Search This Blog

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.

Monday, February 12, 2024

ಡಯಾಬಿಟಿಸ್/ಸಕ್ಕರೆ ಕಾಯಿಲೆಗೆ ಕಾರಣವೇನು? ಡಯಾಬಿಟಿಸ್/ಸಕ್ಕರೆ ಕಾಯಿಲೆಯ ಲಕ್ಷಣಗಳೇನು?

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Monday, February 12, 2024

ಶೀರ್ಷಿಕೆ: ಡಯಾಬಿಟಿಸ್/ಸಕ್ಕರೆ ಕಾಯಿಲೆಗೆ ಕಾರಣವೇನು? ಡಯಾಬಿಟಿಸ್/ಸಕ್ಕರೆ ಕಾಯಿಲೆಯ ಲಕ್ಷಣಗಳೇನು?


(ಶೈಕ್ಷಣಿಕ ಮತ್ತು ಉದ್ಯೋಗ ಮಾಹಿತಿ ಉದ್ದೇಶ ಮಾತ್ರ)

ಫೈಲ್ ಭಾಷೆ: ಕನ್ನಡ/ಇಂಗ್ಲಿಷ್

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

ರಾಜ್ಯ: ಕರ್ನಾಟಕ

ಡಯಾಬಿಟಿಸ್/ಸಕ್ಕರೆ ಕಾಯಿಲೆಗೆ ಕಾರಣವೇನು? ಡಯಾಬಿಟಿಸ್/ಸಕ್ಕರೆ ಕಾಯಿಲೆಯ ಲಕ್ಷಣಗಳೇನು?

ಡಯಾಬಿಟಿಸ್/ಸಕ್ಕರೆ ಕಾಯಿಲೆಯನ್ನು ಹೇಗೆ ನಿಯಂತ್ರಿಸಬಹುದು?

ಸಾಕಷ್ಟು ಪ್ರಮಾಣದಲ್ಲಿ ಇನ್‌ಸುಲಿನ್ ಅಗತ್ಯಕ್ಕಿಂತ ಕಡಿಮೆ ಉತ್ಪತ್ತಿಯಾದರೆ, ರಕ್ತದಲ್ಲಿ ಗ್ಲಕೋಸ್‌ನ ಪ್ರಮಾಣ ಹೆಚ್ಚಿ ಮೂತ್ರದ ಮೂಲಕ ವಿಸರ್ಜನೆಗೊಳ್ಳತ್ತದೆ. ಇದು ಡಯಾಬಿಟಿಸ್/ಸಕ್ಕರೆ ಕಾಯಿಲೆಗೆ ಕಾರಣವಾಗುತ್ತದೆ.

ಡಯಾಬಿಟಿಸ್/ಸಕ್ಕರೆ ಕಾಯಿಲೆಯ ಲಕ್ಷಣಗಳು :-

• ರಕ್ತದಲ್ಲಿ ಗ್ಲಕೋಸ್‌ನ ಪ್ರಮಾಣ ಹೆಚ್ಚುವುದು.

ಪದೇ ಪದೇ ಮೂತ್ರ ವಿಸರ್ಜನೆ

• ಬಾಯಾರಿಕೆ. ಆಯಾಸ ಮತ್ತು ಮೈ ಬೆವರುವುದು

ಮೂತ್ರದಲ್ಲಿ ಗ್ಲಕೋನ್‌ನ ವಿಸರ್ಜನೆ ಇನ್‌ಸುಲಿನ್ ಚುಚ್ಚುಮದ್ದಿನಿಂದ ಡಯಾಬಿಟಿಸ್/ಸಕ್ಕರೆ ಕಾಯಿಲೆಯನ್ನು

• ನಿಯಂತ್ರಿಸಬಹುದು.

ಜನನ ಗ್ರಂಥಿಗಳು :

• ಜನನ ಗ್ರಂಥಿಗಳು ಉತ್ಪತ್ತಿ ಮಾಡುವ ಹಾರ್ಮೋನುಗಳು ಯಾವುವು?ಅವುಗಳ ಕಾರ್ಯಗಳೇನು?

ವೃಷಣಗಳು ಪುರುಷರ ಸಂಬಂಧಿ ಟೆಸ್ಟೋಸ್ಟೀರಾನ್ ಎಂಬ ಹಾರ್ಮೋನ್ ಉತ್ಪತ್ತಿ ಮಾಡುತ್ತದೆ.

• ಟೆಸ್ಟೋಸ್ಟೀರಾನ್ ಹಾರ್ಮೋನ್ ಗಂಡಸಿನ ಲಕ್ಷಣಗಳ ಬೆಳವಣಿಗೆಗೆ ಕಾರಣವಾಗುತ್ತದೆ. ಅಂಡಾಶಯಗಳು ಈಸ್ಟೋಜನ್ ಮತ್ತು ಪ್ರೋಜೆಸ್ಟಿರಾನ್ ಎಂಬ ಹಾರ್ಮೋನ್‌ಗಳನ್ನು ಉತ್ಪತ್ತಿಮಾಡುತ್ತದೆ.

- • ಈಸ್ಟೋಜನ್ ಹಾರ್ಮೋನ್ ಪ್ರೌಢಾವಸ್ಥೆ ತಲುಪಿರುವ ಹೆಣ್ಣಿನ ಲಕ್ಷಣಗಳ ಬೆಳವಣಿಗೆಗೆ ಕಾರಣವಾಗುತ್ತದೆ.

• ಪ್ರೋಜೆಸ್ಟಿರಾನ್ ಹಾರ್ಮೋನ್ ಹೆಣ್ಣಿನಲ್ಲಿ ಋತುಚಕ್ರ ಮತ್ತು ಗರ್ಭಧಾರಣೆಯ ಸಮಯದಲ್ಲಿ ಅಗತ್ಯವಾದ ಬದಲಾವಣೆಗಳನ್ನು ಗರ್ಭಕೋಶದಲ್ಲಿ ಉಂಟು ಮಾಡುತ್ತದೆ.

ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019

ಸ್ಕ್ಯಾನ್ ಮಾಡಿದ ಪ್ರತಿ: ಹೌದು

ಡೌನ್‌ಲೋಡ್ ಲಿಂಕ್ ಲಭ್ಯವಿದೆ: ಹೌದು

ವೆಚ್ಚ: ಉಚಿತವಾಗಿ

ವೈಯಕ್ತಿಕ ಬಳಕೆಗೆ ಮಾತ್ರ



ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ


PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading ಡಯಾಬಿಟಿಸ್/ಸಕ್ಕರೆ ಕಾಯಿಲೆಗೆ ಕಾರಣವೇನು? ಡಯಾಬಿಟಿಸ್/ಸಕ್ಕರೆ ಕಾಯಿಲೆಯ ಲಕ್ಷಣಗಳೇನು?

Previous
« Prev Post

No comments:

Ad Code

Blog Archive

Blog Archive

My Blog List

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

Popular Posts