕ್ಕಾಧಿಕಾರಿಯಾಗಲು ಸುವರ್ಣಾವಕಾಶ

21,400.-42,000. ನಿಗದಿಯಾಗಿದೆ.

ಒಟ್ಟು ಹುದ್ದೆಗಳು 1000

ಮಾನ್ಯತೆ ಪಡೆದಿರುವ ಶಿಕ್ಷಣ ಮಂಡಳಿಯಿಂದ ದ್ವಿತೀಯ ಪಿಯುಸಿ ಪೂರ್ಣಗೊಳಿಸಿದವರು, ಮೂರು ವರ್ಷಗಳ ಡಿಪ್ಲೋಮಾ ಅಥವಾ ಎರಡು ವರ್ಷಗಳ ಐಟಿಐ ಕೋರ್ಸ್ ಪೂರ್ಣಗೊಳಿಸಿದವರು, ಇನ್ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ನ ಉನ್ನತ ಶಿಕ್ಷಣ ಕೋರ್ಸ್/ ಎಚ್.ಎಸ್.ಸಿ ಮಾಡಿರುವವರು ಅರ್ಜಿ ಸಲ್ಲಿಸಬಹುದು

ಅರ್ಜಿ ಶುಲ್ಕ: ಎಸ್ಸಿ/ಎಸ್ಟಿ/ಪ್ರವರ್ಗ-1/ಮಾಜಿ ಸೈನಿಕ/ ಅಂಗವಿಕಲ ಅಭ್ಯರ್ಥಿಗಳು 500ರೂ., ಸಾಮಾನ್ಯ ಹಾಗೂ ಇತರ ವರ್ಗದವರು 750ರೂ. ಅರ್ಜಿ ಶುಲ್ಕ ಪಾವತಿಸಬೇಕಿದೆ.

ಆಯ್ಕೆ ಹೇಗೆ?: ಪರೀಕ್ಷೆ ಹಾಗೂ ದ್ವಿತೀಯ ಪಿಯು ಅಂಕ ಪರಿಗಣಿಸಿ ಅಭ್ಯರ್ಥಿ ಆಯ್ಕೆ ಮಾಡಲಾಗುತ್ತದೆ



ಹೆಚ್ಚಿನ ಮಾಹಿತಿ: kandaya.karnataka.gov.in


PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading 1,000 ಗ್ರಾಮ ಆಡಳಿತಾಧಿಕಾರಿ ನೇಮಕಕ್ಕೆ 2024

Previous
« Prev Post

No comments:

Ad Code

Blog Archive

Blog Archive

My Blog List

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

Popular Posts