Search This Blog

Friday, June 7, 2024

ಕೇಂದ್ರೀಯ ಪೊಲೀಸ್ ಪಡೆಗಳಲ್ಲಿ ಎಎಸ್‌ಐ ಹಾಗೂ ಹೆಡ್ ಕಾನ್‌ಸ್ಟೆಬಲ್ ಹುದ್ದೆಗಳಿಗಾಗಿ ನೇಮಕಾತಿ 2024

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Friday, June 7, 2024

ಕೇಂದ್ರೀಯ ಪೊಲೀಸ್ ಪಡೆಗಳಲ್ಲಿ ಎಎಸ್‌ಐ ಹಾಗೂ ಹೆಡ್ ಕಾನ್‌ಸ್ಟೆಬಲ್ ಹುದ್ದೆಗಳಿಗಾಗಿ ನೇಮಕಾತಿ 2024

 

ಕೇಂದ್ರೀಯ ಪೊಲೀಸ್ ಪಡೆಗಳಲ್ಲಿ ಎಎಸ್‌ಐ ಹಾಗೂ ಹೆಡ್ ಕಾನ್‌ಸ್ಟೆಬಲ್ ಹುದ್ದೆಗಳಿಗಾಗಿ ನೇಮಕಾತಿ ನಡೆಸಲಾಗುತ್ತಿದೆ. ಇವು ಸ್ಟೆನೋಗ್ರಾಫ‌ರ್ ಹಾಗೂ ಗುಮಾಸ್ತ ಹುದ್ದೆಗಳಾಗಿದ್ದು, ಒಟ್ಟಾರೆಯಾಗಿ 1526 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಜೂ.9ರಂದು ಅಧಿಸೂಚನೆ ಪ್ರಕಟವಾಗಲಿದ್ದು, ಅರ್ಜಿ ಸಲ್ಲಿಕೆಗೆ ಅಂದಿನಿಂದಲೇ ಅವಕಾಶ ಇರಲಿದೆ. ಮಹಿಳಾ ಹಾಗೂ ಪುರುಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಪಿಯು ವಿದ್ಯಾರ್ಹತೆ ಹಾಗೂ ಟೈಪಿಂಗ್ ಹಾಗೂ ಸ್ಟೆನೋಗ್ರಾಫಿ ತಿಳಿದವರು ಅರ್ಹತೆ ಪಡೆದಿದ್ದಾರೆ.

ಯಾವ ಪಡೆಗಳು?

ಕೇಂದ್ರೀಯ ಪೊಲೀಸ್ ಪಡೆಗಳಾದ ಸಿಆರ್‌ಪಿಎಫ್ (ಕೇಂದ್ರೀಯ ಮೀಸಲು ಪೊಲೀಸ್ ಪಡೆ). ಬಿಎಸ್ಎಫ್ (ಬಾರ್ಡರ್ ಸೆಕ್ಯುರಿಟಿ ಫೋರ್ಸ್), ಐಟಿಐಪಿ (ಇಂಡೋ-ಟಿಬೇಟನ್ ಬಾರ್ಡರ್ ಪೊಲೀಸ್), ఐఎనోɅభో (నెంట్లలో ఇండస్ట్రియలో నాత్మురిటి ಪೋರ್ಸ್‌), ಎಸ್‌ಎಸ್‌ಬಿ (ಸಶಸ್ತ್ರ ಸೀಮಾ ಬಲ್) ಹಾಗೂ ಅಆರ್‌ಗಳಲ್ಲಿ (ಆಸ್ಸಾಂ ರೈಫಲ್ಸ್) ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಎಎಸ್‌ಐ (ಸ್ಟೆನೋಗ್ರಾಫರ್), ಎಚ್‌ಸಿ (ಗುಮಾಸ್ತ), ವಾರಂಟ್ ಆಫೀಸರ್ (ಪರ್ಸನಲ್ ಅಸಿಸ್ಟೆಂಟ್), ಹವಾಲ್ದಾರ್ (ಕ್ಲರ್ಕ್) ಹುದ್ದೆಗಳನ್ನು ನೇಮಿಸಿಕೊಳ್ಳಲಾಗುತ್ತಿದೆ

ಫೈಲ್ ಭಾಷೆ: ಕನ್ನಡ/ಇಂಗ್ಲಿಷ್

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

ವಿದ್ಯಾರ್ಹತೆಗಳೇನು? 12ನೇ ತರಗತಿ ಪಾಸಾದ ಎಲ್ಲರೂ

ಅರ್ಜಿ ಸಲ್ಲಿಸಬಹುದು. ಎಎಸ್‌ಐ ಹುದ್ದೆಯು ಸ್ಟೆನೋಗ್ರಾಫರ್ ಕೆಲಸಕ್ಕೆ ಆಗಿರುವುದರಿಂದ ಆ ಕುರಿತ ವಿದ್ಯಾರ್ಹತೆಯೂ ಅಗತ್ಯ. ಇನ್ನು ಹೆಡ್ ಕಾನ್‌ ಸ್ಟೆಬಲ್ ಹುದ್ದೆಗೂ 12ನೇ ತರಗತಿ ಉತ್ತೀರ್ಣರಾಗಿರಬೇಕು. ಜತೆಗೆ ಟೈಪಿಂಗ್ ತಿಳಿದಿರಬೇಕು. ಈ ಬಗ್ಗೆ ಕೌಶಲ ಪರೀಕ್ಷೆಯನ್ನು ನಡೆಸಲಾಗುತ್ತದೆ.

ಪರೀಕ್ಷೆ ಸ್ವರೂಪ  ಪರೀಕ್ಷೆ (20 ಅಂಕ), ಸಾಮಾನ್ಯ ಬುದ್ಧಿಮತ್ತೆ (20), ಸಂಖ್ಯಾಜ್ಞಾನ (20), ಆಡಳಿತ ಜ್ಞಾನ (20), ಪ್ರಾಥಮಿಕ ಕಂಪ್ಯೂಟರ್ ಜ್ಞಾನದ ಪ್ರಶ್ನೆಗಳನ್ನು 20 ಅಂಕಗಳಿಗೆ ಕೇಳಲಾಗುತ್ತದೆ. ಒಟ್ಟಾರೆ 100 ಪ್ರಶ್ನೆಗಳಿಗೆ 100 ಅಂಕ ಇರಲಿದೆ

ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪುkpsc2019

ಸ್ಕ್ಯಾನ್ ಮಾಡಿದ ಪ್ರತಿ: ಹೌದು

ಅರ್ಜಿ ಸಲ್ಲಿಕೆ ದೈಹಿಕ ಅರ್ಹತೆ ಅನ್ವಯವಾಗುವಂತೆ

ದಿನದಿಂದ ಸಾಮಾನ್ಯವಾಗಿ 18-25 ವಯೋಮಿತಿಯನ್ನು ನಿಗದಿಪಡಿಸಲಾಗುತ್ತದೆ. ಆದರೆ, ಈ ಬಗ್ಗೆ ಅಧಿಸೂಚನೆಯಲ್ಲಿ ಖಚಿತ ನಿಬಂಧನೆಗಳನ್ನು ನೀಡಲಾಗುತ್ತದೆ. ವಯೋ ಸಡಿಲಿಕೆಯೂ ಇರಲಿದೆ. ಪುರುಷ ಅಭ್ಯರ್ಥಿಗಳು 165 ಸೆಂ.ಮೀ. ಎತ್ತರವಿದ್ದು, ಎದೆ ಸುತ್ತಳತೆ 77-82 ಸೆಂ.ಮೀ. ಇರತಕ್ಕದ್ದು. ಮಹಿಳಾ ಅಭ್ಯರ್ಥಿಗಳು 155 ಸೆಂ.ಮೀ. ಎತ್ತರ ಹೊಂದಿರಬೇಕು..

ಆಯ್ಕೆ ಪ್ರಕ್ರಿಯೆ

ಮೊದಲ ಹಂತದಲ್ಲಿ ಲಿಖಿತ ಪರೀಕ್ಷೆ ನಡೆಯಲಿದ್ದು, ನಂತರ ಅಭ್ಯರ್ಥಿಗಳನ್ನು ದೈಹಿಕ ಸಹಿಷ್ಣುತಾ ಪರೀಕ್ಷೆಗೆ ಗುರಿಪಡಿಸಲಾಗುತ್ತದೆ. ಇದಾದ ಬಳಿಕ ಟೈಪಿಂಗ್ ಹಾಗೂ ಸ್ಟೆನೋಗ್ರಾಫ್ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುತ್ತದೆ. ಮೇಸ್ಟ್ ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯಲ್ಲಿ ಅರ್ಹತೆ ಪಡೆದವರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ

ನೇಮಕಾತಿ ಪ್ರಕ್ರಿಯೆ


ಬಿಎಸ್ಎಫ್ ಈ ನೇಮಕಾತಿ ಪ್ರಕ್ರಿಯೆಯನ್ನು ನಡೆಸುತ್ತಿದೆ. 1283 ಹೆಡ್ ಕಾನ್‌ಸ್ಟೆಬಲ್ ಹಾಗೂ 243

 

ಮಾಹಿತಿ ಅಧಿಸೂಚನೆಗೆ https://rectt.bsf.gov.in/

 

PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆhttps://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು PDF ಗಳನ್ನು ರೀತಿಯಲ್ಲಿ ಮಾತ್ರ ಬಳಸಿ. ಮತ್ತು PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading ಕೇಂದ್ರೀಯ ಪೊಲೀಸ್ ಪಡೆಗಳಲ್ಲಿ ಎಎಸ್‌ಐ ಹಾಗೂ ಹೆಡ್ ಕಾನ್‌ಸ್ಟೆಬಲ್ ಹುದ್ದೆಗಳಿಗಾಗಿ ನೇಮಕಾತಿ 2024

Previous
« Prev Post

No comments:

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.

Ad Code

Blog Archive

My Blog List

Followers

Popular Posts