Search This Blog

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.

Monday, February 12, 2024

ಕನ್ನಡದಲ್ಲಿ ಕೇಂದ್ರ ಪೊಲೀಸ್ ಪರೀಕ್ಷೆ 13 ಪ್ರಾದೇಶಿಕ ಭಾಷೆಗಳಲ್ಲಿ ಬರೆಯಲು ಅವಕಾಶ | ಭಾಷಾ ಸಮಸ್ಯೆ ನಿವಾರಣೆ

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Monday, February 12, 2024

ಕನ್ನಡದಲ್ಲಿ ಕೇಂದ್ರ ಪೊಲೀಸ್ ಪರೀಕ್ಷೆ 13 ಪ್ರಾದೇಶಿಕ ಭಾಷೆಗಳಲ್ಲಿ ಬರೆಯಲು ಅವಕಾಶ | ಭಾಷಾ ಸಮಸ್ಯೆ ನಿವಾರಣೆ.



(ಶೈಕ್ಷಣಿಕ ಮತ್ತು ಉದ್ಯೋಗ ಮಾಹಿತಿ ಉದ್ದೇಶ ಮಾತ್ರ)

ಫೈಲ್ ಭಾಷೆ: ಕನ್ನಡ/ಇಂಗ್ಲಿಷ್

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

ರಾಜ್ಯ: ಕರ್ನಾಟಕ

ಕನ್ನಡದಲ್ಲಿ ಕೇಂದ್ರ ಪೊಲೀಸ್ ಪರೀಕ್ಷೆ 13 ಪ್ರಾದೇಶಿಕ ಭಾಷೆಗಳಲ್ಲಿ ಬರೆಯಲು ಅವಕಾಶ | ಭಾಷಾ ಸಮಸ್ಯೆ ನಿವಾರಣೆ

ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ (ಸಿಎಪಿಎಫ್) ಕಾನ್ಸ್ಟೇಬಲ್ (ಜಿಡಿ) ನೇಮಕಾತಿ ಪರೀಕ್ಷೆಗಳನ್ನು ಇದೇ ಮೊದಲ ಬಾರಿಗೆ ಕನ್ನಡ ಸೇರಿ 13 ಪ್ರಾದೇಶಿಕ ಭಾಷೆಗಳಲ್ಲಿ ಬರೆಯಲು ಅವಕಾಶ ಒದಗಿಸಿದ್ದು, ಕರ್ನಾಟಕದ ಅಭ್ಯರ್ಥಿಗಳು ಮೊದಲ ಆದ್ಯತೆಯಾಗಿ ಕನ್ನಡದಲ್ಲಿಯೇ ಪರೀಕ್ಷೆಯನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ.

ಸಮಸ್ಯೆಯನ್ನುಹೊಗಲಾಡಿಸಿ ದೇಶದ ఎల్లಭಾಗಗಳಿಂದ ಸಶಸ್ತ್ರ ಪಡೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಇಂಗ್ಲಿಷ್, ఉందియల్లిద్ద ನೇಮಕಾತಿ ಪರೀಕ್ಷೆಯನ್ನು ಪ್ರಾದೇಶಿಕ ಭಾಷೆಗಳಲ್ಲಿ ಬರೆಯಲು ಅವಕಾಶ ಮಾಡಿಕೊಟ್ಟಿದ್ದು, ಗೃಹ ಸಚಿವಾಲಯ ಹಾಗೂ ಎಎ ಒಪ್ಪಿಗೆ ಸೂಚಿಸಿ ಎಂಒಯುಗೆ ಸಹಿ ಹಾಕಿವೆ.

ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019

ಯಾವೆಲ್ಲವುಗಳಲ್ಲಿ ಅವಕಾಶ: ಹಿಂದಿ ಮತ್ತು ಇಂಗ್ಲಿಷ್ ಪ್ರಧಾನ ಮಾಧ್ಯಮಗಳಲ್ಲಿ, ಪ್ರಾದೇಶಿಕ ಭಾಷೆಗಳಾದ ಕನ್ನಡ, ಅಸ್ವಾಮಿ, ಬಂಗಾಳ, ಗುಜರಾತ್, ಮರಾಠಿ, ಮಲಯಾಳಂ, ಕಮಿಳು, ತೆಲುಗು, ಒಡಿಯಾ, ಉರ್ದು, ಪಂಜಾಬಿ, ಮಣಿಪುರಿ ಮತ್ತು ಕೊಂಕಣಿ ಭಾಷೆಗಳಲ್ಲಿ ಪ್ರಶ್ನೆ ಪತ್ರಿಕೆಗಳು ಸೇರಿವೆ.

ಇದರಿಂದ ಏನು ಲಾಭ?

ಹಲವಾರು ವರ್ಷಗಳಿಂದ, ದಕ್ಷಿಣ ಮತ್ತು

ಈಶಾನ್ಯ ರಾಜ್ಯಗಳ ಅನೇಕ ರಾಜಕೀಯ ನಾಯಕರು ಕಾನ್‌ಸ್ಟೇಬಲ್ ಪರೀಕ್ಷೆಯನ್ನು ಪ್ರಾದೇಶಿಕ ಭಾಷೆಗಳಲ್ಲಿ ನಡೆಸಬೇಕೆಂದು ಒತ್ತಾಯಿಸಿದ್ದರು. ಪ್ರಾದೇಶಿಕ ಭಾಷೆಗಳಲ್ಲಿ ಕೇಂದ್ರ ಪಡೆಗಳಿಗೆ ನೇಮಕಾತಿ ಪರೀಕ್ಷೆ ನಡೆಸುವುದರಿಂದ ರಾಷ್ಟ್ರದ ಎಲ್ಲ ಭಾಗದ ಯುವಕರು ದೇಶ ಸೇವೆಗೆ ಲಭ್ಯರಾಗಲಿದ್ದಾರೆ. ತಮ್ಮ ಮಾತೃಭಾಷೆ ಅಥವಾ ಪ್ರಾದೇಶಿಕ ಭಾಷೆಯಲ್ಲಿ ಪಾಲ್ಗೊಳ್ಳುವಂತೆ ಮಾಡುತ್ತದೆ. ಇದರಿಂದ ಭಾಷಾ ಸಮಸ್ಯೆ ನೀಗುತ್ತದೆ. ಪರೀಕ್ಷೆಯ ವ್ಯಾಪ್ತಿಯು ಹೆಚ್ಚಾಗಿ, ಉದ್ಯೋಗದಲ್ಲಿ ಎಲ್ಲರಿಗೂ ಸಮಾನ ಅವಕಾಶ ಸಿಕ್ಕಂತಾಗುತ್ತದೆ.

ವೆಚ್ಚ: ಉಚಿತವಾಗಿ

ವೈಯಕ್ತಿಕ ಬಳಕೆಗೆ ಮಾತ್ರ


ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ


PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading ಕನ್ನಡದಲ್ಲಿ ಕೇಂದ್ರ ಪೊಲೀಸ್ ಪರೀಕ್ಷೆ 13 ಪ್ರಾದೇಶಿಕ ಭಾಷೆಗಳಲ್ಲಿ ಬರೆಯಲು ಅವಕಾಶ | ಭಾಷಾ ಸಮಸ್ಯೆ ನಿವಾರಣೆ

Previous
« Prev Post

No comments:

Ad Code

Blog Archive

Blog Archive

My Blog List

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

Popular Posts