Search This Blog

Friday, March 29, 2024

UPSC EXAM TIPS : ಮೊದಲು ಪ್ರಶ್ನೆಪತ್ರಿಕೆ ಚೆನ್ನಾಗಿ ಸ್ಟಡಿ ಮಾಡಿ.

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Friday, March 29, 2024

UPSC EXAM TIPS : ಮೊದಲು ಪ್ರಶ್ನೆಪತ್ರಿಕೆ ಚೆನ್ನಾಗಿ ಸ್ಟಡಿ ಮಾಡಿ. 



(ಶೈಕ್ಷಣಿಕ ಮತ್ತು ಉದ್ಯೋಗ ಮಾಹಿತಿ ಉದ್ದೇಶ ಮಾತ್ರ)

ಕೇಂದ್ರ ಲೋಕಸೇವಾ ಆಯೋಗ ನಡೆಸುವ 'ನಾಗರಿಕ ಸೇವಾ ಪರೀಕ್ಷೆ'ಗೆ ಏಕಾಗ್ರತೆಯಿಂದ ಓದಿ, ಓದಿದ್ದನ್ನು ಚೆನ್ನಾಗಿ ಮನನ ಮಾಡಿಕೊಳ್ಳುತ್ತಲೇ ಇದ್ದರೆ ಪರೀಕ್ಷೆಯಲ್ಲಿ ಯಶಸ್ಸು ಕಟ್ಟಿಟ್ಟ ಬುತ್ತಿ. ಪರೀಕ್ಷೆ ಬರೆಯಲು ಆರಂಭಿಸುವ ಮುನ್ನ ಪ್ರಶ್ನೆ ಪತ್ರಿಕೆಯನ್ನು ಚೆನ್ನಾಗಿ ಅಧ್ಯಯನ ಮಾಡಬೇಕು. ಪ್ರಶ್ನೆ ಕೇಳಿದ್ದೆಷ್ಟು ಬರೆಯಬೇಕಾಗಿದ್ದೆಷ್ಟು ಎಂಬುದನ್ನು ಮೊದಲು ಒರೆಗಲ್ಲಿಗೆ ಹಚ್ಚಬೇಕು. ಬಳಿಕವಷ್ಟೇ ಉತ್ತರ ಬರೆಯಲು ಆರಂಭಿಸಬೇಕು. ಬಹುತೇಕರು ಪ್ರಶ್ನೆ ಅರ್ಥೈಸಿಕೊಳ್ಳದೇ, ಉತ್ತರ ಬರೆಯಲಾರಂಭಿಸುವ ಮೂಲಕ ತಪ್ಪು ಹೆಜ್ಜೆಯನ್ನಿಡುತ್ತಾರೆ. ಹೀಗಾಗಿ ಪರೀಕ್ಷೆಯಲ್ಲಿ ಯಶ ಸಾಧಿ ಸುವುದಿಲ್ಲ. ಬಳಿಕ ಶಾಂತಿ, ಸಮಾಧಾನ ಚಿತ್ತದೊಂದಿಗೆ ಪರೀಕ್ಷೆಯನ್ನು ಆತ್ಮವಿಶ್ವಾಸದೊಂದಿಗೆ ಬರೆಯಲಾರಂಭಿಸಿದರೆ, ಖಂಡಿತವಾಗಿಯೂ ಮೊದಲ ಯತ್ನದಲ್ಲೇ ಯುಪಿಎ ಪರೀಕ್ಷೆಯಲ್ಲಿ ಉತ್ತೀರ್ಣ ರಾಗಬಹುದು. ಆರೋಗ್ಯ ಚೆನ್ನಾಗಿಟ್ಟುಕೊಳ್ಳಬೇಕು. ಇದಕ್ಕಾಗಿ ನಿಯಮಿತ ಧ್ಯಾನ, ಯೋಗ, ಮಾಡುತ್ತಿದ್ದರೆ, ಪರೀಕ್ಷೆಯನ್ನು ಯಶಸ್ವಿಯಾಗಿ ಎದುರಿಸಬಹುದಾಗಿದೆ

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

ರಾಜ್ಯ: ಕರ್ನಾಟಕ

ಪ್ರಕಟಣೆ ದಿನಾಂಕ: 2022

ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019

ಸ್ಕ್ಯಾನ್ ಮಾಡಿದ ಪ್ರತಿ: ಹೌದು

ಡೌನ್‌ಲೋಡ್ ಲಿಂಕ್ ಲಭ್ಯವಿದೆ: ಹೌದು

ವೆಚ್ಚ: ಉಚಿತವಾಗಿ

ವೈಯಕ್ತಿಕ ಬಳಕೆಗೆ ಮಾತ್ರ


ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ


PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading UPSC EXAM TIPS : ಮೊದಲು ಪ್ರಶ್ನೆಪತ್ರಿಕೆ ಚೆನ್ನಾಗಿ ಸ್ಟಡಿ ಮಾಡಿ.

Previous
« Prev Post

No comments:

Ad Code

Blog Archive

Blog Archive

My Blog List

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.