Search This Blog

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.

Tuesday, April 23, 2024

ರಾಷ್ಟ್ರೀಯ ಪಂಚಾಯತ್ ರಾಜ್ ದಿನ

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Tuesday, April 23, 2024

ರಾಷ್ಟ್ರೀಯ ಪಂಚಾಯತ್ ರಾಜ್ ದಿನ

 


"ರಾಷ್ಟ್ರೀಯ ಪಂಚಾಯತ್ ರಾಜ್ ದಿನ"


🌿 1993 ರ ಏಪ್ರಿಲ್ 24 ರಿಂದ ಜಾರಿಗೆ ಬಂದ ಸಂವಿಧಾನ (73 ನೇ ತಿದ್ದುಪಡಿ) ಕಾಯ್ದೆ 1992, ಪಂಚಾಯತಿ ರಾಜ್ ಸಂಸ್ಥೆಗಳಿಗೆ  ಸಾಂವಿಧಾನಿಕ ಸ್ಥಾನಮಾನವನ್ನು ನೀಡಿತು. 


ಇದರ ಸವಿನೆನಪಿಗಾಗಿ ಏಪ್ರಿಲ್ 24ಅನ್ನು ರಾಷ್ಟ್ರೀಯ ಪಂಚಾಯತಿ ರಾಜ್ ದಿನವನ್ನಾಗಿ ಆಚರಿಸಲಾಗುತ್ತದೆ.


🌿 2010 ಏಪ್ರಿಲ್ 24ರಿಂದ 

ರಾಷ್ಟ್ರೀಯ ಪಂಚಾಯತಿ ರಾಜ್ ದಿನವನ್ನು (NPRD) ಆಚರಿಸಲಾಗುತ್ತಿದೆ


🌿 ಭಾರತದ ಸಂವಿಧಾನವು ಪಂಚಾಯಿತಿಗಳನ್ನು 'ಸ್ವಯಂ ಸರ್ಕಾರದ ಸಂಸ್ಥೆಗಳು' ಎಂದು ಗುರುತಿಸುತ್ತದೆ. 


🌿 ನಮ್ಮ ದೇಶದಲ್ಲಿ 

2.51 ಲಕ್ಷ ಪಂಚಾಯಿತಿಗಳಿದ್ದು, 

ಇದರಲ್ಲಿ 

2.39 ಲಕ್ಷ ಗ್ರಾಮ ಪಂಚಾಯಿತಿಗಳು, 

6904 ಬ್ಲಾಕ್ ಪಂಚಾಯಿತಿಗಳು 

589 ಜಿಲ್ಲಾ ಪಂಚಾಯಿತಿಗಳು ಸೇರಿವೆ

29 ಲಕ್ಷಕ್ಕೂ ಹೆಚ್ಚು ಪಂಚಾಯತ್ ಪ್ರತಿನಿಧಿಗಳಿದ್ದಾರೆ


🌿 ಕರ್ನಾಟಕದಲ್ಲಿ 

6022 ಗ್ರಾಮ ಪಂಚಾಯತ್ ಗಳಿವೆ.


🌿 1959 ರ ಅಕ್ಟೋಬರ್ 2 ರಂದು ರಾಜಸ್ಥಾನದ ನಾಗೌರ್‌ನಲ್ಲಿ ಅಂದಿನ ಪ್ರಧಾನಿ ನೆಹರು ಅವರಿಂದ ಮೊದಲ ಪಂಚಾಯತ್ ಉದ್ಘಾಟನೆಗೊಂಡಿತು.


🌿 ಅನುಚ್ಛೇದ 40

ಗ್ರಾಮ ಪಂಚಾಯತ್‌ಗಳನ್ನು ಸಂಘಟಿಸಲು ರಾಜ್ಯವು ಕ್ರಮಗಳನ್ನು ತೆಗೆದುಕೊಳ್ಳುತ್ತದೆ.


🌿 ಭಾರತದಲ್ಲಿ ಪಂಚಾಯತ್ ರಾಜ್ ಪಿತಾಮಹ ಎಂದು ಕರೆಯಲ್ಪಡುವ ಬಲವಂತ ರಾಯ್ ಮೆಹ್ತಾ ಅವರು 1957 ರಲ್ಲಿ ಮೂರು ಹಂತದ ಪಂಚಾಯತ್‌ಗಳನ್ನು ಶಿಫಾರಸು ಮಾಡಿದರು.


🌿 The Panchayats covering provisions from articles by?

- 243-243(O)

Download Link given below Click & download

ಫೈಲ್ ಭಾಷೆ: ಕನ್ನಡ/ಇಂಗ್ಲಿಷ್

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

ರಾಜ್ಯ: ಕರ್ನಾಟಕ

ಪ್ರಕಟಣೆ ದಿನಾಂಕ: 2024

ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪುkpsc2019

ಸ್ಕ್ಯಾನ್ ಮಾಡಿದ ಪ್ರತಿ: ಹೌದು

ಡೌನ್‌ಲೋಡ್ ಲಿಂಕ್ ಲಭ್ಯವಿದೆ: ಹೌದು

ವೆಚ್ಚ: ಉಚಿತವಾಗಿ

ವೈಯಕ್ತಿಕ ಬಳಕೆಗೆ ಮಾತ್ರ

 

ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

 

PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆhttps://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು PDF ಗಳನ್ನು ರೀತಿಯಲ್ಲಿ ಮಾತ್ರ ಬಳಸಿ. ಮತ್ತು PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading ರಾಷ್ಟ್ರೀಯ ಪಂಚಾಯತ್ ರಾಜ್ ದಿನ

Previous
« Prev Post

No comments:

Ad Code

Blog Archive

Blog Archive

My Blog List

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

Popular Posts