Search This Blog

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.

Monday, February 12, 2024

ರಾಜ್ಯದಲ್ಲಿ ನೇಮಕಾತಿ ಪರ್ವ ಖಾಲಿ ಹುದ್ದೆಗಳ ಭರ್ತಿ 2024

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Monday, February 12, 2024

ರಾಜ್ಯದಲ್ಲಿ ನೇಮಕಾತಿ ಪರ್ವ ಖಾಲಿ ಹುದ್ದೆಗಳ ಭರ್ತಿ 2024



ರಾಜ್ಯದಲ್ಲಿ ನೇಮಕಾತಿ ಪರ್ವ ಖಾಲಿ ಹುದ್ದೆಗಳ ಭರ್ತಿಯತ್ತ ಚಿತ್

ರಾಜ್ಯ ಸರ್ಕಾರದ ಸೇವೆಗಳನ್ನು ಜನರಿಗೆ ಸಮರ್ಪಕವಾಗಿ ತಲುಪಿಸಿ, ಆಡಳಿತವನ್ನು ಇನ್ನಷ್ಟು ಪರಿಣಾಮಕಾರಿಯಾಗಿಸಲು ಸರ್ಕಾರ ಖಾಲಿ ಹುದ್ದೆಗಳ ಭರ್ತಿಯತ್ತ ಗಮನ ಹರಿಸಿದ್ದು, ಸುಮಾರು 30 ಸಾವಿರ ಹುದ್ದೆಗಳ ನೇಮಕಕ್ಕೆ ಹಸಿರು ನಿಶಾನೆ ತೋರಿಸಿದೆ. ಕಳೆದ ಕೆಲವು ವರ್ಷಗಳಿಂದ ಯಾವುದೇ ನೇಮಕಾತಿಗಳೇ ನಡೆದಿಲ್ಲದ ಕಾರಣ ರಾಜ್ಯದಲ್ಲಿ ಸುಮಾರು 2.58 ಲಕ್ಷ ಹುದ್ದೆಗಳು ಖಾಲಿ ಇವೆ. ಸದ್ಯ ಗುತ್ತಿಗೆ ಹಾಗೂ ಹೊರ ಗುತ್ತಿಗೆಯಲ್ಲಿ ಸುಮಾರು 1.50 ಲಕ್ಷ ಜನ ದುಡಿಯುತ್ತಿದ್ದಾರೆ. ಈ ನೌಕರರಿಗೆ ಯಾವುದೇ ಉತ್ತರದಾಯಿತ್ವ ಇರುವುದಿಲ್ಲ. ಆದ್ದರಿಂದ ಖಾಲಿ ಹುದ್ದೆ ಭರ್ತಿಗೆ ಸರ್ಕಾರ ಮುಂದಾಗಿದೆ.

ಫೈಲ್ ಭಾಷೆ: ಕನ್ನಡ/ಇಂಗ್ಲಿಷ್

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

ರಾಜ್ಯ: ಕರ್ನಾಟಕ

ಎಲ್ಲೆಲ್ಲಿ ಎಷ್ಟು ಹುದ್ದೆಗಳ ಭರ್ತಿ ಕೃಷಿ 34, ಪಶು ಸಂಗೋಪನೆ 30, ಹಣಕಾಸು 195, 24 92, 292, ಲೋಕೋಪಯೋಗಿ 512, ಕಂದಾಯ 106, ಗ್ರಾಮೀಣಾಭಿವೃದ್ಧಿ 129, ಮಹಿಳಾ ಮತ್ತು ಮಕ್ಕಳ ಕಲ್ಯಾಣ 33, ಸಾರಿಗೆ ನಿಗಮಗಳಲ್ಲಿ 1650, 20 ಸಾವಿರ ಶಿಕ್ಷಕರು, 1250 ಪ್ರಾಧ್ಯಾಪಕರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. 225 ಗೆಜೆಟೆಡ್ ಪ್ರೊಬೇಷನರ್ ಗಳ ನೇಮಕಕ್ಕೆ ಆದೇಶವಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲೂ ನೇಮಕಾತಿ ಮಾಡಲಾಗುತ್ತಿದೆ.

ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019

ಸ್ಕ್ಯಾನ್ ಮಾಡಿದ ಪ್ರತಿ: ಹೌದು

ಬಜೆಟ್‌ನಲ್ಲಿಯೂ ಪ್ರಸ್ತಾಪ?

ಕೃಷಿ, ಪಶು ಸಂಗೋಪನೆ, ಜಲ ಸಂಪನ್ಮೂಲ, ಆರೋಗ್ಯದಂತಹ ಕೆಲವು ಇಲಾಖೆಗಳಲ್ಲಿ ತಾಂತ್ರಿಕ ಹುದ್ದೆಗಳನ್ನು ನೇಮಕ ಮಾಡಬೇಕಾಗಿದ್ದು, ಅದರ ಬಗ್ಗೆ ಬಜೆಟ್‌ನಲ್ಲಿಯೂ ಪ್ರಸ್ತಾಪ ಮಾಡುವ ಸಾಧ್ಯತೆಗಳಿವೆ.

ಪರೀಕ್ಷೆಗಳು ಎಲ್ಲಿಂದ ನೇಮಕಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಸೇವಾ ಆಯೋಗ, ಕರ್ನಾಟಕ ಪರೀಕ್ಷಾ ಪ್ರಾಧಿಕಾರಗಳ ಮೂಲಕ ಪರೀಕ್ಷೆ ನಡೆಸಿ ನೇಮಕ ಮಾಡಲಾಗುತ್ತದೆ. ಇದರ ಜತೆಗೆ ಇಲಾಖೆಗಳು ನೇರವಾಗಿ ಪರೀಕ್ಷೆ ನಡೆಸಿ ಹುದ್ದೆಗಳ ಭರ್ತಿ ಮಾಡಲಿವೆ ಎಂದು ಹೇಳಲಾಗುತ್ತದೆ.

ವೆಚ್ಚ: ಉಚಿತವಾಗಿ

ವೈಯಕ್ತಿಕ ಬಳಕೆಗೆ ಮಾತ್ರ


ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ


PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading ರಾಜ್ಯದಲ್ಲಿ ನೇಮಕಾತಿ ಪರ್ವ ಖಾಲಿ ಹುದ್ದೆಗಳ ಭರ್ತಿ 2024

Previous
« Prev Post

No comments:

Ad Code

Blog Archive

Blog Archive

My Blog List

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

Popular Posts