Search This Blog

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.

Friday, April 5, 2024

ಗ್ರಾಮ ಲೆಕ್ಕಾಧಿಕಾರಿ ಪರೀಕ್ಷಾ ಪಠ್ಯಕ್ರಮ ಏನೇನಿರತ್ತೆ. ಈ PDF ನಲ್ಲಿದೆ ಸಂಪೂರ್ಣ ಮಾಹಿತಿ 2024

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Friday, April 5, 2024

ಪರೀಕ್ಷೆಯ ಪಠ್ಯ ವಿಷಯ: ಬಹು ಆಯ್ಕೆ ಪ್ರಶ್ನೆಪತ್ರಿಕೆ (MCQ)



ಸ್ಪರ್ಧಾತ್ಮಕ ಪರೀಕ್ಷಾ ಶೈಲಿ - ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸುವ ಅಂಕಗಳನ್ನು ಪರಿಗಣಿಸುವ ಬಗ್ಗೆ

ಸ್ಪರ್ಧಾತ್ಮಕ ಪರೀಕ್ಷೆಯನ್ನು ಆಫ್‌ಲೈನ್ ಮುಖಾಂತರ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ನಡೆಸುವ ಬಗ್ಗೆ

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

ರಾಜ್ಯ: ಕರ್ನಾಟಕ

ಇನ್ನು ಮುಂದೆ ಗ್ರಾಮ ಲೆಕ್ಕಾಧಿಕಾರಿ (Village Accountant) ಹುದ್ದೆಗಳನ್ನು PUC ಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳುವ ಬದಲಾಗಿ KEA ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ನೇಮಕ ಮಾಡಿಕೊಳ್ಳಲಾಗತ್ತೆ.!!

ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪು - kpsc2019

ತಲಾ 100 ಅಂಕದ MCQ ಇರುವ 2 ಪತ್ರಿಕೆಗಳಿರುತ್ತವೆ. ಅವುಗಳಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ನೇಮಕಾತಿ.!

ಪರೀಕ್ಷಾ ಪಠ್ಯಕ್ರಮ ಏನೇನಿರತ್ತೆ.? ಈ PDF ನಲ್ಲಿದೆ ಸಂಪೂರ್ಣ ಮಾಹಿತಿ.!!

ವೆಚ್ಚ: ಉಚಿತವಾಗಿ

ವೈಯಕ್ತಿಕ ಬಳಕೆಗೆ ಮಾತ್ರ

ಪ್ರಶ್ನೆ ಪತ್ರಿಕೆ-1 : ಅವಧಿ 02 ಗಂಟೆಗಳು

ಸಾಮಾನ್ಯ ಜ್ಞಾನ / General Knowledge - 25

ಕಂಪ್ಯೂಟರ್ ಜ್ಞಾನ/ Computer Knowledge - 25

ಸಾಮಾನ್ಯ ಕನ್ನಡ / General Kannada - 25

ಸಮಾನ್ಯ ಇಂಗ್ಲೀಷ್ / General English - 25



ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ


PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಈ ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆ ( https://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು ಈ PDF ಗಳನ್ನು ಆ ರೀತಿಯಲ್ಲಿ ಮಾತ್ರ ಬಳಸಿ. ಮತ್ತು ಈ PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಈ ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಈ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading ಗ್ರಾಮ ಲೆಕ್ಕಾಧಿಕಾರಿ ಪರೀಕ್ಷಾ ಪಠ್ಯಕ್ರಮ ಏನೇನಿರತ್ತೆ. ಈ PDF ನಲ್ಲಿದೆ ಸಂಪೂರ್ಣ ಮಾಹಿತಿ 2024

Previous
« Prev Post

No comments:

Ad Code

Blog Archive

Blog Archive

My Blog List

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

Popular Posts