Search This Blog

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.

Friday, April 12, 2024

ಸಾರಿಗೆ ಸಂಸ್ಥೆಯಲ್ಲಿ 2500 ಹುದ್ದೆಗಳು 2024

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Friday, April 12, 2024

ಶೀರ್ಷಿಕೆ: ಸಾರಿಗೆ ಸಂಸ್ಥೆಯಲ್ಲಿ 2500 ಹುದ್ದೆಗಳು 2024


ರಾಜ್ಯ ಸರ್ಕಾರದ ಆಡಳಿತಕ್ಕೆ ಒಳಪಡುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ) 1997ರಲ್ಲಿ ಸ್ಥಾಪನೆಗೊಂಡಿದ್ದು, ಬೆಂಗಳೂರು ಮಹಾನಗರಕ್ಕೆ ಸಾರಿಗೆ ವ್ಯವಸ್ಥೆ ಕಲ್ಪಿಸುತ್ತಿದೆ. ಪ್ರತಿನಿತ್ಯ ಲಕ್ಷಾಂತರ ಜನರನ್ನು ಹೊತ್ತು, ಸಂಚರಿಸುವ ಬಿಎಂಟಿಸಿಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಹುದ್ದೆಗಳು ಖಾಲಿಯಿದ್ದು, ಅವುಗಳನ್ನು ಸಮರ್ಥ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಸಾರಿಗೆ ಸಂಸ್ಥೆ ಮುಂದಾಗಿದೆ. ಈ ನಿಟ್ಟಿನಲ್ಲಿ ಅಧಿಸೂಚನೆ ಹೊರಡಿಸಿದ್ದು, ಸಾರಿಗೆ ವಲಯದಲ್ಲಿ ಕೆಲಸ ಮಾಡಲು ಉತ್ಸುಕರಾಗಿರುವವರು ಅರ್ಜಿ ಸಲ್ಲಿಸಬಹುದು. ಹುದ್ದೆಗೆ ಅರ್ಜಿ ಸಲ್ಲಿಸಲು ಇರುವ ಮಾನದಂಡಗಳ ವಿವರ ಇಲ್ಲಿದೆ

ಆಯ್ಕೆಗೊಂಡ

ಅಭ್ಯರ್ಥಿಗಳನ್ನು ಒಂದು ವರ್ಷದ ಅವಧಿಗೆ ಟ್ರೇನಿಗಳಾಗಿ

ನಿಯೋಜಿಸಲಾಗುವುದು. ಈ ಸಂದರ್ಭದಲ್ಲಿ 9,100ರೂ. ವೇತನ ನೀಡಲಾಗುವುದು. ನಂತರ 2 ವರ್ಷಗಳ ಅವಧಿಗೆ ಪೂರ್ವ ಪರೀಕ್ಷಾರ್ಥ ಸೇವೆಯಲ್ಲಿ , 18,660.-25,300.

ವರೆಗೂ ವೇತನ ನೀಡಲಾಗುವುದು.

ಅರ್ಜಿ ಇಲ್ಲಿ ಸಲ್ಲಿಸಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್ http://kea.kar.nic.

inನಲ್ಲಿ ನೀಡಿರುವ ಲಿಂಕ್ ಮುಖಾಂತರ ಅರ್ಜಿ ಸಲ್ಲಿಸಬಹುದು. ಒಂದು ಬಾರಿ ಮಾತ್ರ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ.

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

ಅರ್ಜಿ ಶುಲ್ಕ

ಸಾಮಾನ್ಯ ಹಾಗೂ 22/20/30/30 ಅಭ್ಯರ್ಥಿಗಳು 750ರೂ. ಹಾಗೂ ಎಸ್ಸಿ/ಎಸ್ಟಿ/ಪ್ರವರ್ಗ-1, ಮಾಜಿ ಸೈನಿಕರು ಹಾಗೂ ಅಂಗವಿಕಲ ಅಭ್ಯರ್ಥಿಗಳು 500ರೂ. ಅರ್ಜಿ ಶುಲ್ಕ ಪಾವತಿಸಬೇಕು

ಪ್ರಕಟಣೆ ದಿನಾಂಕ: 2022

ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019

ಆಯ್ಕೆ ಪ್ರಕ್ರಿಯೆ

ಓಎಂಆ‌ರ್ ಆಧಾರಿತ ಸಾಮಾನ್ಯ ಸಾಮರ್ಥ್ಯ ಪರೀಕ್ಷೆ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

ಮಾನ್ಯತೆ ಪಡೆದಿರುವ

ಪಿಯುಸಿ ಪೂರ್ಣಗೊಳಿಸಿ, ತಾಂತ್ರಿಕ ಶಿಕ್ಷಣ ಇಲಾಖೆಯಿಂದ 3 ವರ್ಷಗಳ ಡಿಪ್ಲೊಮಾ ಕೋರ್ಸ್ ಮಾಡಿರತಕ್ಕದ್ದು. ಜತೆಗೆ ಮೋಟಾರು ವಾಹನ ನಿರ್ವಾಹಕ ಪರವಾನಗಿ ಹಾಗೂ ಬ್ಯಾಡ್ಜ್ ಹೊಂದಿರಬೇಕು.

ದೇಹದಾರ್ಡ್ಯತೆ: ಪುರುಷ/ತೃತೀಯಲಿಂಗದ ಅಭ್ಯರ್ಥಿಗಳು 160 ಸೆಂ.ಮೀ, ಮಹಿಳೆ/ ತೃತೀಯಲಿಂಗಿಗಳು 150ಸೆಂ.ಮೀ ಎತ್ತರವಿರಬೇಕು.

ವಯೋಮಿತಿ: ಅಭ್ಯರ್ಥಿಗಳು 18.04.2024 18 ವರ್ಷದವರಾಗಿರಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳು 35 ವರ್ಷ, 20/20/30/301 ಅಭ್ಯರ್ಥಿಗಳು 38 ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ 40 ವರ್ಷ ಹಾಗೂ ಮಾಜಿ ಸೈನಿಕರು ಅಥವಾ ಇಲಾಖಾ ಅಭ್ಯರ್ಥಿಗಳಿಗೆ 45 ವರ್ಷ ಗರಿಷ್ಠ ವಯೋಮಿತಿ ನಿಗದಿಗೊಂಡಿದೆ


ವೆಚ್ಚ: ಉಚಿತವಾಗಿ

ವೈಯಕ್ತಿಕ ಬಳಕೆಗೆ ಮಾತ್ರ


ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ


PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading ಸಾರಿಗೆ ಸಂಸ್ಥೆಯಲ್ಲಿ 2500 ಹುದ್ದೆಗಳು 2024

Previous
« Prev Post

No comments:

Ad Code

Blog Archive

Blog Archive

My Blog List

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

Popular Posts