Search This Blog

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.

Sunday, March 3, 2024

ಅಮೃತ್ ಭಾರತ್ ರೈಲು

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Sunday, March 3, 2024

ಶೀರ್ಷಿಕೆ: ಅಮೃತ್ ಭಾರತ್ ರೈಲು

www.pyadavgk.com


(ಶೈಕ್ಷಣಿಕ ಮತ್ತು ಉದ್ಯೋಗ ಮಾಹಿತಿ ಉದ್ದೇಶ ಮಾತ್ರ)

ಅಮೃತ್ ಭಾರತ್ ರೈಲು


ಸುದ್ದಿಯಲ್ಲಿ ಏಕಿದೆ? ಪುನರಾಭಿವೃದ್ಧಿಗೊಳಿಸಿದ ಅಯೋಧ್ಯೆ ಧಾಮ ಜಂಕ್ಷನ್ ರೈಲು ನಿಲ್ದಾಣದಿಂದ ಅಮೃತ್ ಭಾರತ್

ಎಕ್ಸ್‌ಪ್ರೆಸ್ ನ ಎರಡು ರೈಲುಗಳಿಗೆ ಭಾರತದ ಪ್ರಧಾನಮಂತ್ರಿ ಅವರು ಚಾಲನೆ ನೀಡಿದರು. ಎರಡು ಅಮೃತ್ ಭಾರತ್ ರೈಲುಗಳು ದರ್ಭಾಂಗ-ಅಯೋಧ್ಯೆ-ಆನಂದ್ ವಿಹಾರ್ ಟರ್ಮಿನಲ್ ಮತ್ತು ಪಶ್ಚಿಮ ಬಂಗಾಳದ ಮಾಲಾ ಟೌನ್- ಬೆಂಗಳೂರಿನ ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ಲಿ ಇವು ಸಂಪರ್ಕ ಕಲ್ಪಿಸುತ್ತವೆ.


ಮುಖ್ಯಾಂಶಗಳು

  • ಇದನ್ನು ಹಿಂದೆ ವಂದೇ ಸಾಧಾರಣ ಎಂದು ಕರೆಯಲಾಗುತ್ತಿತ್ತು.
  • ಇದನ್ನು ಹೈ-ಸ್ಪೀಡ್ ವಂದೇ ಭಾರತ್ ರೈಲುಗಳ ಸಿಪರ್ ಆವೃತ್ತಿ ಎಂದು ವಿವರಿಸಲಾಗಿದೆ.
  • ಇದು ಕೇಸರಿ-ಬೂದು ಬಣ್ಣವನ್ನು ಹೊಂದಿದೆ.
  • ರೈಲು ಕೋಚ್ ಗಳನ್ನು ಚೆನ್ನೈನಲ್ಲಿರುವ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ (ICF) ನಲ್ಲಿ ತಯಾರಿಸಲಾಗುತ್ತದೆ.
  • ಈ ರೈಲು ಗಂಟೆಗೆ 130 ಕಿಲೋಮೀಟರ್ ವೇಗದಲ್ಲಿ ಚಲಿಸಲಿದೆ,


ವಂದೇ ಭಾರತ್ ರೈಲಿನ ಮಾದರಿಯಲಿ.. ವಿನ್ಯಾಸಗೊಳಿಸಲಾದ ಇದು ದೇಶದ ಮೊದಲ ಪುಲ್-ಪುಶ್ ರೈಲು ಆಗಿದ್ದು,

ಇದು ಎರಡು ಎಂಜಿನ್‌ಗಳನ್ನು ಹೊಂದಿರುತ್ತದೆ, ಇದರಲ್ಲಿ, ಎರಡನೇ ಎಂಜಿನ್ ರೈಲಿನ ಕೊನೆಯ ಕೋಚ್ ನಂತರ ಇರುತ್ತದೆ,

ಸೌಲಭ್ಯಗಳು

  • ಆಕರ್ಷಕ ಒಳ ವಿನ್ಯಾಸ, ಉತ್ತಮ ಎಲ್ ಇ ಡಿ ಬೆಳಕು, ಸಿಸಿಟಿವಿ, ವಿವಿಧ ಬಗೆಯ ಮೊಬೈಲ್ ಫೋನ್ ಚಾರ್ಜಿಂಗ್ ಪಾಯಿಂಟ್, ಉನ್ನತೀಕರಿಸಿದ ಶೌಚಾಲಯ ಇದೆ. ದೇಶದ ಸೂಪರ್‌ಫಾಸ್ಟ್ ಪ್ಯಾಸೆಂಜ‌ರ್ ರೈಲುಗಳ ಹೊಸ ಮಾದರಿಯ ರೈಲು ಈ ಅಮೃತ್ ಭಾರತ್ ಎಕ್ಸ್ ಪ್ರೆಸ್. 
  • ಇದು ಹವಾನಿಯಂತ್ರಿತವಲ್ಲದ (AC) ಕೋಚ್‌ಗಳನ್ನು ಹೊಂದಿರುವ ಎಲ್‌ಎಚ್‌ ಬಿ ಪುಶ್ ಪುಲ್ ಆಗಿದೆ. ಜೀರೋ ಡಿಸ್ಟಾರ್ಜ್ FRP ಮಾಡುಲರ್ ಶೌಚಾಲಯಗಳನ್ನು ಹೊಂದಿವೆ.

ಉದ್ದೇಶ

  • ಸಾಮಾನ್ಯ ವರ್ಗದ ಆರಾಮದಾಯಕ ಪ್ರಯಾಣವನ್ನು ಗಮನದಲ್ಲಿ ಇರಿಸಿಕೊಂಡು ಈ ರೈಲುಗಳನ್ನು ನಿರ್ಮಿಸಲಾಗಿದೆ. 
  • ಪ್ರಯಾಣದ ಸಮಯವನ್ನು ಕಡಿಮೆ ಮಾಡುವುದು, ಬಿಹಾರ, ಉತ್ತರ ಪ್ರದೇಶ ಮತ್ತು ದೆಹಲೆಯನ್ನು ಸಂಪರ್ಕಿಸುವುದು ಮತ್ತು ಪವಿತ್ರವಾದ ಶ್ರೀ ರಾಮಜನ್ಮ ಭೂಮಿ ತೀರ್ಥ ದೇವಾಲಯಕ್ಕೆ ಭೇಟಿ ನೀಡುವ ಭಕ್ತರಿಗೆ ಪ್ರವೇಶವನ್ನು ಸುಧಾರಿಸುವುದು ಈ ರೈಲು ಸೇವೆಗಳ ಉದ್ದೇಶವಾಗಿದೆ. 
  • ಈ ರೈಲುಗಳ ಮೂಲಕ ಈಗ ಸಾಮಾನ್ಯ ವರ್ಗದವರೂ ಕಡಿಮೆ ವೆಚ್ಚದಲಿ ಸೂಪರ್ ಸೀಟುಗಳನ್ನು ಪಡೆದು ಆರಾಮವಾಗಿ ಪ್ರಯಾಣಿಸುವಂತಾಗಿದೆ.

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

ರಾಜ್ಯ: ಕರ್ನಾಟಕ

ಪ್ರಕಟಣೆ ದಿನಾಂಕ: 2022

ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019

ಸ್ಕ್ಯಾನ್ ಮಾಡಿದ ಪ್ರತಿ: ಹೌದು

ಡೌನ್‌ಲೋಡ್ ಲಿಂಕ್ ಲಭ್ಯವಿದೆ: ಹೌದು

ವೆಚ್ಚ: ಉಚಿತವಾಗಿ

ವೈಯಕ್ತಿಕ ಬಳಕೆಗೆ ಮಾತ್ರ


ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ


PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading ಅಮೃತ್ ಭಾರತ್ ರೈಲು

Previous
« Prev Post

No comments:

Ad Code

Blog Archive

Blog Archive

My Blog List

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

Popular Posts