Search This Blog

Wednesday, April 3, 2024

Karnataka High Court Recruitment 2024 | ಕರ್ನಾಟಕ ಹೈಕೋರ್ಟ್‌ನಲ್ಲಿ ನೇಮಕಾತಿ 2024

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Wednesday, April 3, 2024

Karnataka High Court Recruitment 2024 | ಕರ್ನಾಟಕ ಹೈಕೋರ್ಟ್‌ನಲ್ಲಿ ನೇಮಕಾತಿ 2024


(ಶೈಕ್ಷಣಿಕ ಮತ್ತು ಉದ್ಯೋಗ ಮಾಹಿತಿ ಉದ್ದೇಶ ಮಾತ್ರ)

ಕರ್ನಾಟಕ ಹೈಕೋರ್ಟ್ ಲಾ ಕರ್ಕ್ಸ್ ಮತ್ತು ರಿಸರ್ಚ್ ಅಸಿಸ್ಟೆಂಟ್ ಖಾಲಿ ಇರುವ ಬೆ ಭರ್ತಿ ಮಾಡಲ 8 ಹುದ್ದೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. 

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

ರಾಜ್ಯ: ಕರ್ನಾಟಕ

ಆಸಕ್ತ ಅಭ್ಯರ್ಥಿಗಳು ಏ.17ರೊಳಗೆ ಅನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. 

ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019

ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಕಾನೂನು ಪದವಿ ಪೂರ್ಣಗೊಳಿಸಿರಬೇಕು. 

ಅಭ್ಯರ್ಥಿಯು ಗರಿಷ್ಠ 30ವರ್ಷದೊಳಗಿರಬೇಕು. ಕರ್ನಾಟಕ ಹೈಕೋರ್ಟ್‌ನ ನಿಯಮಾವಳಿಗಳ ಪ್ರಕಾರ ವಯೋಸಡಿಲಿಕೆ ಅನ್ವಯವಾಗಲಿದೆ.

ಆಯ್ಕೆ ಪ್ರಕ್ರಿಯೆ ಅಕಾಡೆಮಿಕ್ ರೆಕಾರ್ಡ್, ಸಾಧನೆಗಳು ಮತ್ತು ಸಂದರ್ಶನವನ್ನು ಆಧರಿಸಿದೆ. 

ಆಯ್ಕೆಯಾದ ಅಭ್ಯರ್ಥಿಗೆ 25000ರೂ. ಮಾಸಿಕ ವೇತನ ನಿಗದಿ



ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.


PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading Karnataka High Court Recruitment 2024 | ಕರ್ನಾಟಕ ಹೈಕೋರ್ಟ್‌ನಲ್ಲಿ ನೇಮಕಾತಿ 2024

Previous
« Prev Post

No comments:

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.

Ad Code

Blog Archive

My Blog List

Followers

Popular Posts