Search This Blog

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.

Tuesday, March 5, 2024

KAS Preliminary Exam syllabus 2024 | ಕೆಎಎಸ್ ಪೂರ್ವಭಾವಿ ಪರೀಕ್ಷೆ ಪಠ್ಯಕ್ರಮ 2024

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Tuesday, March 5, 2024

KAS Preliminary Exam syllabus 2024 | ಕೆಎಎಸ್ ಪೂರ್ವಭಾವಿ ಪರೀಕ್ಷೆ ಪಠ್ಯಕ್ರಮ 2024



ಪೂರ್ವಭಾವಿ ಪರೀಕ್ಷೆ ಪಠ್ಯ ಕ್ರಮ (ವಸ್ತುನಿಷ್ಠ ಪದ್ಧತಿ) ಪೇಪರ್ - 01

> ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಪ್ರಾಮುಖ್ಯತೆ ಪಡೆದ ಪ್ರಸ್ತುತ ವಿದ್ಯಮಾನಗಳು.

> ಮಾನವಿಕಶಾಸ್ತ್ರ : ಭಾರತದ ಇತಿಹಾಸವನ್ನು ವಿಶಾಲ ಬುನಾದಿಯಲ್ಲಿ ಸಾಮಾನ್ಯವಾಗಿ ಅರ್ಥೈಸಿಕೊಂಡಿರಬೇಕು. ಸಾಮಾಜಿಕ, ಆರ್ಥಿಕ, ಸಾಂಸ್ಕೃತಿಕ ಮತ್ತು ರಾಜಕೀಯ ದೃಷ್ಟಿಕೋನಗಳಿಂದ ನೋಡಬೇಕು. ಕರ್ನಾಟಕಕ್ಕೆ ವಿಶೇಷ ಮಹತ್ವ ಕೊಟ್ಟ ಜಾಗತಿಕ ಭೂಗೋಳ ಶಾಸ್ತ್ರ ಮತ್ತು ಭಾರತದ ಭೂಗೋಳ ಶಾಸ್ತ್ರ.

> ಭಾರತದ ರಾಜ್ಯ ವ್ಯವಸ್ಥೆ ಮತ್ತು ಅರ್ಥ ವ್ಯವಸ್ಥೆ, ದೇಶದ ರಾಜಕೀಯ ವ್ಯವಸ್ಥೆ, ಗ್ರಾಮೀಣಾಭಿವೃದ್ಧಿ, ಯೋಜನೆ ಮತ್ತು ಆರ್ಥಿಕ ಸುಧಾರಣೆ - ಅಭಿವೃದ್ಧಿ, ಬಡತನ ನಿರ್ಮೂಲನ, ಜನಸಂಖ್ಯೆ ವಿಜ್ಞಾನ, ಸಾಮೂಹಿಕ ವಲಯದ ಕಾರ್ಯತತ್ಪರತೆ ಇತ್ಯಾದಿ.

ಫೈಲ್ ಭಾಷೆ: ಕನ್ನಡ/ಇಂಗ್ಲಿಷ್

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

ಪೇಪರ್ - 02

> ರಾಜ್ಯದ ಪ್ರಾಮುಖ್ಯತೆ ಪಡೆದ ಪ್ರಸ್ತುತ ಘಟನೆಗಳು ಮತ್ತು ರಾಜ್ಯ ಸರ್ಕಾರದ ಕಾರ್ಯಕ್ರಮಗಳು.

> ಸಾಮಾನ್ಯ ವಿಜ್ಞಾನ ಮತ್ತು ತಂತ್ರಜ್ಞಾನ, ಪರಿಸರ ಮತ್ತು ಪರಿಸರ ವಿಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಸಮಕಾಲೀನ ಬೆಳವಣಿಗೆ ಮತ್ತು ಅವರ ದಿನನಿತ್ಯದ ಜೀವನವು ತನ್ನ ಅನುಭವ ಮತ್ತು ಅವಲೋಕನದಿಂದ ವಿಜ್ಞಾನ ವಿಭಾಗವನ್ನು ವಿಶೇಷ ವಿಷಯವಾಗಿ ಅಧ್ಯಯನ ಮಾಡದಿರುವ ಒಬ್ಬ ಸುಶಿಕ್ಷಿತ ವ್ಯಕ್ತಿ ನಿರೀಕ್ಷೆ ಮಾಡಿದಂತೆ, ಆರೋಗ್ಯ ಮತ್ತು ಅದಕ್ಕೆ ಸಂಬಂಧಿಸಿದ ಸಾಮಾನ್ಯ ವಿಷಯಗಳು, ವಿಜ್ಞಾನ, ಜೈವಿಕ ಪರಿಸರ ನಿಗದಿತ (ಬಯೋ ಡೈವರ್ಸಿಟಿ) ಮತ್ತು ಹವಮಾನದಲ್ಲಿ ಆದ ಬದಲಾವಣೆ ಈ ವಿಷಯಗಳನ್ನು ವಿಶೇಷವಾಗಿ ಅಧ್ಯಯನ ಮಾಡದಿರುವ ವಿದ್ಯಾರ್ಥಿಯ ತಿಳುವಳಿಕೆಗಾಗಿ,

> ಸಾಮಾನ್ಯ ಬೌದ್ಧಿಕ ಸಾಮರ್ಥ್ಯ, ಮನೋಶಕ್ತಿ-ಗ್ರಹಿಸುವಿಕೆ- ತಾರ್ಕಿಕ ಮತ್ತು ವಿಕಸನ ಸಾಮಾರ್ಥ್ಯ, ನಿರ್ಧಾರ ತೆಗೆದುಕೊಳ್ಳುವಿಕೆ, ಸಮಸ್ಯೆ ಬಿಡಿಸುವಿಕೆ, ಮೂಲಭೂತ ಗಣಿತ (ಸಂಖ್ಯೆಗಳು ಮತ್ತು ಅವುಗಳ ಸಂಬಂಧಗಳು, ಅವುಗಳ ವಿಸ್ತಾರ ಇತ್ಯಾದಿ) ದತ್ತಾಂಶದ ವ್ಯಾಖ್ಯಾನ (ಚಾರ್ಟ್ಸ್, ಗ್ರಾಪ್ಸ್, ಟೇಬಲ್ಸ್, ನಕ್ಷೆಗಳು, ರೇಖಾಚಿತ್ರಗಳು, ಕೊಪ್ಪಕಗಳು ಇತ್ಯಾದಿ) (10ನೇ. ತರಗತಿ ಮಟ್ಟದ್ದು)

ಪ್ರಕಟಣೆ ದಿನಾಂಕ: 2024

ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019

ಸ್ಕ್ಯಾನ್ ಮಾಡಿದ ಪ್ರತಿ: ಹೌದು

ಡೌನ್‌ಲೋಡ್ ಲಿಂಕ್ ಲಭ್ಯವಿದೆ: ಹೌದು

ವೆಚ್ಚ: ಉಚಿತವಾಗಿ

ವೈಯಕ್ತಿಕ ಬಳಕೆಗೆ ಮಾತ್ರ



ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ


PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading KAS Preliminary Exam syllabus 2024 | ಕೆಎಎಸ್ ಪೂರ್ವಭಾವಿ ಪರೀಕ್ಷೆ ಪಠ್ಯಕ್ರಮ 2024

Previous
« Prev Post

No comments:

Ad Code

Blog Archive

Blog Archive

My Blog List

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

Popular Posts