Search This Blog

Monday, July 8, 2024

ಹೌಸಿಂಗ್‌ ಬ್ಯಾಂಕ್‌ನಲ್ಲಿಜಾಬ್ ಅರ್ಜಿ ಸಲ್ಲಿಸಲು ಜು.19 ಕೊನೆ ದಿನ

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Monday, July 8, 2024

ಹೌಸಿಂಗ್‌ ಬ್ಯಾಂಕ್‌ನಲ್ಲಿಜಾಬ್ ಅರ್ಜಿ ಸಲ್ಲಿಸಲು ಜು.19 ಕೊನೆ ದಿನ 

 

ನಾ ಷನಲ್ ಹೌಸಿಂಗ್ ಬ್ಯಾಂಕ್ (ಎನ್‌ಎಚ್‌.ಬಿ)ಅಸಿಸ್ಟೆಂಟ್ ನ್ಯಾ. ಮ್ಯಾನೇಜರ್ ಸೇರಿದಂತೆ ವಿವಿಧ 48 ಹುದ್ದೆಗಳನ್ನು ಭರ್ತಿ. ಮಾಡಲು ಅರ್ಜಿ ಆಹ್ವಾನಿಸಿದೆ. ಜುಲೈ 1ರಿಂದ ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಜುಲೈ 19ರೊಳಗೆ ಅಭ್ಯರ್ಥಿಗಳು ಅರ್ಜಿ: ಸಲ್ಲಿಸುವಂತೆ ಕೋರಲಾಗಿದೆ.

Download Link given below Click & download

ಹುದ್ದೆ ಮತ್ತು ಅರ್ಹತೆ ವಿವರ: ಅಸಿಸ್ಟೆಂಟ್ ಮ್ಯಾನೇಜರ್, ಪ್ರಾಜೆಕ್ಟ್

ಫೈನಾನ್ಸ್ ಆಫೀಸರ್, ಎಜಿಎಂ (ಕ್ರೆಡಿಟ್), ಪ್ರೋಟೋಕಾಲ್ ಆಫೀಸರ್, ಅಪ್ಲಿಕೇಶನ್ ಡೆವಲಪರ್, ಜನರಲಿಸ್ಟ್ ಚೀಫ್ ಎಕನಾಮಿಸ್ಟ್, ಸೀನಿಯರ್ ಪ್ರಾಜೆಕ್ಟ್ ಆಫೀಸರ್ ಹುದ್ದೆಗಳು ಖಾಲಿ ಇವೆ.'

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

ರಾಜ್ಯ: ಕರ್ನಾಟಕ

ಸ್ನಾತಕೋತ್ತರ ಪದವಿ(ಎಕನಾಮಿಕ್ಸ್), ಪದವಿ ಜೊತೆಗೆ ಐಸಿಡಬ್ಲೂ. ಇಐ, ಎಂಬಿಎ ಬಿಇ(ಸಿಎಸ್/ಐಟಿ) / ಬಿಟೆಕ್, ಎಂಸಿಎ, ಎಂಟೆಕ್, ಬಿಎಸ್ಸಿ, ಎಂಎಸ್ಸಿ ವ್ಯಾಸಂಗ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಗೆ ಹೊಂದುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಕೆಲವು ಹುದ್ದೆಗಳಿಗೆ ಸೇವಾನುಭವ ಕಡ್ಡಾಯ. ಹಿರಿಯ ಶ್ರೇಣಿಯ ಹುದ್ದೆಗಳಿಗೆ ಸುಮಾರು 25 ವರ್ಷಗಳ ಸೇವಾನುಭವ ನಿರೀಕ್ಷಿಸಲಾಗಿದೆ. ಗರಿಷ್ಠ 62 ವರ್ಷದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು.

ಆಯ್ಕೆ ಹೇಗೆ?: ರೀಸನಿಂಗ್ ಮತ್ತು ಕಂಪ್ಯೂಟರ್ ಅಪ್ಟಿಟ್ಯೂಡ್ 60

ಅಂಕಗಳ 45 ಪ್ರಶ್ನೆಗಳು, ಜನರಲ್ ಅವೇರ್ನೆಸ್ 50 ಅಂಕಗಳ 50 ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪುkpsc2019

ಸ್ಕ್ಯಾನ್ ಮಾಡಿದ ಪ್ರತಿ: ಹೌದು

ಡೌನ್‌ಲೋಡ್ ಲಿಂಕ್ ಲಭ್ಯವಿದೆ: ಹೌದು

ವೆಚ್ಚ: ಉಚಿತವಾಗಿ

ವೈಯಕ್ತಿಕ ಬಳಕೆಗೆ ಮಾತ್ರ


 

ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

 

PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆhttps://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು PDF ಗಳನ್ನು ರೀತಿಯಲ್ಲಿ ಮಾತ್ರ ಬಳಸಿ. ಮತ್ತು PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading ಹೌಸಿಂಗ್‌ ಬ್ಯಾಂಕ್‌ನಲ್ಲಿಜಾಬ್ ಅರ್ಜಿ ಸಲ್ಲಿಸಲು ಜು.19 ಕೊನೆ ದಿನ

Previous
« Prev Post

No comments:

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.

Ad Code

Blog Archive

My Blog List

Followers

Popular Posts