Search This Blog

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.

Sunday, April 28, 2024

ಏರ್‌ಪೋರ್ಟ್ ಸೇವಾ ವಲಯದಿಂದ ನೇಮಕಾತಿ 2024 | RECRUITMENT OF JUNIOR EXECUTIVES THROUGH GATE 2024

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Sunday, April 28, 2024

ಏರ್‌ಪೋರ್ಟ್ ಸೇವಾ ವಲಯದಿಂದ ನೇಮಕಾತಿ 2024 | RECRUITMENT OF JUNIOR EXECUTIVES THROUGH GATE 2024  

 


ಇಂಡಿಯಾ ಸಂಸ್ಥೆಯು ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯದಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ನಾಗರಿಕ ವಿಮಾನಯಾನದ ಮೂಲಭೂತ ಸೌಕರ್ಯಗಳ ನಿರ್ವಹಣೆಯ ಗುರಿ ಹೊಂದಿದೆ. ವಾಯುಪ್ರದೇಶದಲ್ಲಿ ಎರ್‌ಟ್ರಾಫಿಕ್ ಮ್ಯಾನೇಜ್ ಮೆಂಟ್ ಸೇವೆಯನ್ನು ಒದಗಿಸುವುದು ಇದರ ಪ್ರಮುಖ ಕೆಲಸವಾಗಿದ್ದು, ಪ್ರಸ್ತುತ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದೆ

Download Link given below Click & download

ಅರ್ಜಿ ಶುಲ್ಕ

ಎಎಐನಿಂದ ಕರೆ ನೀಡುವ 1 ವರ್ಷದ ಅಪ್ರೆಂಟೀಸ್‌ಶಿಪ್ ಪೂರ್ಣಗೊಳಿಸಿರುವ ಎಸ್ಸಿ, ಎಸ್ಪಿ, ಅಂಗವಿಕಲರು ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಪಾವತಿಸುವಿಕೆಯಿಂದ ವಿನಾಯಿತಿ ದೊರಕಿದೆ. ಇನ್ನುಳಿದಂತೆ ಇತರರು 300ರೂ. ಶುಲ್ಕ ಪಾವತಿಸಬೇಕು.

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

ಶೈಕ್ಷಣಿಕ ಅರ್ಹತೆ

• ಮಾನ್ಯತೆ ಹೊಂದಿರುವ ವಿಶ್ವವಿದ್ಯಾಲಯ/ ವಿದ್ಯಾಸಂಸ್ಥೆ ಅಥವಾ ಶಿಕ್ಷಣ ಮಂಡಳಿ ಯಿಂದ 10ನೇ ತರಗತಿ/12ನೇ ತರಗತಿ/ ಡಿಪ್ಲೊಮಾ/ಐಟಿಐ/ಎಂಬಿಎ/ಎಲೆಕ್ಟಿಕಲ್, ಎಲೆಕ್ಟ್ರಾನಿಕ್ಸ್, ಇನ್ನಾರ್ಮೇಷನ್ ಟೆಕ್ನಾಲಜಿ, ಸಿವಿಲ್, ಆರ್ಕಿಟೆಕ್ಚರ್ ವಿಷಯದಲ್ಲಿ ಇಂಜಿನಿಯರಿಂಗ್ ಪದವಿ ಹೊಂದಿರಬೇಕಿದೆ

ಅರ್ಜಿ ಹೀಗೆ ಸಲ್ಲಿಸಿ

ಅಧಿಕೃತ ವೆಬ್‌ಸೈಟ್ www.aai.aerol ಲಾಗಿನ್ ಆಗಿ "CAREERS" ವಿಭಾಗದಲ್ಲಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕಿದೆ. ಮುಂದಿನ ಸಂವಹನಕ್ಕಾಗಿ ಅಭ್ಯರ್ಥಿಗಳು ಬಳಕೆಯಲ್ಲಿರುವ ಮೊಬೈಲ್ ಸಂಖ್ಯೆ ಹಾಗೂ ಇ-ಮೇಲ್ ಐಡಿಯನ್ನು ನಮೂದಿಸಿಯೇ ರಿಜಿಸ್ಟ‌ರ್ ಮಾಡಿಕೊಳ್ಳಬೇಕು

ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪುkpsc2019

ಆಯ್ಕೆ ಹೀಗಿರಲಿದೆ

ಮೊದಲಿಗೆ ಗೇಟ್ ಪರೀಕ್ಷೆಯಲ್ಲಿ ಅಭ್ಯರ್ಥಿಯು ಗಳಿಸಿರುವ ಅಂಕ ಆಧರಿಸಿ ಮೆರಿಟ್ ಪಟ್ಟಿ ಬಿಡುಗಡೆಗೊಳ್ಳಲಿದೆ. ನಂತರದ ಹಂತವಾಗಿ ಅಭ್ಯರ್ಥಿಗಳ ದಾಖಲೆ ಪರಿಶೀಲನೆ ನಡೆಯಲಿದೆ. ಈ ಕುರಿತು ಅಭ್ಯರ್ಥಿಗಳಿಗೆ ಪ್ರತ್ಯೇಕವಾಗಿ ಮಾಹಿತಿ ದೊರೆಯಲಿದೆ.

ಡೌನ್‌ಲೋಡ್ ಲಿಂಕ್ ಲಭ್ಯವಿದೆ: ಹೌದು

ಸಂದರ್ಶನ ಸ್ಥಳ:

Madhyawart Aviation Academy, 102. Vinayak Plaza, Doctors Colony Budh Singh Pura, Sanganer, Jaipur: 302029 Ground Floor, Next to Civil Dept. OTB (Old TerminalBuilding), Civil Airport, Harni, Vadodara-Gujarat-390022

ವೈಯಕ್ತಿಕ ಬಳಕೆಗೆ ಮಾತ್ರ

 

ಅಧಿಸೂಚನೆ


bit.ly/43JyWuy

bit.ly/4a1ptjr

 

PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆhttps://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು PDF ಗಳನ್ನು ರೀತಿಯಲ್ಲಿ ಮಾತ್ರ ಬಳಸಿ. ಮತ್ತು PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading ಏರ್‌ಪೋರ್ಟ್ ಸೇವಾ ವಲಯದಿಂದ ನೇಮಕಾತಿ 2024 | RECRUITMENT OF JUNIOR EXECUTIVES THROUGH GATE 2024

Previous
« Prev Post

No comments:

Ad Code

Blog Archive

Blog Archive

My Blog List

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

Popular Posts