Search This Blog

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.

Tuesday, May 7, 2024

ಕಾನ್ಸ್‌ಟೆಬಲ್, ಎಸ್‌ಐ ಹುದ್ದೆ 4,660 ಹುದ್ದೆಗೆ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ 2024

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Tuesday, May 7, 2024

ಕಾನ್ಸ್‌ಟೆಬಲ್, ಎಸ್‌ಐ ಹುದ್ದೆ 4,660 ಹುದ್ದೆಗೆ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ 2024

 

ರೈಲ್ವೆ ಪ್ರೊಟೆಕ್ಷನ್ ಜೈಫೋರ್ಸ್‌ ನಲ್ಲಿ ಖಾಲಿ ಇರುವ 4,660 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿ ಎರಡು ವಾರ ಕಳೆದಿದೆ. ಅರ್ಜಿ ಸಲ್ಲಿಕೆ ಮುಕ್ತಾಯಗೊಳ್ಳಲು ಇನ್ನು ಹತ್ತು ದಿನಗಳಷ್ಟೇ ಬಾಕಿ. ಮೇ 14 ಅರ್ಜಿ ಸಲ್ಲಿಕೆ ಕೊನೆ ದಿನವಾಗಿದೆ. ರೈಲ್ವೆಯಲ್ಲಿ ಉದ್ಯೋಗ ಪಡೆಯಲು ಇಚ್ಛಿಸುವವರು ನಿಗದಿತ ದಿನದೊಳಗೆ ಅರ್ಜಿ ಸಲ್ಲಿಸಬಹುದು. ಮೇ 15ರಿಂದ 24ರ ತನಕ ಅರ್ಜಿ ತಿದ್ದುಪಡಿಗೆ ಅವಕಾಶ ನೀಡಲಾಗುತ್ತದೆ. ಈ ಬಾರಿ 4,208 ಕಾನ್ಸ್‌ಟೆಬಲ್ ಮತ್ತು 452 ಸಬ್‌ ಇನ್ಸ್‌ಪೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧರಿಸಲಾಗಿದೆ. ಸಬ್ ಇನ್ಸ್‌ಪೆಕ್ಟರ್ ಮತ್ತು ಕಾನ್ಸ್‌ಟೆಬಲ್ ನೇಮಕಾತಿಗೆ ಕೂಡ ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆಗೆ ಅವಕಾಶ ನೀಡಲಾಗಿದೆ. ಕನ್ನಡ, ಕೊಂಕಣಿ ಸೇರಿದಂತೆ 13 ವಿವಿಧ ಪ್ರಾದೇಶಿಕ ಭಾಷೆಗಳಲ್ಲಿ ಅಭ್ಯರ್ಥಿಗಳು

Download Link given below Click & download

ಅರ್ಹತೆಗಳೇನು?

ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳಿಗೆ 20ರಿಂದ 28 ವರ್ಷದೊಳಗಿನ ಪದವೀಧರರು ಅರ್ಜಿ ಸಲ್ಲಿಸಬಹುದಾಗಿದೆ. ಕಲೆ, ವಾಣಿಜ್ಯ, ವಿಜ್ಞಾನ ಸೇರಿದಂತೆ ಯಾವುದೇ ವಿಷಯದಲ್ಲಿ ಪದವಿ ಪಡೆದಿದ್ದರೂ ಅರ್ಜಿ ಸಲ್ಲಿಸಲು ಅವಕಾಶವಿದೆ. ಈ ಹುದ್ದೆಗೆ ಆರಂಭಿಕ ವೇತನ 35,400 ರೂ. ನಿಗದಿಪಡಿಸಲಾಗಿದೆ. ಕಾನ್ಸ್‌ಟೆಬಲ್ ಹುದ್ದೆಗಳಿಗೆ 18ರಿಂದ 28 ವರ್ಷದೊಳಗಿನವರು ಅರ್ಜಿ ಸಲ್ಲಿಸಲು ಅರ್ಹರು. ಈ ಹುದ್ದೆಗೆ ಎಸ್ಸೆಸ್ಸೆಲ್ಲಿ ಅಥವಾ ಇದಕ್ಕೆ ಪೂರಕ ವಿದ್ಯಾರ್ಹತೆ ಹೊಂದಿರುವವರು ಅರ್ಜಿ ಸಲ್ಲಿಸಲು ಕೋರಲಾಗಿದೆ. ಈ ಹುದ್ದೆಗೆ ನೇಮಕಗೊಂಡರೆ 21,708 ರೂ. ಆರಂಭಿಕ ವೇತನ ನೀಡಲಾಗುವುದು ಎಂದು ರೈಲ್ವೆ ತಿಳಿಸಿದೆ. ಎಲ್ಲಾ ಹುದ್ದೆಗಳಂತೆಯೇ ಈ ಹುದ್ದೆಗಳಲ್ಲೂ ಸರಕಾರದ ನಿಯಮಾನುಸಾರ ಗರಿಷ್ಠ ವಯೋಮಿತಿ ಸಡಿಲಿಕೆ ಇರುತ್ತದೆ.

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

ರಾಜ್ಯ: ಕರ್ನಾಟಕ

ಅರ್ಜಿ ಶುಲ್ಕ: ಎಸ್‌ಸಿ/ಎಸ್‌ಟಿ, ಮಾಜಿ ಸೈನಿಕರು, ಮಹಿಳೆಯರು, ಅಲ್ಪಸಂಖ್ಯಾತ ಅಭ್ಯರ್ಥಿಗಳು, ಆರ್ಥಿಕ ದುರ್ಬಲ ವರ್ಗದ ಅಭ್ಯರ್ಥಿಗಳಿಗೆ 250 ರೂ. (ಪೂರ್ತಿ ರೀಫಂಡ್ ಮಾಡಲಾಗುತ್ತದೆ) ಹಾಗೂ ಉಳಿದೆಲ್ಲಾ ವರ್ಗದವರು 500 ರೂ. (400 ರೂ.ರೀಫಂಡ್ ಮಾಡಲಾಗುತ್ತದೆ) ಶುಲ್ಕ ಪಾವತಿಸಬೇಕು. ಆದರೆ, ನೇಮಕಾತಿಗಾಗಿ ರೈಲ್ವೆ ನೇಮಕ ಮಂಡಳಿ ನಡೆಸುವ ಸಿಬಿಟಿ (ಕಂಪ್ಯೂಟರ್ ಆಧರಿತ ಪರೀಕ್ಷೆ) ಬರೆದರೆ ಮಾತ್ರ ಶುಲ್ಕ ವಾಪಸ್ ಪಡೆಯಲಾಗುತ್ತದೆ. ಅರ್ಜಿ ಸಲ್ಲಿಸುವ ಮುನ್ನ ಸಂಪೂರ್ಣ ಅಧಿಸೂಚನೆ

ಓದಿಕೊಳ್ಳಲು ಮರೆಯಬೇಡಿ. ವಿವರಗಳಿಗೆ ರೈಲ್ವೆಯ ಅಧಿಕೃತ ವೆಬ್ ಸೈಟ್: www.rrbbnc. gov.in ಭೇಟಿ ನೀಡಬಹುದು.

ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪುkpsc2019

ಸ್ಕ್ಯಾನ್ ಮಾಡಿದ ಪ್ರತಿ: ಹೌದು

ಡೌನ್‌ಲೋಡ್ ಲಿಂಕ್ ಲಭ್ಯವಿದೆ: ಹೌದು

ವೆಚ್ಚ: ಉಚಿತವಾಗಿ

ವೈಯಕ್ತಿಕ ಬಳಕೆಗೆ ಮಾತ್ರ


 

ಅಧಿಕೃತ ವೆಬ್ ಸೈಟ್: www.rrbbnc.gov.in ಭೇಟಿ ನೀಡಬಹುದು.

 

PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆhttps://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು PDF ಗಳನ್ನು ರೀತಿಯಲ್ಲಿ ಮಾತ್ರ ಬಳಸಿ. ಮತ್ತು PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading ಕಾನ್ಸ್‌ಟೆಬಲ್, ಎಸ್‌ಐ ಹುದ್ದೆ 4,660 ಹುದ್ದೆಗೆ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ 2024

Previous
« Prev Post

No comments:

Ad Code

Blog Archive

Blog Archive

My Blog List

Followers

ಇತ್ತೀಚಿನ ಸುದ್ದಿ (Recent Posts) ಹೊಸದು ಏನು?/ What is New

Popular Posts