Search This Blog

Tuesday, July 2, 2024

ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ 6,128 ಗುಮಾಸ್ತ ಹುದ್ದೆಗಳು 2024

  ಪುಂಡಲೀಕ.ಆರ್.ಯಾದವ್, ಡಿಜಿಟಲ್‌ ಕಂಟೆಂಟ್‌ ಪ್ರೊಡ್ಯೂಸರ್       Tuesday, July 2, 2024

ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ 6,128 ಗುಮಾಸ್ತ ಹುದ್ದೆಗಳು 2024


 

ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಆಯೋಗವು (ಐಬಿಪಿಎಸ್) ದೇಶದ 11 ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಗುಮಾಸ್ತ ಹುದ್ದೆಗಳನ್ನು ಭರ್ತಿ ಮಾಡಲು 14ನೇ ಆವೃತ್ತಿಯ ಸಾಮಾನ್ಯ ನೇಮಕಾತಿ ಪ್ರಕ್ರಿಯೆಗೆ ಅಧಿಸೂಚನೆ ಹೊರಡಿಸಿದೆ.

ದೇಶಾದ್ಯಂತ ಒಟ್ಟು 6128 ಹುದ್ದೆಗಳಿವೆ. ಕರ್ನಾಟಕದಲ್ಲಿ 11 ಬ್ಯಾಂಕ್‌ಗಳಿಂದ 457 ಉದ್ಯೋಗಾವಕಾಶಗಳಿವೆ. ರಾಜ್ಯದಲ್ಲಿ ಕೆನರಾ ಬ್ಯಾಂಕ್‌ವೊಂದರಲ್ಲಿಯೇ 364 ಹುದ್ದೆಗಳಿದ್ದರೆ, ಇದೇ ಬ್ಯಾಂಕ್ ನೆರೆಯ ತಮಿಳುನಾಡಿನಲ್ಲಿ 440, ಉತ್ತರಪ್ರದೇಶದಲ್ಲಿ 277 ತೆಲಂಗಾಣದಲ್ಲಿ 57 0 2 1250 ಹುದ್ದೆಗಳನ್ನು ಈ ಪರೀಕ್ಷೆ ಮೂಲಕ ಭರ್ತಿ ಮಾಡಿಕೊಳ್ಳಲಿದೆ. ಎರಡು ಹಂತದ ಕಂಪ್ಯೂಟರ್ ಆಧಾರಿತ ಪರೀಕ್ಷೆಗಳನ್ನು ಕನ್ನಡದಲ್ಲಿಯೂ ಬರೆಯಬಹುದು.

Download Link given below Click & download

ವಯೋಮಿತಿ

ಅಭ್ಯರ್ಥಿಗಳು ಕನಿಷ್ಠ 20 ವರ್ಷ ಗರಿಷ್ಠ 28 ವರ್ಷದೊಳಗಿರಬೇಕು. 02.07.1994 क 01.07.20040 ដល់ ಜನಿಸಿರಬೇಕು. ಪರಿಶಿಷ್ಟರಿಗೆ ಐದು ವರ್ಷ, ಹಿಂದುಳಿದವರಿಗೆ ಮೂರು ವರ್ಷ ಹಾಗೂ ಅಂಗವಿಕಲರಿಗೆ 10 ವರ್ಷಗಳವರೆಗೆ వయా మితియల్లి వినాయ్డ్ ನೀಡಲಾಗುತ್ತದೆ.

ಟೆಲಿಗ್ರಾಮ್ ಗ್ರೂಪ್ ಸೇರಿ https://t.me/kpsc2019

ಕಂಪ್ಯೂಟರ್ ಜ್ಞಾನ ಯಾವುದೇ ವಿಭಾಗದಲ್ಲಿ ಪದವಿ

ಪಡೆದಿರಬೇಕು. ಆನ್‌ಲೈನ್ ನೋಂದಣಿ ಸಂದರ್ಭದಲ್ಲಿ ಪದವಿ ಅಂಕಗಳ ವಿವರಗಳನ್ನು ದಾಖಲಿಸಬೇಕು. ಕಂಪ್ಯೂಟರ್ ಜ್ಞಾನ ಹೊಂದಿರುವುದು ಕಡ್ಡಾಯ. ಕಂಪ್ಯೂಟರ್ ನಿರ್ವಹಣೆಗೆ ಸಂಬಂಧಿಸಿದಂತೆ ಡಿಪ್ಲೊಮಾ, ಪ್ರಮಾಣಪತ್ರ ಪಡೆದಿರಬೇಕು ಅಥವಾ ಪದವಿ, ಪಿಯು ಅಥವಾ ಪ್ರೌಢಶಾಲಾಮಟ್ಟದಲ್ಲಿ ಕಂಪ್ಯೂಟರ್ ವಿಷಯವನ್ನು ಓದಿರಬೇಕು.

ಪ್ರಕಟಣೆ ದಿನಾಂಕ: 2024

ಕ್ರೆಡಿಟ್ ಹಿಸ್ಟರಿ ಚೆನ್ನಾಗಿರಬೇಕು ಅರ್ಜಿ ಸಲ್ಲಿಸುವವರು ಉತ್ತಮ ಕ್ರೆಡಿಟ್ ಹಿಸ್ಟರಿ ಹೊಂದಿರುವುದು

ಕಡ್ಡಾಯ. ಆಯಾ ಬ್ಯಾಂಕುಗಳ ನಿಗದಿಪಡಿಸುವ ಸಿಬಿಲ್ ಸ್ಕೋರ್ ಹೊಂದಿರಬೇಕು. ಸಿಬಿಲ್ ಸ್ಕೋರ್‌ನಲ್ಲಿ ವ್ಯತ್ಯಾಸವಾಗಿದ್ದಲ್ಲಿ, ಆಯಾ ಸಾಲಗಾರರಿಂದ ಮರುಪಾವತಿ ಕುರಿತಾದ ಪ್ರಮಾಣಪತ್ರವನ್ನು ಸಲ್ಲಿಸುವುದ ಕಡ್ಡಾಯವಾಗಿರುತ್ತದೆ. ಇಲ್ಲದಿದ್ದಲ್ಲಿ ನೇಮಕಾತಿಯನ್ನು ಅಸಿಂಧುಗೊಳಿಸಲಾಗುತ್ತದೆ.ದೈನಂದಿನ ರಸಪ್ರಶ್ನೆ ಟೆಲಿಗ್ರಾಮ್ ಗುಂಪುkpsc2019

ಸ್ಕ್ಯಾನ್ ಮಾಡಿದ ಪ್ರತಿ: ಹೌದು

ಡೌನ್‌ಲೋಡ್ ಲಿಂಕ್ ಲಭ್ಯವಿದೆ: ಹೌದು

ವೆಚ್ಚ: ಉಚಿತವಾಗಿ

ವೈಯಕ್ತಿಕ ಬಳಕೆಗೆ ಮಾತ್ರ

 

Click Here to Apply 

 

PYADAVGK ಒಂದು ಅನನ್ಯ ಆನ್‌ಲೈನ್ ಶಿಕ್ಷಣ ವೆಬ್‌ಸೈಟ್ ಆಗಿದೆ, ಇದು ಭಾರತದಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯ ಆಕಾಂಕ್ಷಿಗಳಿಗೆ ಎಲ್ಲಾ ಉಪಯುಕ್ತ PDF ಗಳನ್ನು ಒದಗಿಸುತ್ತದೆ. ಎಲ್ಲಾ PDF ಗಳು ಕನ್ನಡ ಅಥವಾ ಇಂಗ್ಲಿಷ್ ಭಾಷೆಯಲ್ಲಿ ಮಾತ್ರವೆ ಮತ್ತು ಒಂದು ವಿಷಯ ಎಲ್ಲಾ PDF ಗಳನ್ನು ಇಲ್ಲಿ ಒದಗಿಸಲಾಗಿದೆhttps://bit.ly/3z9DrRm ಕನ್ನಡ ವೆಬ್‌ಸೈಟ್) ಶಿಕ್ಷಣದ ಉದ್ದೇಶಗಳಿಗಾಗಿ ಮಾತ್ರ. ದಯವಿಟ್ಟು PDF ಗಳನ್ನು ರೀತಿಯಲ್ಲಿ ಮಾತ್ರ ಬಳಸಿ. ಮತ್ತು PDF ಗಳನ್ನು ಇತರರಿಗೆ ಮಾರಾಟ ಮಾಡಬೇಡಿ ಮತ್ತು ಫೈಲ್‌ಗಳನ್ನು ವಾಣಿಜ್ಯಿಕವಾಗಿ ಮಾಡಬೇಡಿ. ಇಂಟರ್ನೆಟ್‌ನಲ್ಲಿ ಫೈಲ್‌ಗಳನ್ನು ಸಂಗ್ರಹಿಸುವಾಗ ನಮ್ಮ ಶ್ರಮವನ್ನು ಗೌರವಿಸಲು ನಾವು ನಮ್ಮ ಓದುಗರೆಲ್ಲರನ್ನು ವಿನಂತಿಸುತ್ತೇವೆ. ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಉಚಿತ ಸ್ಟಡಿ ಮೆಟೀರಿಯಲ್‌ಗಳನ್ನು ಒದಗಿಸುವುದು ನಮ್ಮ ಉದ್ದೇಶವಾಗಿದೆ ಮತ್ತು ಶಿಕ್ಷಣವು ಎಲ್ಲರಿಗೂ ಉಚಿತವಾಗಿರಬೇಕು ಎಂದು ನಾವು ನಂಬುತ್ತೇವೆ ಮತ್ತು ಅದೇ ಕಾರಣಕ್ಕಾಗಿ.

logoblog

Thanks for reading ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ 6,128 ಗುಮಾಸ್ತ ಹುದ್ದೆಗಳು 2024

Previous
« Prev Post

No comments:

ಎಲ್ಲಾ ಪರೀಕ್ಷಾ ಪಿಡಿಎಫ್ ಪುಸ್ತಕಗಳು.

Ad Code

Blog Archive

My Blog List

Followers

Popular Posts