Search This Blog

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.

Thursday, May 2, 2024

ಅಸಿಸ್ಟೆಂಟ್ ಕಮಾಂಡೆಂಟ್‌ಗಳ ನೇಮಕ 2024

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Thursday, May 2, 2024

ಅಸಿಸ್ಟೆಂಟ್ ಕಮಾಂಡೆಂಟ್‌ಗಳ ನೇಮಕ 2024

 

ಕೇಂದ್ರ ಸಶಸ್ತ್ರ ಪೊಲೀಸ್ ಪಡೆಯು(ಸಿಎಪಿಎಫ್) ಗೃಹ ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಕೇಂದ್ರ ಪೊಲೀಸ್‌ ಸಂಸ್ಥೆಗಳ ಸಾಮೂಹಿಕ ಪಡೆಯಾಗಿದೆ. ಅರೆ ಸೈನಿಕ ಪಡೆಯಾಗಿರುವ ಸಿಎಪಿಎಫ್, ಆಂತರಿಕ ಭದ್ರತೆ ಹಾಗೂ ಗಡಿಭಾಗ ಕಾಪಾಡುವ ಗುರಿ ಹೊಂದಿದೆ. ಪ್ರಸ್ತುತ ವಿವಿಧ ಸಶಸ್ತ ಪೊಲೀಸ್ ಪಡೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

Download Link given below Click & download

ಆಯ್ಕೆ ಪ್ರಕ್ರಿಯೆ

3 ಹಂತಗಳನ್ನೊಳಗೊಂಡ ಲಿಖಿತ ಪರೀಕ್ಷೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಪ್ರತಿ ಪತ್ರಿಕೆಯಲ್ಲಿಯೂ ಕನಿಷ್ಠ ಶೇ.45 ಅಂಕ ಪಡೆಯಬೇಕಿರುವುದು ಕಡ್ಡಾಯ.ಪರೀಕ್ಷೆಯಲ್ಲಿ ಆಯ್ಕೆಗೊಂಡ ಅಭ್ಯರ್ಥಿಗಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗುವುದು.

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

ವಯೋಮಿತಿ, ವಯೋಸಡಿಲಿಕೆ

2023 Aug 35 ವರ್ಷ ಮೀರಿರದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಎಸ್ಸಿ/ ಎಸ್ಪಿ ಅಭ್ಯರ್ಥಿಗಳಿಗೆ 5 ವರ್ಷ ವಯೋ ಸಡಿಲಿಕೆ ಅನ್ವಯವಾಗಲಿದೆ

ವಿದ್ಯಾರ್ಹತೆ: ಮಾನ್ಯತೆ ಪಡೆದ ವಿವಿಯಿಂದ ಯಾವುದೇ ವಿಷಯದಲ್ಲಾದರೂ ಪದವಿ ಪಡೆದಿರುವವರು ಅರ್ಜಿ ಸಲ್ಲಿಸಬಹುದು

ಅಭ್ಯರ್ಥಿಗಳು ಸಬ್- ಇನ್ಸ್‌ಪೆಕ್ಟ‌ರ್ / ಇನ್ಸ್‌ಪೆಕ್ಟರ್‌ಗಳಾಗಿ 2023 ಜ.1ಕ್ಕೆ 4 ವರ್ಷ ಸೇವಾ ಅನುಭವವುಳ್ಳವರಾಗಿರಬೇಕು.


ವೇತನ

ಕೇಂದ್ರದ 7ನೇ ವೇತನ ಶ್ರೇಣಿಯನ್ವಯ 56,100ರೂ. ವೇತನವಿರಲಿದ್ದು, ಡಿಎ, ಎಚ್‌ಆರ್‌ಎ, ಸಿಸಿಎ ಹಾಗೂ ಇತರ ಸೌಲಭ್ಯಗಳಿರಲಿವೆ.


ಅರ್ಜಿ ಹೀಗೆ ಸಲ್ಲಿಸಿ

ಅಧಿಕೃತ ವೆಬ್‌ಸೈಟ್‌ನಲ್ಲಿ ಅರ್ಜಿ ನಮೂನೆ ಲಭ್ಯವಿದ್ದು, Dy. Inspector General(Rectt), Directorate General, CRPF, East Block- VII, Level-IV, R.K. Puram, New Delhi-66

ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪುkpsc2019

ಒಟ್ಟು ಪೋಸ್ಟ್‌ಗಳು - 89

ಡೌನ್‌ಲೋಡ್ ಲಿಂಕ್ ಲಭ್ಯವಿದೆ: ಹೌದು

ವೆಚ್ಚ: ಉಚಿತವಾಗಿ

ವೈಯಕ್ತಿಕ ಬಳಕೆಗೆ ಮಾತ್ರ


 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆhttps://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು PDF ಗಳನ್ನು ರೀತಿಯಲ್ಲಿ ಮಾತ್ರ ಬಳಸಿ. ಮತ್ತು PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading ಅಸಿಸ್ಟೆಂಟ್ ಕಮಾಂಡೆಂಟ್‌ಗಳ ನೇಮಕ 2024

Previous
« Prev Post

No comments:

Ad Code

Blog Archive

Blog Archive

My Blog List

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

Popular Posts